ಜಿಮ್‍ನಲ್ಲಿದ್ದ ಎಎಪಿ ಮುಖಂಡನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು
ಚಂಡೀಗಢ: ಪಂಜಾಬ್‍ನ ಮಲೇರ್‍ಕೋಟ್ಲಾ ಜಿಲ್ಲೆಯ ಜಿಮ್‍ನಲ್ಲಿ ಆಮ್ ಆದ್ಮಿ ಪಕ್ಷದ ಮುನ್ಸಿಪಲ್ ಕೌನ್ಸಿಲರ್‌ನನ್ನು ದುಷ್ಕರ್ಮಿಗಳು ಗುಂಡಿಕ್ಕಿ…
ಆಮ್ ಆದ್ಮಿ ಪಕ್ಷದ ಮುನ್ಸಿಪಲ್ ಕೌನ್ಸಿಲರ್‌ನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು
ಚಂಡೀಗಢ: ಆಮ್ ಆದ್ಮಿ ಪಕ್ಷದ ಪುರಸಭೆ ಸದಸ್ಯನ ಮೇಲೆ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ…
ಸಿಂಗಾಪುರ ಭೇಟಿ ರದ್ದು – ನಾನು ಯಾರನ್ನೂ ದೂಷಿಸಲ್ಲ: ಕೇಜ್ರಿವಾಲ್
ನವದೆಹಲಿ: ಸಿಂಗಾಪುರದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡದೇ ಇರುವ ಹಿನ್ನೆಲೆಯಲ್ಲಿ ದೆಹಲಿ…
ಸದನದಲ್ಲಿ ಕಾಗದ ಎಸೆದ ಆಪ್ ಸಂಸದ ಅಮಾನತು
ನವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು ಅಶಿಸ್ತಿನ ವರ್ತನೆ ತೋರಿದ್ದಕ್ಕೆ…
AAP ಸರ್ಕಾರದ ಕಾರ್ಯಕ್ರಮ ಹೈಜಾಕ್ ಮಾಡಲು ಕೇಂದ್ರ ಸರ್ಕಾರದಿಂದ ಯತ್ನ: ಗೋಪಾಲ್ ರೈ ಕಿಡಿ
ನವದೆಹಲಿ: ಇಲ್ಲಿನ ಅಸೋಲಾ ಅಭಯಾರಣ್ಯದಲ್ಲಿ ದೆಹಲಿಯ ಆಮ್ ಆದ್ಮಿ ಪಕ್ಷ (AAP) ನೇತೃತ್ವದ ಸರ್ಕಾರ ಆಯೋಜಿಸಿದ್ದ…
ಪ್ರಧಾನಿ ಕಚೇರಿಯ ಆದೇಶದಿಂದ ಕೇಜ್ರಿವಾಲ್ ಭಾಗವಹಿಸಬೇಕಿದ್ದ ಕಾರ್ಯಕ್ರಮ ಹೈಜಾಕ್: ಎಎಪಿ ಆರೋಪ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ನೀಡಿದ ಆದೇಶದ ಮೇರೆಗೆ ದೆಹಲಿ ಸರ್ಕಾರ ಆಯೋಜಿಸಿದ್ದ…
ಗುಜರಾತ್‍ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ವಿದ್ಯುತ್ ಉಚಿತ ಪೂರೈಕೆ ಭರವಸೆ ನೀಡಿದ ಕೇಜ್ರಿವಾಲ್
ಗಾಂಧಿನಗರ: ಗುಜರಾತ್‍ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ 300 ಯೂನಿಟ್…
ವಾಜಪೇಯಿಗೆ ಬಿಜೆಪಿ ಸರ್ಕಾರದಿಂದ ಅಗೌರವ – ಆಪ್ ಕಿಡಿ
ಬೆಂಗಳೂರು: ಬಡ ಕಾರ್ಮಿಕರು ಹಾಗೂ ಮಹಿಳೆಯರಿಗೆ ನೆರವಾಗುತ್ತಿದ್ದ ಅಟಲ್ ಸಾರಿಗೆ ಬಸ್‍ಗಳನ್ನು ಸ್ಥಗಿತಗೊಳಿಸಿರುವ ರಾಜ್ಯ ಬಿಜೆಪಿ…
ಭಿನ್ನಮತಕ್ಕೆ ಬ್ರೇಕ್ ಹಾಕಲು ಉದ್ಧವ್ ಠಾಕ್ರೆ – ಶಿಂಧೆ ಸಭೆ, ಬಿಜೆಪಿ ನಾಯಕರೇ ಮಧ್ಯಸ್ಥಿಕೆ: ದೀಪಾಲಿ ಸೈಯದ್
ಮುಂಬೈ: ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಮಹಾರಾಷ್ಟ್ರದ ನೂತನ ಸಿಎಂ ಏಕನಾಥ್ ಶಿಂಧೆ ಹಾಗೂ ಶಿವಸೇನಾ…
ದ್ರೌಪದಿ ಮುರ್ಮು ಗೌರವಿಸುತ್ತೇವೆ, ಸಿನ್ಹಾರನ್ನು ಬೆಂಬಲಿಸುತ್ತೇವೆ: ಎಎಪಿ
ನವದೆಹಲಿ: ರಾಷ್ಟ್ರಪತಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ತಮ್ಮ ಬೆಂಬಲವನ್ನು ಬಹಿರಂಗಪಡಿಸುತ್ತಿವೆ. ಎನ್‌ಡಿಎ ಅಭ್ಯರ್ಥಿ ದ್ರೌಪದಿ…