ಪಂದ್ಯ ಸೋತ್ರೂ ಮನಸ್ಸು ಗೆದ್ದ ಮಹಿ – ಧೋನಿ ಪ್ರಯತ್ನಕ್ಕೆ ಫ್ಯಾನ್ಸ್ ಫಿದಾ
- ಮೈದಾನದಲ್ಲೇ ಕುಸಿದು ಕೂತ ಎಂಎಸ್‌ಡಿ ಅಬುಧಾಬಿ: ಶುಕ್ರವಾರ ನಡೆದ ಹೈದರಾಬಾದ್ ತಂಡ ವಿರುದ್ಧ ಪಂದ್ಯವನ್ನು…
ಐಪಿಎಲ್‍ನಲ್ಲಿ ಇಂಗ್ಲೆಂಡ್ ಕ್ರಿಕೆಟಿಗರ ಪಕ್ಷಪಾತ?- ಗವಾಸ್ಕರ್ ಆಕ್ರೋಶ
ಅಬುಧಾಬಿ: ಐಪಿಎಲ್ 2020ರ ಆವೃತ್ತಿಯಲ್ಲಿ ಇಂಗ್ಲೆಂಡ್ ಕ್ರಿಕೆಟಿಗರು ಪಕ್ಷಪಾತದಿಂದ ಆಡುತ್ತಿದ್ದಾರೆ ಎಂಬ ಅನುಮಾನ ರಾಜಸ್ಥಾನ ಮತ್ತು…
ಅಬುಧಾಬಿ ಮೂಲದ ಮುಬದಾಲದಿಂದ ರಿಲಯನ್ಸ್ ರೀಟೇಲ್‍ನಲ್ಲಿ 6,247.5 ಕೋಟಿ ರೂ. ಹೂಡಿಕೆ
ಮುಂಬೈ: ಅಬುಧಾಬಿ ಮೂಲದ ಸಾರ್ವಭೌಮ ಹೂಡಿಕೆದಾರ ಮುಬದಾಲ ಇನ್‍ವೆಸ್ಟ್ ಮೆಂಟ್ ಕಂಪೆನಿಯಿಂದ (ಮುಬದಾಲ) ರಿಲಯನ್ಸ್ ರೀಟೇಲ್…
ಕ್ಯಾಚ್ ಬಿಟ್ಟು ಬಾಲಿಗೆ ಎಂಜಲು ಹಚ್ಚಿ ಎಡವಟ್ಟು ಮಾಡಿಕೊಂಡ ಉತ್ತಪ್ಪ
ಅಬುಧಾಬಿ: ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ರಾಬಿನ್ ಉತ್ತಪ್ಪ ಅವರು ಆಚಾನಕ್ ಆಗಿ ಬಾಲಿಗೆ ಎಂಜಲು…
3 ವಿಕೆಟ್ ಪಡೆದು 14 ರನ್ ನೀಡಿದ ರಶೀದ್ – ಖಾನ್ ಸ್ಪಿನ್ ಮೋಡಿಗೆ ಡೆಲ್ಲಿ ಉಡೀಸ್
- ಭುವನೇಶ್ವರ್, ನಟರಾಜನ್ ಮಾರಕ ದಾಳಿಗೆ ಐಯ್ಯರ್ ಪಡೆ ತತ್ತರ ಅಬುಧಾಬಿ: ಮ್ಯಾಜಿಕಲ್ ಸ್ಪಿನ್ ಬೌಲರ್…
ಡೆಲ್ಲಿ ಬೌಲರ್‌ಗಳ ಅಬ್ಬರಕ್ಕೆ ತತ್ತರಿಸಿದ ಸನ್‍ರೈಸರ್ಸ್ – ಐಯ್ಯರ್ ಪಡೆಗೆ 163 ರನ್‍ಗಳ ಗುರಿ
ಅಬುಧಾಬಿ: ಡೆಲ್ಲಿ ಬೌಲರ್‌ಗಳ ಅಬ್ಬರಕ್ಕೆ ತತ್ತರಿಸಿದ ವಾರ್ನರ್ ಪಡೆ ಉತ್ತಮ ಆರಂಭ ಕಂಡರು ಡೆಲ್ಲಿಗೆ ದೊಡ್ಡ…
ಸೋಲುಂಡ ತಂಡಗಳ ಫೈಟ್- ಹೈದರಾಬಾದ್, ಕೋಲ್ಕತ್ತಾ ನಡ್ವೆ ಗೆಲುವು ಯಾರಿಗೆ?
ಅಬುಧಾಬಿ: ಐಪಿಎಲ್ 2020ರ ಆವೃತ್ತಿಯ ಡೆಬ್ಯು ಪಂದ್ಯದಲ್ಲಿ ಸೋಲುಂಡಿರುವ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ತಂಡಗಳು…
ನೆಟ್ಸ್‌ನಲ್ಲಿ ಧೋನಿ ಹೆಲಿಕಾಪ್ಟರ್ ಶಾಟ್ ಕಲಿಯುತ್ತಿರುವ ಸ್ಮಿತ್
ಅಬುಧಾಬಿ: ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸ್ಟೀವ್ ಸ್ಮಿತ್ ಅವರು ನೆಟ್ಸ್‌ನಲ್ಲಿ ಧೋನಿಯವರ ಹೆಲಿಕಾಪ್ಟರ್ ಶಾಟ್…
ಬುಮ್ರಾ, ಬೌಲ್ಟ್ ದಾಳಿಗೆ ರೈಡರ್ಸ್ ತತ್ತರ – ಮುಂಬೈಗೆ ಮೊದಲ ಜಯ
- ಕೊನೆಯಲ್ಲಿ ಅಬ್ಬರಿಸಿದ ಕಮ್ಮಿನ್ಸ್ ಅಬುಧಾಬಿ: ಮುಂಬೈ ಇಂಡಿಯನ್ಸ್ ಬೌಲಿಂಗ್ ದಾಳಿಗೆ ತತ್ತರಿಸಿದ ಕೋಲ್ಕತ್ತಾ ನೈಟ್…
6 ಸಿಕ್ಸರ್ ಸಿಡಿಸಿದ ರೋಹಿತ್ – ಕೋಲ್ಕತ್ತಾಗೆ 196 ರನ್‍ಗಳ ಟಾರ್ಗೆಟ್
ಅಬುಧಾಬಿ: ನಾಯಕ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅವರ ಭರ್ಜರಿ ಬ್ಯಾಟಿಂಗ್‍ನಿಂದ ಮುಂಬೈ ಇಂಡಿಯನ್ಸ್…
