9 months ago
ಬೆಂಗಳೂರು: ಕಾದವನು ಮೇಧಾವಿ ನುಗ್ಗಿದವನು ಮೂರ್ಖ…! ಕಾಯೋಣ ಅಂತಾ ಖಡಕ್ ಡೈಲಾಗ್ ಹೊಡೆದು ಎಲ್ಲರಲ್ಲೂ ಕುತೂಹಲ ಕೆರಳಿಸಿದ್ದ ನವರಸ ನಾಯಕ ಜಗ್ಗೇಶ್ ಅವರ ಸಿನಿಮಾ 8ಎಂಎಂ. ಹೆಚ್ಚಾಗಿ ಹಾಸ್ಯ ಪ್ರಧಾನ ಸಿನಿಮಾಗಳಲ್ಲಿಯೇ ಕಾಣಿಸಿಕೊಳ್ಳುವ ಜಗ್ಗೇಶ್ ಹಿಂದೆಂದೂ ಕಾಣದಂತಹ ವಿಭಿನ್ನ ಅವತಾರದಲ್ಲಿ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ನವೆಂಬರ್ ನಲ್ಲಿ ಬಿಡುಗಡೆಯಾದ ಈ ಚಿತ್ರ ಇದೇ ಭಾನುವಾರ ಅಂದ್ರೆ ಮಾರ್ಚ್ 24 ಮಧ್ಯಾಹ್ನ 3:00 ಗಂಟೆಗೆ ನಿಮ್ಮ ನೆಚ್ಚಿನ ಜೀ ವಾಹಿನಿಯಲ್ಲಿ ಪ್ರಸಾರವಾಗಲಿದೆ ಅಧಿಕಾರಶಾಹಿ ವ್ಯವಸ್ಥೆ, ವಯಸ್ಸಾದವರ ಅಸಹಾಯಕತೆ, ಸರಣಿ […]
1 year ago
ಒಂದು ದೊಡ್ಡ ಗ್ಯಾಪಿನ ನಂತರ ನವರಸ ನಾಯಕ ಜಗ್ಗೇಶ್ ನಾಯಕನಾಗಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಅದೂ ಕೂಡಾ ಭಾರೀ ಬದಲಾವಣೆಯೊಂದಿಗೆ. ಜಗ್ಗೇಶ್ ಅಂದರೆ ಅವರ ವಿಶಿಷ್ಟವಾದ ಮ್ಯಾನರಿಸಂ ನೆನಪಾಗುತ್ತದೆ. ಡೈಲಾಗುಗಳ ಗೊಡವೆಯೇ ಇಲ್ಲದೇ ಬರೀ ಮ್ಯಾನರಿಸಂ ಮೂಲಕವೇ ನಗೆಯುಕ್ಕಿಸಬಲ್ಲ ಜಗ್ಗೇಶ್ ನಗುವಿಗೇ ಹೆಸರಾದವರು. ಹೀಗೆ ಕಾಮಿಡಿ ಪಾತ್ರಗಳಾಚೆಗೆ ಗಂಭೀರವಾದ ತುಡಿತ ಹೊಂದಿದ್ದ ಜಗ್ಗೇಶ್ 8ಎಂಎಂ ಚಿತ್ರದ...