Monday, 17th June 2019

6 months ago

ಎ.ಆರ್ ರೆಹಮಾನ್‍ರನ್ನು ಭೇಟಿ ಮಾಡಿದ ಕೊಪ್ಪಳದ ಗಂಗಮ್ಮ

ಬೆಂಗಳೂರು: ಸಂಗೀತ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಕೊಪ್ಪಳದ ಗಂಗಮ್ಮ ಭೇಟಿ ಮಾಡಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದ ಮೂಲಕ ಎಲ್ಲರ ಗಮನ ಸೆಳೆದಿದ್ದ ಗಂಗಮ್ಮನ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದಾರೆ. 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದರು. ಇದೇ ತಿಂಗಳು 22ಕ್ಕೆ ಬೆಂಗಳೂರಿನಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಸಿದ್ಧತೆಗಾಗಿ ಎ.ಆರ್ ರೆಹಮಾನ್ ಬೆಂಗಳೂರಿಗೆ […]

8 months ago

ವಾವ್ 2.0 ಟ್ರೇಲರ್ ರಿಲೀಸ್ ಆಯ್ತು- ರೀ ಲೋಡೆಡ್ ಚಿಟ್ಟಿ ಕಮ್ ಬ್ಯಾಕ್

-15 ನಿಮಿಷದಲ್ಲಿ ಮೂರು ಲಕ್ಷಕ್ಕೂ ಅಧಿಕ ವ್ಯೂವ್ ಬೆಂಗಳೂರು: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ನಟ ರಜಿನಿಕಾಂತ್ ಅಭಿನಯದ ‘ರೋಬೋ 2.0’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ಚಿತ್ರ ಭಾರೀ ಕುತೂಹಲವನ್ನು ಹುಟ್ಟುಹಾಕಿದೆ. 2010ರಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ಚಿತ್ರದ ಮುಂದುವರಿದ ಭಾಗ ಇದಾಗಿದೆ. ಇಂದು ಟ್ರೇಲರ್ ಬಿಡುಗಡೆಯಾಗಿದ್ದು ಕುತೂಹಲವನ್ನು ಮತ್ತಷ್ಟು...