Karnataka4 years ago
ವರ್ಗಾವಣೆ ಪತ್ರ ಕೇಳಿದ್ದಕ್ಕೆ ವಿದ್ಯಾರ್ಥಿನಿಗೆ ಆಶ್ಲೀಲ ಪದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಸಿಬ್ಬಂದಿ
ತೂಮಕೂರು: ವರ್ಗಾವಣೆ ಪತ್ರ ಕೇಳಿದಕ್ಕೆ ವಿದ್ಯಾರ್ಥಿನಿ ಮೇಲೆ ಕಾಲೇಜು ಸಿಬ್ಬಂದಿ ಆಶ್ಲೀಲ ಪದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ತುಮಕೂರು ನಗರದ ವಿವೇಕಾನಂದ ಕಾಮರ್ಸ್ ಕಾಲೇಜಿನಲ್ಲಿ ನಡೆದಿದೆ. ರಂಜಿತಾ(ಹೆಸರು ಬದಲಾಯಿಸಲಾಗಿದೆ) ಎಂಬ ವಿದ್ಯಾರ್ಥಿನಿ ಮೇಲೆ, ಕಾಲೇಜು...