ಜೈಪುರ: ರಾಜಸ್ಥಾನದ ಜಲ್ವಾರ್ನಲ್ಲಿ ಅಪಹರಣಕ್ಕೊಳಗಾದ 38 ಜನ ಮಹಿಳೆಯರು ಹಾಗೂ ಮಕ್ಕಳನ್ನು ಪೊಲೀಸರು ರಕ್ಷಿಸಿದ್ದಾರೆ. ರಾಜಸ್ಥಾನದ ಜಲ್ವಾರ್ ಬಾಮನ್ ದೇವರಿಯನ್ ಗ್ರಾಮಕ್ಕೆ ಖಡ್ಗ, ಚಾಕು ಮುಂತಾದ ಮಾರಕಾಸ್ತ್ರಗಳೊಂದಿಗೆ ಗ್ರಾಮಕ್ಕೆ ಬಂದಿರುವ 100 ಮಂದಿ ದುಷ್ಕರ್ಮಿಗಳು, ಮಹಿಳೆಯರು...
ಉಡುಪಿ: ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಯ ಸದಸ್ಯರು ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ರತಿಭಟಿಸಿದ ಘಟನೆ ಉಡುಪಿ ಜಿಲ್ಲೆ ಹಿರಿಯಡ್ಕದಲ್ಲಿ ನಡೆದಿದೆ. ಘಟನೆ ನಡೆದು ಮೂರು ದಿನ ಕಳೆದರೂ...
ನೆಲಮಂಗಲ: 18 ತಿಂಗಳ ಮಗುವನ್ನು ಹಣಕ್ಕಾಗಿ ಅಪಹರಿಸಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎರಡು ದಿನದ ಹಿಂದೆ ಮನೆ ಮುಂದೆ ಇದ್ದ ಮಗುವನ್ನು ಇಬ್ಬರು ವ್ಯಕ್ತಿಗಳು ಅಪಹರಿಸಿದ್ದರು. ಇಂದು ಪ್ರಕರಣ ಭೇದಿಸಿದ ಪೊಲೀಸರು ಪೋಷಕರಿಗೆ...
– ಬೈಕ್ ಮೇಲೆ ಜಿಗಿದು ಮಗವನ್ನು ಕಿತ್ತುಕೊಂಡ ಅಮ್ಮ – ಮಗುವಿನ ಚಿಕ್ಕಪ್ಪ ಅರೆಸ್ಟ್, 40 ಲಕ್ಷ ದೋಚಲು ಸ್ಕೆಚ್ ನವದೆಹಲಿ: ಮಗುವನ್ನು ಅಪಹರಿಸಲು ಬಂದ ಕಳ್ಳರ ವಿರುದ್ಧ ಹೋರಾಡಿ ತಾಯಿಯೊಬ್ಬಳು ತನ್ನ ಮಗವನ್ನು ಕಾಪಾಡಿಕೊಂಡಿರುವ...
ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಹಾಡುಹಗಲೇ ಆರು ದಿನಗಳ ಹಸುಳೆಯನ್ನು ಅಪಹರಿಸಿರುವ ಘಟನೆ ನಡೆದಿದೆ. ಅಪರಿಚಿತ ಯುವತಿಯೊಬ್ಬಳು ಮಗುವನ್ನು ವೈದ್ಯರ ಬಳಿ ತೋರಿಸಿ ಕೊಡುವುದಾಗಿ ನಾಟಕವಾಡಿ ಪೋಷಕರನ್ನು ಯಾಮಾರಿಸಿ ಮಗುವನ್ನು ಕದ್ದೊಯ್ದಿದ್ದಾಳೆ. ಕೊಳ್ಳೇಗಾಲ ತಾಲೂಕು ಪಾಳ್ಯ ಗ್ರಾಮದ ಗರ್ಭಿಣಿ...
ಚಂಡೀಗಢ: ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅಪಹರಿಸಲು ಗ್ಯಾಂಗೊಂದು ಯತ್ನಿಸಿದ್ದು, ತಮ್ಮ ಪ್ರಯತ್ನ ವಿಫಲವಾದಾಗ ಆಕೆಯ ಮೂಗನ್ನೇ ಕತ್ತರಿಸಿ ದುಷ್ಕರ್ಮಿಗಳು ಪರಾರಿಯಾದ ಅಮಾನವೀಯ ಘಟನೆ ಹರ್ಯಾಣದ ಗುರುಗ್ರಾಮದಲ್ಲಿ ನಡೆದಿದೆ. ಭಾನುವಾರ ಈ ಘಟನೆ ನಡೆದಿದೆ. ಸಂತ್ರಸ್ತೆ ಪೂನಂ...
ಬೆಂಗಳೂರು: ಹೊಡೆದರೆ ಆನೆಯನ್ನೇ ಹೊಡೆಯಬೇಕು ಅಂದುಕೊಂಡು ಕೋಟಿ ಕೊಳ್ಳೆ ಹೊಡೆಯಲು ಸ್ಕೆಚ್ ಹಾಕಿದ್ದವನೊಬ್ಬ ಕೊನೆಗೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಸ್ಟೀಲ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಚಿನ್ನದ ಅಂಗಡಿ ಮಾಲೀಕನನ್ನು ಅಪಹರಣ ಮಾಡಲು ಸ್ಕೆಚ್ ಹಾಕಿದ್ದ. ಆದರೆ...
ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಗೋವಿನ ಕಳ್ಳತನ ಅವ್ಯಾಹತವಾಗಿ ಮುಂದುವರಿದಿದೆ. ಕುಂದಾಪುರ ತಾಲೂಕಿನ ಅಂಪಾರು ಎಂಬಲ್ಲಿನ ಪೆಟ್ರೋಲ್ ಬಂಕ್ ಬಳಿಯಿದ್ದ ಜಾನುವಾರನ್ನು ಕಾರಿನಲ್ಲಿ ತುಂಬಿಸಿ ದುಷ್ಕರ್ಮಿಗಳು ಕದ್ದು ಹೋದ ಘಟನೆ ಬೆಳಕಿಗೆ ಬಂದಿದೆ. ಈ ದೃಶ್ಯಗಳು...
ಬೆಂಗಳೂರು: ವರ ನಟ ಡಾ. ರಾಜ್ಕುಮಾರ್ ಅವರು 19 ವರ್ಷಗಳ ಹಿಂದೆ ಗಾಜನೂರಿನಿಂದ ಅಪಹರಣಕ್ಕೀಡಾಗಿದ್ದ ಸಂದರ್ಭದಲ್ಲಿ ಕಾಡುಗಳ್ಳ ವೀರಪ್ಪನ್ನಿಂದ ಬಿಡುಗಡೆ ಮಾಡಿದ್ದರ ಹಿಂದೆ ಸಿದ್ಧಾರ್ಥ್ ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. ಅಪಹರಣದ ಬಳಿಕ ರಾಜಣ್ಣನ ಕುಟುಂಬಸ್ಥರೊಂದಿಗೆ...
ನವದೆಹಲಿ: 24 ವರ್ಷದ ಯುವಕನೊಬ್ಬ ಪ್ರಿಯತಮೆಗಾಗಿ ಆಕೆಯ ತಂದೆಯನ್ನೇ ಅಪಹರಿಸಿ ಅರೆಸ್ಟ್ ಆಗಿದ್ದಾನೆ. ಸಂಜು ಬಂಧಿತ ಆರೋಪಿ. ಪೊಲೀಸರು ಸಂಜುವನ್ನು ಉತ್ತರ ಪ್ರದೇಶದ ಮಥುರಾ ಪಟ್ಟಣದಲ್ಲಿ ಬಂಧಿಸಿದ್ದಾರೆ. ಭಾನುವಾರ ಬೆಳಗ್ಗೆ ತನ್ನ ಮೂವರು ಸ್ನೇಹಿತರ ಜೊತೆ...
ಘಜಿಯಾಬಾದ್: 4 ವರ್ಷದ ಮಗುವಿನ ತಾಯಿಯನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ 28 ವರ್ಷದ ಯುವಕನೊಬ್ಬ ಆಕೆಯ ಕಂದನನ್ನು ಅಪಹರಣ ಮಾಡಿರುವ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ ನಗರದಲ್ಲಿ ನಡೆದಿದೆ. 28 ವರ್ಷದ ಮೌನು ತ್ಯಾಗಿ ಮಗುವನ್ನು ಅಪಹರಣ...
ಚಿತ್ರದುರ್ಗ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬಳ ಮಾಂಗಲ್ಯ ಸರವನ್ನು ಅಪಹರಿಸಿರುವ ಘಟನೆ ಚಿತ್ರದುರ್ಗದ ಬಸ್ ನಿಲ್ದಾಣದಲ್ಲಿ ನಡೆದಿದೆ. ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಗ್ರಾಮದ ನಿರ್ಮಲಾ ಎಂಬ ಮಾಂಗಲ್ಯ ಸರವನ್ನು ಕಳೆದುಕೊಂಡಿದ್ದಾರೆ. ಶನಿವಾರ ಮಧ್ಯಾಹ್ನ ಕೆಎಸ್ಆರ್ ಟಿಸಿ ಬಸ್ಸಿನಲ್ಲಿ...
ಬಾಗಲಕೋಟೆ: ಅಪಹರಣಕಾರರ ಕೈಯನ್ನು ಕಚ್ಚಿ ಬಾಲಕನೋರ್ವ ಗ್ರೇಟ್ ಎಸ್ಕೇಪ್ ಆಗಿರುವ ಘಟನೆ ನಗರದಲ್ಲಿ ನಡೆದಿದೆ. ಅಪಹರಣದ ನಡೆದ ಬಗ್ಗೆ ಈಗ ಬಾಲಕನ ಪೋಷಕರು ಶಹರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಏನಿದೆ?...
ತಿರುವನಂತಪುರಂ: ಬಹುಭಾಷಾ ನಟಿಯ ಕಿಡ್ನಾಪ್ ಕೇಸಿಗೆ ಸಂಬಂಧಿಸಿದಂತೆ ನಟ ದಿಲೀಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗ್ಗೆಯಿಂದ ಪೊಲೀಸರು ದಿಲೀಪ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು. 13 ಗಂಟೆಗಳ ನಡೆದ ಸತತ ವಿಚಾರಣೆ ಬಳಿಕ ಪೊಲೀಸರು...