ಈ ಕ್ರಾಂತಿಗಾಗಿ ಪಂಜಾಬ್ ಜನತೆಗೆ ಧನ್ಯವಾದಗಳು: ಕೇಜ್ರಿವಾಲ್
ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯ ಹೊಸ್ತಿಲಲ್ಲಿದ್ದು, ಪಂಜಾಬ್ ಜನತೆಗೆ ಆಮ್…
ನಾನು ಸಿಎಂ ಆದ್ರೆ ಅಧಿಕಾರ ನನ್ನ ತಲೆಗೆ ಏರುವುದಿಲ್ಲ: ಭಗವಂತ್ ಮಾನ್
ಚಂಡೀಗಢ: ಸಿಎಂ ಎಂದರೆ ಸಾಮಾನ್ಯ ಮನುಷ್ಯ ಎಂದು ಹೇಳುತ್ತಾರೆ. ನಾನು ಉನ್ನತ ಹುದ್ದೆಯನ್ನು ಪಡೆದರೂ ಸಾಮಾನ್ಯ…
ಪಂಜಾಬ್ ಮಾಫಿಯಾಗಳಿಂದ ತುಂಬಿದೆ: ಎಎಪಿ ಸಿಎಂ ಅಭ್ಯರ್ಥಿ
ಚಂಡೀಗಢ: ಪಂಜಾಬ್ ಚುನಾವಣೆಯ ಮತಗಟ್ಟೆ ಸಮೀಕ್ಷೆಯಲ್ಲಿ ಆಮ್ ಆದ್ಮಿ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು…
ಪಂಜಾಬ್‍ನಲ್ಲಿ AAP ಅಧಿಕಾರಕ್ಕೆ ಬಂದ್ರೆ ಜನರ ಸಲಹೆ ಮೇರೆಗೆ ಬಜೆಟ್: ಅರವಿಂದ್ ಕೇಜ್ರಿವಾಲ್
ನವದೆಹಲಿ: ಪಂಜಾಬ್‍ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಜನ ಸಾಮಾನ್ಯರ ಸಲಹೆಗಳನ್ನು ಸ್ವೀಕರಿಸಿ ನಂತರ…
ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ಕೊಟ್ಟ ಮಹೇಶ್ ಸವಾನಿ
ಗಾಂಧೀನಗರ: ಗುಜರಾತ್‍ನ ಪಾಟಿದಾರ್ ನಾಯಕ ಮಹೇಶ್ ಸವಾನಿ ಸೋಮವಾರ ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.…
ರಸ್ತೆ ಗುಂಡಿ – ಎಎಪಿಯಿಂದ ಬೃಹತ್ ಸಹಿ ಸಂಗ್ರಹ ಅಭಿಯಾನ ಆರಂಭ
ಬೆಂಗಳೂರು: ರಾಜಧಾನಿಯ ರಸ್ತೆ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ನಗರದೆಲ್ಲೆಡೆ ಗುಂಡಿಗಳು ಬಿದ್ದಿರುವುದನ್ನು ಖಂಡಿಸಿ 10…
ನವೆಂಬರ್ 9ರಿಂದ ಎಎಪಿ ವತಿಯಿಂದ ಆಟೋ ಚಾಲಕರ ಪ್ರತಿಭಟನೆ
ಬೆಂಗಳೂರು: ಆಟೋ ರಿಕ್ಷಾಗಳಿಗೆ ಬಳಸುವ ಎಲ್‍ಪಿಜಿ ಬೆಲೆಯು ಕಳೆದ ಒಂದು ವರ್ಷದಲ್ಲಿ ಸುಮಾರು ಎರಡು ಪಟ್ಟು…
ನಿಷ್ಕ್ರಿಯ ಮಹಿಳಾ ಆಯೋಗದ ವಜಾಗೆ ಎಎಪಿ ಆಗ್ರಹ
ಬೆಂಗಳೂರು: ನಾಡಿನ ಮಹಿಳೆಯರ ರಕ್ಷಣೆಯಲ್ಲಿ ರಾಜ್ಯ ಮಹಿಳಾ ಆಯೋಗವು ಸಂಪೂರ್ಣ ವಿಫಲವಾಗಿದ್ದು, ಆಯೋಗದ ಈಗಿನ ಅಧ್ಯಕ್ಷರು…
ಬೆಲೆ ಏರಿಕೆ ವಿರುದ್ಧ ಆಮ್ ಆದ್ಮಿ ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಮಹದೇವಪುರ ಕ್ಷೇತ್ರದಲ್ಲಿ ಆಮ್ ಆದ್ಮಿ ಪಾರ್ಟಿಯ ನೂರಾರು ಕಾರ್ಯಕರ್ತರು ಆಟೋ…
ಮೋದಿ ಸರ್ಕಾರದಿಂದ ಲವ್ ಲೆಟರ್ ಬಂದಿದೆ – ಆಪ್ ನಾಯಕ
ನವದೆಹಲಿ: ನಮ್ಮ ಪಕ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಿಂದ ಲವ್ ಲೆಟರ್ ಬಂದಿದೆ ಎಂದು…