Latest4 years ago
ಡೇಟಾ ಆಯ್ತು ಈಗ ಉಚಿತ ಜಿಯೋ ಫೋನ್: 153 ರೂಪಾಯಿಗೆ ಅನ್ಲಿಮಿಟೆಡ್ ಡೇಟಾ
ಮುಂಬೈ: ಜಿಯೋದ ಕಡಿಮೆ ಬೆಲೆಯ 4ಜಿ ಫೀಚರ್ ಫೋನ್ ಬಿಡುಗಡೆಯಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ 40ನೇ ವಾರ್ಷಿಕ ಸಭೆಯಲ್ಲಿ ಈ ಫೋನ್ ಬಿಡುಗಡೆಯಾಗಿದೆ. ಈ ಫೋನಿಗೆ 1500 ರೂ. ನಿಗದಿ ಮಾಡಲಾಗಿದೆ. ಆದರೆ ಮೂರು ವರ್ಷದ ಬಳಿಕ...