ಬಿಜೆಪಿಯಲ್ಲೇ ಇರಿ, ಆದ್ರೆ ಎಎಪಿಗಾಗಿ ಕೆಲಸ ಮಾಡಿ: BJP ಕಾರ್ಯಕರ್ತರಲ್ಲಿ ಕೇಜ್ರಿವಾಲ್ ಮನವಿ
ಗಾಂಧೀನಗರ: ನೀವು ಬಿಜೆಪಿಯಲ್ಲೇ ಇರಿ. ಆದರೆ ಆಮ್ ಆದ್ಮಿ ಪಕ್ಷಕ್ಕಾಗಿ ಕೆಲಸ ಮಾಡಿ ಎಂದು ಬಿಜೆಪಿ…
AAP ನಾಯಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ದೆಹಲಿ ಲೆಫ್ಟಿನೆಂಟ್ ಗವರ್ನರ್
ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ತಮ್ಮ ವಿರುದ್ಧದ ಸುಳ್ಳು ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ…
ಸರ್ಕಾರಗಳ ಸರಣಿ ಕೊಲೆಯಾಗುತ್ತಿದೆ: ಬಿಜೆಪಿ ವಿರುದ್ಧ ಕೇಜ್ರಿವಾಲ್ ಗರಂ
ನವದೆಹಲಿ: ದೇಶದಲ್ಲಿ ಸರಣಿ ಕೊಲೆಗಾರರಿದ್ದಾರೆ, ಅವರು ಸರ್ಕಾರಗಳನ್ನು ಕೊಲ್ಲುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್…
ಮನೀಶ್ ಸಿಸೋಡಿಯಾ ಭಾರತ ರತ್ನಕ್ಕೆ ಅರ್ಹರು: ಅರವಿಂದ್ ಕೇಜ್ರಿವಾಲ್
ನವದೆಹಲಿ: ಮನೀಶ್ ಸಿಸೋಡಿಯಾ ಅವರು ದೆಹಲಿಯ ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಮಾಡಿದ ಎಲ್ಲ ಕೆಲಸಗಳಿಂದ ಅವರು…
ಪಕ್ಷ ಸೇರಿದರೆ ಪ್ರಕರಣ ಖುಲಾಸೆ – ಬಿಜೆಪಿಯಿಂದ ಆಫರ್ ಬಂದಿತ್ತು ಎಂದ ಸಿಸೋಡಿಯಾ
ನವದೆಹಲಿ: ಬಿಜೆಪಿ ಪಕ್ಷವನ್ನು ಸೇರಿದರೇ ತಮ್ಮ ಮೇಲಿನ ಇಡಿ, ಸಿಬಿಐ ಪ್ರಕರಣಗಳಿಂದ ಮುಕ್ತಗೊಳಿಸುವ ಆಫರ್ ನೀಡಲಾಗಿದೆ…
ಸಿಬಿಐ ದಾಳಿ ಬೆನ್ನಲ್ಲೇ 12 ಐಎಎಸ್ ಅಧಿಕಾರಿಗಳ ವರ್ಗಾವಣೆ
ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸದ ಮೇಲೆ ಸಿಬಿಐ…
ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ – 20 ಕಡೆಗಳಲ್ಲಿ ಶೋಧ
ನವದೆಹಲಿ: ಅಬಕಾರಿ ನೀತಿ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸದ…
ಪಂಜಾಬ್‌ನಲ್ಲಿ ಇನ್ಮುಂದೆ ಒಬ್ಬ ಶಾಸಕನಿಗೆ ಒಂದೇ ಬಾರಿ ಪಿಂಚಣಿ – 100 ಕೋಟಿ ಉಳಿತಾಯಕ್ಕೆ ಸಿಎಂ ಪ್ಲ್ಯಾನ್
ಚಂಡೀಗಢ: ಸಿಎಂ ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರ `ಒಬ್ಬ ಶಾಸಕ-ಒಂದು ಪಿಂಚಣಿ' ಯೋಜನೆಗೆ ಅಧಿಸೂಚನೆ…
ಹೊಸ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ – ಮಾಜಿ ಲೆಫ್ಟಿನೆಂಟ್ ಗವರ್ನರ್ ಮೇಲೆ ಎಎಪಿ ಆರೋಪ
ನವದೆಹಲಿ: ರಾಷ್ಟ್ರ ರಾಜಧಾನಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಹೊಸ ಅಬಕಾರಿ ನೀತಿಯಲ್ಲಿ…
ಪ್ರತಿ ಮಗುವಿಗೆ ಶಿಕ್ಷಣ, ಯುವಕರಿಗೆ ಉದ್ಯೋಗ ಕೊಡದೇ ಬಲಿಷ್ಠ ಭಾರತದ ನಿರ್ಮಾಣವಾಗದು: ಕೇಜ್ರಿವಾಲ್
ನವದೆಹಲಿ: 75ನೇ ವರ್ಷದ ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿಯ ಜನರಿಗೆ ರಾಜ್ಯಸರ್ಕಾರ 25 ಲಕ್ಷ ರಾಷ್ಟ್ರೀಯ…