ನವದೆಹಲಿ: ಆಧಾರ್ ಕಾರ್ಡಿನ ಆರು ಬದಲಾವಣೆಗಳಿಗೆ ದಾಖಲೆಯ ಅಗತ್ಯವಿಲ್ಲ ಎಂದು ಯುಐಡಿಎಐ ಹೇಳಿದೆ. ಫೋಟೋಗ್ರಾಫ್, ಬಯೋಮೆಟ್ರಿಕ್ ಫಿಂಗರ್ ಫ್ರಿಂಟ್, ಐರಿಸ್ ಸ್ಕ್ಯಾನ್, ಲಿಂಗ, ಮೊಬೈಲ್ ನಂಬರ್, ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಬದಲಾವಣೆಗಳಿಗೆ ಯಾವುದೇ...
ಮೈಸೂರು: ಶುಕ್ರವಾರ ನಡೆದ ಮೈಸೂರು ಮಹಾ ನಗರ ಪಾಲಿಕೆ ಚುನಾವಣೆ ಸಂಬಂಧ ಮೈಸೂರು ಸಂಸದ ಪ್ರತಾಪ್ ಸಿಂಹ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಟ್ವೀಟ್ ಮಾಡಿ ದೂರು ಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೇ, ಮೈಸೂರು ನಗರಪಾಲಿಕೆಗೆ...
ನವದೆಹಲಿ: ವಿವಿಧ ಸರ್ಕಾರಿ ಯೋಜನೆಗಳಿಗೆ ಆಧಾರ್ ಸಂಖ್ಯೆಯನ್ನು ಸಂಯೋಜನೆ ಮಾಡಲು ನೀಡಲಾಗಿದ್ದ ಗಡುವನ್ನು ಡಿಸೆಂಬರ್ 31ರ ವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಇಂದು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದಾರೆ. ಸೆಪ್ಟೆಂಬರ್ 30...
ನವದೆಹಲಿ: ಒಂದಕ್ಕಿಂತ ಹೆಚ್ಚು ಪ್ಯಾನ್ಕಾರ್ಡ್ಗಳನ್ನ ಹೊಂದುವ ಮೂಲಕ ವಂಚನೆ ಎಸಗುವುದನ್ನ ತಡೆಯಲು ಕೇಂದ್ರ ಸರ್ಕಾರ ಈ ವರ್ಷ ಜುಲೈ 27ರವರೆಗೆ ಸುಮಾರು 11.4 ಲಕ್ಷ ಪ್ಯಾನ್ಕಾರ್ಡ್ಗಳನ್ನ ನಿಷ್ಕ್ರಿಯಗೊಳಿಸಿದೆ. ಇನ್ಕಮ್ ಟ್ಯಾಕ್ಸ್ ರಿಟನ್ರ್ಸ್ ಫೈಲ್ ಮಾಡಲು ಪ್ಯಾನ್ಕಾರ್ಡ್ನೊಂದಿಗೆ...
ನವದೆಹಲಿ: ಕುಟುಂಬದಿಂದ ಬೇರ್ಪಟ್ಟಿದ್ದ ಬುದ್ಧಿಮಾಂದ್ಯ ಬಾಲಕನೊಬ್ಬ ಆಧಾರ್ ನೆರವಿನಿಂದ ಸೋಮವಾರದಂದು ಮತ್ತೆ ಹರಿಯಾಣದ ಪಾಣಿಪತ್ನಲ್ಲಿರುವ ತನ್ನ ಪೋಷಕರ ಮಡಿಲು ಸೇರಿದ್ದಾನೆ. 9 ವರ್ಷದ ಗೌರವ್ ಎರಡು ವರ್ಷಗಳ ಬಳಿಕ ತನ್ನ ಪೋಷಕರನ್ನ ಭೇಟಿಯಾಗಿದ್ದಾನೆ. ಮಕ್ಕಳ...
ಬೆಂಗಳೂರು: ಆಧಾರ್ ಮಾಹಿತಿ ಖಾಸಗಿತನ ಎನ್ನುವ ಚರ್ಚೆ ಎದ್ದಿರುವ ಕಾರಣ ಸುಪ್ರೀಂಕೋರ್ಟ್ ನಲ್ಲಿ ಕುತೂಹಲಕಾರಿ ವಾದ-ಪ್ರತಿವಾದ ನಡೆಯುತ್ತಿದೆ. ಇದರ ಬೆನ್ನಲ್ಲೇ, ಆಧಾರ್ ವೆಬ್ಸೈಟ್ ಯುಐಡಿಎಐಗೆ ಐಟಿ ಹಬ್ ಬೆಂಗಳೂರಿನಿಂದಲೇ ಹ್ಯಾಕ್ ಮಾಡಲಾಗಿದೆ ಎನ್ನುವ ಆಘಾತಕಾರಿ ಸುದ್ದಿ...
ಸ್ವಾತಂತ್ರ್ಯಾನಂತರದ ಅತಿ ದೊಡ್ಡ ತೆರಿಗೆ ಸುಧಾರಣೆ ಎಂದೇ ಬಣ್ಣಿಸಲಾಗುತ್ತಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜುಲೈ 1ರಿಂದ ಜಾರಿಗೆ ಬರಲಿದೆ. ಜಿಎಸ್ಟಿ ಜೊತೆ ಜುಲೈ 1ರಿಂದ ಇತರೇ ಕ್ಷೇತ್ರಗಳಲ್ಲೂ ಕೆಲ ಬದಲಾವಣೆಯಾಗಲಿದೆ. ಹೀಗಾಗಿ ಜುಲೈ...
ನವದೆಹಲಿ: ಪ್ರತಿಯೊಂದು ಭೂ ದಾಖಲೆಗೂ ಆಧಾರ್ ಸಂಖ್ಯೆಯನ್ನು ಜೋಡಿಸುವಂತೆ ಕೇಂದ್ರ ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ, ಇದೊಂದು ಸುಳ್ಳು ಸುದ್ದಿ ಪ್ರೆಸ್ ಇನ್ಫಾರ್ಮೆಶನ್ ಬ್ಯುರೋ ಸ್ಪಷ್ಟಪಡಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಪಿಐಬಿಯ ವಕ್ತಾರ ಫ್ರಾಂಕ್...
ನವದೆಹಲಿ: ಪಾನ್ ಕಾರ್ಡ್ ಮತ್ತು ಆದಾಯ ತೆರಿಗೆ ವಿವರ ಸಲ್ಲಿಕೆಗೆ ಆಧಾರ್ ಕಡ್ಡಾಯ ಮಾಡಿದ್ದ ಕೇಂದ್ರ ಸರ್ಕಾರ ಈಗ ಬ್ಯಾಂಕ್ ಖಾತೆ ತೆರೆಯಲು ಮತ್ತು 50 ಸಾವಿರ ರೂ. ಹಣದ ವರ್ಗಾವಣೆಗೆ ಆಧಾರ್ ಅನ್ನು ಕಡ್ಡಾಯಗೊಳಿಸಿದೆ....
ಲಕ್ನೋ: ಉತ್ತರಪ್ರದೇಶದದಲ್ಲಿ ಸರ್ಕಾರಿ ಶಿಕ್ಷಕರು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದದೇ ಇದ್ದರೆ ಮುಂದೆ ಅವರ ಖಾತೆಗೆ ಸಂಬಳ ಜಮೆ ಮಾಡದೇ ಇರಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ. ಆಧಾರ್ ಕಡ್ಡಾಯಗೊಳಿಸುವ ಸಂಬಂಧ ಪ್ರಾಥಮಿಕ ಶಿಕ್ಷಣ...
ನವದೆಹಲಿ: ಆಧಾರ್ ರೀತಿಯ ವಿಶಿಷ್ಟ ಗುರುತು ಸಂಖ್ಯೆಯನ್ನು ಹಸುಗಳಿಗೂ ನೀಡಲು ಹೊರಟಿರುವ ಕೇಂದ್ರದ ಪ್ರಸ್ತಾಪಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಕಿಡಿ ಕಾರಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು ಆಧಾರ್ ವ್ಯವಸ್ಥೆ ಜಾರಿಗೆ ತಗಲುವ...
ನವದೆಹಲಿ: ದನಗಳ ರಕ್ಷಣೆ ಮಾಡಲು ಮತ್ತು ಅಕ್ರಮ ಸಾಗಾಟವನ್ನು ತಪ್ಪಿಸಲು ಆಧಾರ್ ನಂತಹ ಗುರುತು ಪತ್ರವನ್ನು ನೀಡುವ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಪ್ರಸ್ತಾವನೆ ಸಲ್ಲಿಸಿದೆ. ಭಾರತ- ಬಾಂಗ್ಲಾದೇಶ ಗಡಿಯಲ್ಲಿ ಹಸುವಿನ ರಕ್ಷಣೆ ಮತ್ತು...