Tuesday, 19th November 2019

Recent News

3 weeks ago

ಬಿಜೆಪಿಯ ಎ.ಮಂಜು ಹುಟ್ಟು ಹಬ್ಬದ ಬ್ಯಾನರ್‌ನಲ್ಲಿ ಸಿದ್ದರಾಮಯ್ಯ ಭಾವಚಿತ್ರ

– ಮತ್ತೆ ಕಾಂಗ್ರೆಸ್ ಸೇರುತ್ತಾರಾ ಮಾಜಿ ಸಚಿವರು? ಹಾಸನ: ಹಾಸನ ಲೋಕಸಭಾ ಚುನಾವಣೆಯ ಪರಾಜಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಹುಟ್ಟು ಹಬ್ಬದ ಬ್ಯಾನರ್‌ನಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಾವಚಿತ್ರ ಹಾಕಿ ಶುಭಕೋರಲಾಗಿದೆ. ನವೆಂಬರ್ 1ರಂದು ಎ.ಮಂಜು ಹುಟ್ಟುಹಬ್ಬ. ಹೀಗಾಗಿ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಅಭಿಮಾನಿಗಳು ಕರ್ನಾಟಕ ರಾಜ್ಯೋತ್ಸವ ಹಾಗೂ ಎ.ಮಂಜು ಅವರ ಹುಟ್ಟು ಹಬ್ಬಕ್ಕೆ ಶುಭಕೋರಿ ಬೃಹತ್ ಬ್ಯಾನರ್ ಮಾಡಿಸಿ ಗ್ರಾಮದಲ್ಲಿ ಹಾಕಿದ್ದಾರೆ. ಈ ಬ್ಯಾನರ್ ಭಾರೀ ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್‍ನಿಂದ […]

4 weeks ago

ದಳದಿಂದ 12 ರಿಂದ 15 ಶಾಸಕರು ಬಿಜೆಪಿಗೆ ಜಂಪ್ – ಎ.ಮಂಜು ಬಾಂಬ್

ಹಾಸನ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಬಿಜೆಪಿ ಜೊತೆ ಸಖ್ಯ ಬೆಳೆಸಲು ಮುಂದಾಗಿದ್ದಾರೆ ಎಂದು ಮಾಜಿ ಸಚಿವ ಎ.ಮಂಜು ಬಾಂಬ್ ಸಿಡಿಸಿದ್ದಾರೆ. ಹಾಸನಾಂಬೆಯ ದರ್ಶನದ ನಂತರ ಈ ಕುರಿತು ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ದಳದಿಂದ 12 ರಿಂದ 15 ಜನ ಶಾಸಕರು ಬಿಜೆಪಿಗೆ ಬರಲಿದ್ದಾರೆ. ಹೀಗಾಗಿ ಕುಮಾರಸ್ವಾಮಿಯವರೇ ಬಿಜೆಪಿ ಜೊತೆ ಸಖ್ಯ ಮಾಡಲು ಹೊರಟಿದ್ದಾರೆ ಎಂದು...

ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟ – ಎ ಮಂಜು ಸ್ಫೋಟಕ ಆರೋಪ

5 months ago

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಾಜಿ ಸಚಿವ ಎ. ಮಂಜು ಸ್ಫೋಟಕ ಆರೋಪ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆಗುತ್ತಾ ಎಂಬ ಪ್ರಶ್ನೆ ಮೂಡುತ್ತಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎ.ಮಂಜು ಅವರು, ಚುನಾವಣೆ ಸಂದರ್ಭದಲ್ಲಿ ಅಫಿಡವಿಟ್‍ನಲ್ಲಿ...

ಅಪ್ಪ ಮಕ್ಕಳ ಜೊತೆ ಯಾರು ಇರಲು ಆಗಲ್ಲ, ಉಸಿರುಗಟ್ಟಿಸುವ ವಾತಾವರಣ – ಎ. ಮಂಜು

6 months ago

ಮಡಿಕೇರಿ: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ರಾಜೀನಾಮೆ ನೀಡಿರುವ ಬಗ್ಗೆ ಬಿಜೆಪಿ ನಾಯಕ ಎ.ಮಂಜು ಪ್ರತಿಕ್ರಿಯಿಸಿ, ಅಪ್ಪ ಮಕ್ಕಳ ಜೊತೆ ಯಾರು ಇರೋಕೂ ಆಗಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಧಿಕಾರವಿರಬಹುದು, ಇನ್ನೊಂದು ಇರಬಹುದು ಕೇವಲ ಅವರ...

ಮೈತ್ರಿಯಿಂದ ಎರಡು ಕುಟುಂಬಗಳಿಗೆ ಮಾತ್ರ ಲಾಭ – ಎ.ಮಂಜು

6 months ago

ಹಾಸನ: ಮೈತ್ರಿಯಿಂದ ಲೋಕಸಭಾ ಚುನಾವಣೆಯಲ್ಲಿ ಎರಡು ಕುಟುಂಬದವರಿಗೆ ಮಾತ್ರ ಲಾಭವಾಗಿದೆ ಎಂದು ಹಾಸನ ಪರಾಚಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಹೇಳಿದ್ದಾರೆ. ಅರಕಲಗೂಡಿನಲ್ಲಿ ಮಾತನಾಡಿದ ಅವರು, ಒಂದು ದೇವೇಗೌಡರ ಮೊಮ್ಮಗ ಪ್ರಜ್ವಲ್‍ನನ್ನು ರಾಜಕೀಯಕ್ಕೆ ತರಲು, ಮತ್ತೊಂದು ಡಿ.ಕೆ.ಶಿವಕುಮಾರ್ ತಮ್ಮನನ್ನು ಗೆಲ್ಲಿಸಲು ಮಾತ್ರ ಈ...

ತಾತನ ಕ್ಷೇತ್ರದಲ್ಲಿ ಮೊಮ್ಮಗ ಪ್ರಜ್ವಲ್ ಕಮಾಲ್!

6 months ago

ಹಾಸನ: ಅಜ್ಜ ದೇವೇಗೌಡರು ತ್ಯಾಗ ಮಾಡಿದ ಕ್ಷೇತ್ರದಲ್ಲಿ ಮೊಮ್ಮಗ ಪ್ರಜ್ವಲ್ ರೇವಣ್ಣ ಗೆದ್ದಿದ್ದಾರೆ. ಪ್ರಜ್ವಲ್ ರೇವಣ್ಣ 1,42,123 ಮತಗಳ ಅಂತರದಿಂದ ಬಿಜೆಪಿಯ ಮಂಜು ಅವರನ್ನು ಸೋಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರು 6,75,512 ಮತಗಳನ್ನು ಪಡೆದಿದ್ದರೆ, ಎ.ಮಂಜು 5,33,389 ಮತಗಳನ್ನು ಗಳಿಸಿದ್ದಾರೆ. ಹಾಸನ...

ಆಪರೇಷನ್ ಇಲ್ಲದೇ ನ್ಯಾಚುರಲ್ ಆಗಿ ಮಗು ಹುಟ್ಟುತ್ತೆ: ಎ.ಮಂಜು

6 months ago

ಹಾಸನ: ಲೋಕಸಭಾ ಚುನಾವಣೆಯಲ್ಲಿ ಹಾಸನ ಜನರು ಈ ಬಾರಿ ಐತಿಹಾಸಿಕ ವಿಚಾರಕ್ಕೆ ನಾಂದಿ ಹಾಡಿದ್ದು, ಕುಟುಂಬ ರಾಜಕಾರಣದ ವಿರುದ್ಧ ಮತ ಹಾಕಿದ್ದಾರೆ. ಕ್ಷೇತ್ರದಲ್ಲಿ ತಮ್ಮ ಗೆಲುವು ಖಚಿತ ಎಂದು ಬಿಜೆಪಿ ಅಭ್ಯರ್ಥಿ ಎ.ಮಂಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಆಪರೇಷನ್...

ಪ್ರಜ್ವಲ್ ರೇವಣ್ಣನ ಅತಂಕವನ್ನು ದೂರ ಮಾಡಿದ ಡಿಸಿ ಪತ್ರ

6 months ago

ಹಾಸನ: ಚುನಾವಣಾ ಆಯೋಗಕ್ಕೆ ಹಾಸನ ಡಿಸಿ ಬರೆದ ಪತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಅಪೂರ್ಣ ಅಫಿಡವಿಟ್ ಸಲ್ಲಿಕೆ ಆರೋಪ ಪ್ರಕರಣದಲ್ಲಿ ಪಾರಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಎ. ಮಂಜು ಅವರು ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಕೆಯ ವೇಳೆ...