Thursday, 14th November 2019

5 months ago

ಭ್ರಷ್ಟಾಚಾರದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ – 12 ಉನ್ನತ ತೆರಿಗೆ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ

ನವದೆಹಲಿ: ಭ್ರಷ್ಟಾಚಾರದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿರುವ ಮೋದಿ ಸರ್ಕಾರ 12 ಮಂದಿ ತೆರಿಗೆ ಅಧಿಕಾರಗಳಿಗೆ ಕಡ್ಡಾಯವಾಗಿ ನಿವೃತ್ತಿ ಪಡೆಯುವಂತೆ ಸೂಚಿಸಿದೆ. ಭಾರತೀಯ ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ, ಮುಖ್ಯ ಕಮೀಷನರ್ ಸ್ಥಾನದಲ್ಲಿರುವ ಹಿರಿಯ ಅಧಿಕಾರಗಳು, ಹಣಕಾಸು ಸಚಿವಾಲಯದ ಪ್ರಧಾನ ಆಯುಕ್ತರು ಮತ್ತು ಆದಾಯ ತೆರಿಗೆ ಇಲಾಖೆಯ ಕಮೀಷನರ್ ಸೇರಿ ಒಟ್ಟು 12 ಜನ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ಪಡೆಯುವಂತೆ ಸೂಚಿಸಿದೆ. ಈ 12 ಅಧಿಕಾರಿಗಳ ಪೈಕಿ ಕೆಲವರ ಮೇಲೆ ಭ್ರಷ್ಟಾಚಾರ ಮತ್ತು ಆದಾಯಕ್ಕಿಂತ ಹೆಚ್ಚಿನ ಆಸ್ತಿ […]