5 months ago

ಶಿವಣ್ಣ ಭಜರಂಗಿಯಾಗಿ ಮತ್ತೆ ಅಬ್ಬರಿಸೋದು ಪಕ್ಕಾ!

ಬೆಂಗಳೂರು: ಯುವ ನಿರ್ದೇಶಕ ಎ ಹರ್ಷ ಮತ್ತೆ ಶಿವರಾಜ್ ಕುಮಾರ್ ಅವರ ಜೊತೆಗೊಂದು ಚಿತ್ರ ಮಾಡುತ್ತಾರೆಂಬ ಸುದ್ದಿ ಬಹಳಷ್ಟು ಹಿಂದೆಯೇ ಹಬ್ಬಿಕೊಂಡಿತ್ತು. ಬಳಿಕ ಅದು ನಿಜವಾದಂತಾಗಿ ಆ ಚಿತ್ರಕ್ಕೆ ಮೈ ನೇಮ್ ಈಸ್ ಆಂಜಿ ಅಂತ ನಾಮಕರಣವಾಗಿರೋದರ ಬಗ್ಗೆಯೂ ಸುದ್ದಿ ಹರಡಿತ್ತು. ಆ ಬಳಿಕ ಈ ಪ್ರಾಜೆಕ್ಟಿಗೆ ಭಜರಂಗಿ 2 ಎಂಬ ಟೈಟಲ್ಲು ಫಿಕ್ಸಾಗಿ ಇದೀಗ ಖುದ್ದು ಶಿವಣ್ಣನೇ ಈ ಚಿತ್ರದ ಚಿತ್ರೀಕರಣಕ್ಕೆ ಹೊರಡೋ ಉತ್ಸಾಹದಲ್ಲಿದ್ದಾರೆ. ಎ.ಹರ್ಷ ಸೀತಾರಾಮ ಕಲ್ಯಾಣ ಚಿತ್ರ ನಿರ್ದೇಶನ ಮಾಡುತ್ತಿದ್ದ ಸಂದರ್ಭದಲ್ಲಿಯೇ ಶಿವಣ್ಣನೊಂದಿಗಿನ ಚಿತ್ರದ […]

9 months ago

ಸೀತಾರಾಮನದ್ದು ಅರ್ಥಪೂರ್ಣ ಕಲ್ಯಾಣ!

ಬೆಂಗಳೂರು: ನಿಖಿಲ್ ನಾಯಕನಾಗಿ ನಟಿಸಿರೋ ಸೀತಾರಾಮ ಕಲ್ಯಾಣ ಚಿತ್ರ ಬಿಡುಗಡೆಯಾಗಿದೆ. ಆರಂಭದಿಂದಲೂ ಭರ್ಜರಿ ಫ್ಯಾಮಿಲಿ ಎಂಟರ್ ಟೇನರ್ ಎಂಬ ಸುಳಿವಿನೊಂದಿಗೆ ಎಲ್ಲರನ್ನು ಈ ಸಿನಿಮಾ ಸೆಳೆದುಕೊಂಡಿತ್ತು. ಅಂಥಾ ಅಗಾಧ ನಿರೀಕ್ಷೆಯಿಟ್ಟುಕೊಂಡು ಥೇಟರು ಹೊಕ್ಕ ಪ್ರತೀ ಪ್ರೇಕ್ಷಕರನ್ನೂ ಸೀತಾರಾಮ ಖುಷಿಗೊಳಿಸಿದ್ದಾನೆ. ಇಡೀ ಚಿತ್ರದಲ್ಲಿ ಪ್ರಧಾನವಾಗಿ ಗಮನ ಸೆಳೆಯುವಂತಿರೋದು ನಿರ್ದೇಶಕ ಎ ಹರ್ಷ ಅವರ ಜಾಣ್ಮೆ ಬೆರೆತ ಕಸುಬುದಾರಿಕೆ....