ಸ್ವಾತಿ ಆರೋಪ ಸುಳ್ಳು – ಮಲಿವಾಲ್ ಸಿಎಂ ಮನೆಗೆ ಕಳುಹಿಸಿದ್ದೇ ಬಿಜೆಪಿ: ಸಚಿವೆ ಅತಿಶಿ ತಿರುಗೇಟು!
ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ನಿವಾಸದಲ್ಲಿ ತನ್ನ ಮೇಲೆ ಹಲ್ಲೆ ನಡೆದಿದೆ…
ದೆಹಲಿ ಅಬಕಾರಿ ನೀತಿ ಹಗರಣ ಕೇಸ್ – ದೇಶದಲ್ಲೇ ಮೊದಲ ಬಾರಿಗೆ `ಎಎಪಿ’ ಅನ್ನು ಆರೋಪಿ ಎಂದು ಹೆಸರಿಸಿದ ಇಡಿ!
- ದೆಹಲಿ ವಿಶೇಷ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ ಇಡಿ ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ…
ಕೇಜ್ರಿವಾಲ್ ನಾಚಿಕೆಯಿಲ್ಲದೆ ಆರೋಪಿಯೊಂದಿಗೆ ತಿರುಗಾಡುತ್ತಿದ್ದಾರೆ: ಮಲಿವಾಲ್ ಹಲ್ಲೆಗೆ ಸೀತಾರಾಮನ್ ಕಿಡಿ
ನವದೆಹಲಿ: ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ (Swati Malival) ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ…
ತಪ್ಪು ಮಾಡಿದ್ರೂ ರಾಜಕೀಯ ಹಿಟ್‌ಮ್ಯಾನ್ ಪಾರಾಗಬಹುದು ಅಂದ್ಕೊಂಡಿದ್ದಾನೆ: ಸ್ವಾತಿ ಮಲಿವಾಲ್ ಕಿಡಿ
ನವದೆಹಲಿ: ತಪ್ಪು ಮಾಡಿದ್ರೂ ರಾಜಕೀಯ ಹಿಟ್‌ಮ್ಯಾನ್ ಪಾರಾಗಬಹುದು ಅಂತ ಭಾವಿಸಿದ್ದಾನೆ. ಕೊಠಡಿಯ ಸಿಸಿಟಿವಿಯನ್ನು (CCTV) ಪರಿಶೀಲಿಸಿದರೆ…
ಸ್ವಾತಿ ಮಲಿವಾಲ್ ದೌರ್ಜನ್ಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಮೈಕ್ ಪಕ್ಕಕ್ಕಿಟ್ಟ ಕೇಜ್ರಿವಾಲ್
ಲಕ್ನೋ : ಮುಖ್ಯಮಂತ್ರಿಗಳ ಕಚೇರಿಯಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ (Swati Maliwal) ಮೇಲೆ…
ಸಿಎಂ ನಿವಾಸದಲ್ಲೇ ಕೇಜ್ರಿವಾಲ್ ಆಪ್ತನಿಂದ ಹಲ್ಲೆ : ಸ್ವಾತಿ ಮಲಿವಾಲ್ ಆರೋಪ
ನವದೆಹಲಿ:ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ನಿರ್ದೇಶನದ ಮೇರೆಗೆ ಅವರ ಆಪ್ತ ಸಹಾಯಕ ಬಿಭವ್ ಕುಮಾರ್…
‘ಲೋಕ’ ಚುನಾವಣೆಯಲ್ಲಿ ಎಎಪಿ ಗೆದ್ದರೆ ವಿದ್ಯುತ್, ಆರೋಗ್ಯ ಸೇವೆ ಉಚಿತ – 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್
ನವದೆಹಲಿ: 2024 ರ ಲೋಕಸಭಾ (Lok Sabha Elections 2024) ಚುನಾವಣೆಯಲ್ಲಿ ಎಎಪಿ (AAP) ಗೆದ್ದರೆ…
ಡೆಲ್ಲಿ, ರಾಜಸ್ಥಾನ ಪಂದ್ಯದ ವೇಳೆ ಆಪ್ ಕಾರ್ಯಕರ್ತರಿಂದ ಪ್ರತಿಭಟನೆ – ಹಲವರು ವಶಕ್ಕೆ
ನವದೆಹಲಿ: ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಾಜಸ್ಥಾನ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್…
ಕೇಜ್ರಿವಾಲ್ ವಿರುದ್ಧ ಎನ್‍ಐಎ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸು
ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ (VK Saxena) ಅವರು ಸಿಎಂ ಅರವಿಂದ್ ಕೇಜ್ರಿವಾಲ್…
ಆಪ್ ಶಾಸಕ ಅಮಾನತುಲ್ಲಾ ಖಾನ್‌ಗೆ ಜಾಮೀನು
ನವದೆಹಲಿ: ದೆಹಲಿ ವಕ್ಫ್ ಬೋರ್ಡ್ ( Delhi Waqf Board) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ…