Sunday, 19th May 2019

4 months ago

ಅಪ್ಪನ ತೊಡೆ ಮೇಲೆ ಯುವರಾಜ – ವರ್ಧಂತಿಗೆ ಯದುವೀರ್ ವಿಶ್

ಮೈಸೂರು: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತನ್ನ ಮಗ ಯುವರಾಜ ಆಧ್ಯವೀರ್ ಗೆ ವರ್ಧಂತಿಯ(ಹುಟ್ಟುಹಬ್ಬ) ಶುಭಾಶಯವನ್ನು ಕೋರಿದ್ದಾರೆ. ಯದುವೀರ್ ಅವರು ಫೇಸ್‍ಬುಕ್ ನಲ್ಲಿ ಮಗ ತೊಡೆಯ ಮೇಲೆ ಕುಳಿತಿರುವ ಫೋಟೋ ಹಾಕಿ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. ಫೋಟೋದಲ್ಲಿ  ಆಧ್ಯವೀರ್ ತುಂಟತನದಿಂದ ಕ್ಯಾಮೆರಾಗೆ ಪೋಸ್ ಕೊಟ್ಟಿರುವ ರೀತಿಯಲ್ಲಿ ಕಂಡು ಬಂದಿದೆ. ಅರಮನೆಯ ಸಂಪ್ರದಾಯದ ಪ್ರಕಾರ ಹುಟ್ಟುಹಬ್ಬವನ್ನು ಆಧ್ಯವೀರ್ ಹುಟ್ಟಿದ ಸ್ವಲ್ಪ ದಿನಗಳ ನಂತರ ಆಚರಿಸಲಾಗುತ್ತದೆ. ಅದರಂತೆಯೇ ವರ್ಧಂತಿಯು ಡಿಸೆಂಬರ್ 26 ರಂದು ಇದ್ದರೂ ಇಂದು ಆಚರಿಸಿದ್ದಾರೆ. ಈ ಬಗ್ಗೆ […]

7 months ago

ಪುತ್ರನ ಜೊತೆಗಿದ್ದ ಪತ್ನಿಯ ಫೋಟೋ ಹಾಕಿ ವರ್ಧಂತಿಯ ಶುಭ ಕೋರಿದ್ರು ಯದುವೀರ್

ಮೈಸೂರು: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಪತ್ನಿ ತ್ರಿಶಿಕಾ ಮತ್ತು ಮಗ ಆದ್ಯವೀರ್ ನ ಮುದ್ದಾದ ಫೋಟೋ ಹಾಕಿ ಶುಭಾಶಯ ಕೋರಿದ್ದಾರೆ. ಪ್ರುತನ ಜೊತೆ ಪತ್ನಿ ತ್ರಿಶಿಕಾ ಕುಮಾರಿ ಇರುವ ಫೋಟೋವನ್ನು ಪೋಸ್ಟ್ ಮಾಡಿ ಅವರಿಗೆ ವರ್ಧಂತಿಯ ಶುಭಾಶಯವನ್ನು ಯದುವೀರ್ ಕೋರಿದ್ದಾರೆ. ಪತ್ನಿ ಮತ್ತು ಆದ್ಯವೀರ್ ಮಾತ್ರವಲ್ಲದೇ ಫೋಟೋದಲ್ಲಿ ಆನೆ ಅರ್ಜುನ ಕೂಡ...