ಬಂಜಾರ ಮುಖಂಡ ಗುರು ಚವಾಣ್ ಎಎಪಿ ಸೇರ್ಪಡೆ
ಬೆಂಗಳೂರು: ಬಂಜಾರ ಸಮುದಾಯದ ಹಿರಿಯ ಮುಖಂಡ ಹಾಗೂ ಬೆಂಗಳೂರು ಎಸ್‍ಸಿ-ಎಸ್‍ಟಿ ನೌಕರರ ಕಲ್ಯಾಣ ಸಂಘಟನೆಯ ಅಧ್ಯಕ್ಷ…
ಬಿಜೆಪಿ ಬಲೆಗೆ ಬೀಳದಿರಿ – ಕೊಟ್ಟ ಕೊಡುಗೆಗಳನ್ನೂ ಹಿಂಪಡೆಯುತ್ತದೆ: ಸಿಸೋಡಿಯಾ
ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಮುಂದಾಗುತ್ತಿರುವ ಆಮ್ ಆದ್ಮಿ ಪಕ್ಷ ಇದೀಗ ಹಿಮಾಚಲ…
ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಎಎಪಿ ಪ್ರತಿಭಟನೆ
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಸಂಬಂಧಿಸಿ ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ…
ಬಿಜೆಪಿ ಸರ್ಕಾರ ಜನರ ಗಮನ ಕೋಮುಸಂಘರ್ಷದತ್ತ ಸೆಳೆದು ಬೆಲೆ ಏರಿಕೆ ಮಾಡುತ್ತಿದೆ: AAP
ಬೆಂಗಳೂರು: ಕಳ್ಳರು ಜನರ ಗಮನವನ್ನು ಬೇರೆಡೆ ಸೆಳೆದು ಪಿಕ್‍ಪಾಕೆಟ್ ಮಾಡುವಂತೆ, ಬಿಜೆಪಿ ಸರ್ಕಾರವು ಜನರ ಗಮನಗಳನ್ನು…
ಬೇರೆ ಪಕ್ಷಗಳು ಹಣಬಲದಲ್ಲಿ ಶ್ರೀಮಂತ, AAP ವಿಚಾರ ಧಾರೆಯಲ್ಲಿ ಶ್ರೀಮಂತ: ಭಾಸ್ಕರ್ ರಾವ್
ಬೆಂಗಳೂರು: ಬೇರೆ ಪಕ್ಷಗಳಿಗೂ ಆಮ್ ಆದ್ಮಿ ಪಾರ್ಟಿಗೂ ಸಾಕಷ್ಟು ವ್ಯತ್ಯಾಸವಿದೆ. ಬೇರೆ ಪಕ್ಷಗಳು ಹಾಗೂ ಅವುಗಳ…
ಲಾಠಿ ಬಿಟ್ಟು ಪೊರಕೆ ಹಿಡಿದಿರುವುದು ಸ್ವಚ್ಛತೆಗಾಗಿಯೇ: ಭಾಸ್ಕರ್ ರಾವ್
ನವದೆಹಲಿ: ಮೊದಲು ಲಾಠಿ ಹಿಡಿದು ನಗರವನ್ನು ಸ್ವಚ್ಛ ಮಾಡುತ್ತಿದ್ದೆವು. ಈಗ ಪೊರಕೆ ಹಿಡಿದು ಸ್ವಚ್ಛ ಮಾಡುತ್ತೇವೆ…
ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್ ಸೇರಿದ ಭಾಸ್ಕರ್ ರಾವ್
ಬೆಂಗಳೂರು: ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್…
ಸೋಮವಾರ ಆಪ್ ಧ್ವಜ ಹಿಡಿಯಲಿದ್ದಾರೆ ಭಾಸ್ಕರ್ ರಾವ್
ಬೆಂಗಳೂರು: ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್…
ಬಿಜೆಪಿಯವರಿಗೆ ದುರಹಂಕಾರ, ಎಎಪಿಗೆ ಒಂದು ಚಾನ್ಸ್ ಕೊಡಿ: ಗುಜರಾತ್ ಜನತೆಗೆ ಕೇಜ್ರಿವಾಲ್ ಮನವಿ
ಗಾಂಧಿನಗರ: ಪಂಜಾಬ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ…
ಗಾಂಧೀಜಿ ಆಶ್ರಮದಲ್ಲಿ ಚರಕ ಹಿಡಿದು ನೂಲು ತೆಗೆದ, ಭಗವಂತ್ ಮಾನ್, ಕೇಜ್ರಿವಾಲ್
ಗಾಂಧೀನಗರ: ಗುಜರಾತ್‍ನ ಅಹಮದಾಬಾದ್‍ನಲ್ಲಿರುವ ಮಹಾತ್ಮ ಗಾಂಧಿ ಅವರ ಸಬರಮತಿ ಆಶ್ರಮಕ್ಕೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್…