ಎಸಿಬಿ ವಿರುದ್ಧ ನ್ಯಾ. ಸಂದೇಶ್ ಮಾಡಿದ್ದ ಆರೋಪಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್
ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು ಭ್ರಷ್ಟಾಚಾರ ನಿಗ್ರಹ ದಳ (ACB) ಮತ್ತು ಅದರ…
ಎಸಿಬಿ ಕಾರ್ಯವೈಖರಿಗೆ ಹೈಕೋರ್ಟ್ ಜಡ್ಜ್ ಕ್ಲಾಸ್- ಬಿ ರಿಪೋರ್ಟ್ ಅಪೂರ್ಣ ಮಾಹಿತಿಗೆ ತರಾಟೆ
ಬೆಂಗಳೂರು: ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳದ ಕಾರ್ಯವೈಖರಿ ವಿರುದ್ಧ ಹೈಕೋರ್ಟ್ ನ್ಯಾಯಮೂರ್ತಿ ಹೆಚ್‍ಪಿ ಸಂದೇಶ್ ಇವತ್ತು…
ಎಸಿಬಿ ದಾಳಿಗೆ ಒಳಗಾಗುವವರು ಶುದ್ಧರಾಗಿದ್ರೆ ಏಕೆ ಹೆದರಬೇಕು: ಬಿ.ಸಿ.ನಾಗೇಶ್ ಟಾಂಗ್
ರಾಯಚೂರು: ಎಸಿಬಿ ದಾಳಿಗೆ ಒಳಗಾಗುವವರು ಶುದ್ಧರಾಗಿದ್ರೆ ಏಕೆ ಹೆದರಬೇಕು ಎಂದು ಸಚಿವ ಬಿ.ಸಿ.ನಾಗೇಶ್ ಕಾಂಗ್ರೆಸ್ ನಾಯಕರಿಗೆ…
ಶಾಸಕ ಜಮೀರ್ ಮನೆ ಮೇಲೆ ಎಸಿಬಿ ದಾಳಿ – ಸಿಎಂ ಹೇಳಿದ್ದೇನು?
ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಮನೆ ಹಾಗೂ ಕಚೇರಿಗಳ ಮೇಲೆ ಎಸಿಬಿ ದಾಳಿ ರಾಜಕೀಯ ಪ್ರೇರಿತ…
ಕಾಂಗ್ರೆಸ್ ಕನಸಿನ ಕೂಸಿನಿಂದಲೇ ಜಮೀರ್ ಲಾಕ್
ಬೆಂಗಳೂರು: ಕಾಂಗ್ರೆಸ್ ಕನಸಿನ ಕೂಸಿನಿಂದಲೇ ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಲಾಕ್ ಆಗಿದ್ದಾರೆ. ಲೋಕಾಯುಕ್ತ…
ಆದಾಯ ಮೀರಿ ಆಸ್ತಿ ಗಳಿಕೆ – ಶಾಸಕ ಜಮೀರ್ ಮನೆ ಮೇಲೆ ಎಸಿಬಿ ದಾಳಿ
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್…
ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಎಸಿಬಿ ಶಾಕ್- ಬೆಂಗಳೂರು ಸೇರಿ 21 ಕಡೆ ದಾಳಿ
ಬೆಂಗಳೂರು: ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ 21 ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಮನೆ ಹಾಗೂ ಕಚೇರಿಗಳ…
ಬೆಂಗಳೂರಲ್ಲಿ ಡಿಸಿ ಕಚೇರಿ ಮೇಲೆ ಎಸಿಬಿ ದಾಳಿ – ತಹಶೀಲ್ದಾರ್ ಬಂಧನ
ಬೆಂಗಳೂರು: ನಗರದ ಡಿ.ಸಿ ಕಚೇರಿಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಇಬ್ಬರು ಭ್ರಷ್ಟ ಅಧಿಕಾರಿಗಳಿಗೆ ಬಲೆ…
ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಪಿಡಿಓ
ಹಾವೇರಿ: ಐವತ್ತೈದು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಿಡಿಓ ಎಸಿಬಿ ಬಲೆಗೆ ಬಿದ್ದ ಘಟನೆ…
20 ಸಾವಿರ ಲಂಚ – ಬಿಬಿಎಂಪಿ ಟ್ಯಾಕ್ಸ್ ಇನ್ಸ್‌ಪೆಕ್ಟರ್‌ಗೆ 5 ವರ್ಷ ಜೈಲು ಶಿಕ್ಷೆ
ಬೆಂಗಳೂರು: ಬಿಬಿಎಂಪಿ ಟ್ಯಾಕ್ಸ್ ಇನ್ಸ್‌ಪೆಕ್ಟರ್‌ಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಚಿಕ್ಕಪೇಟೆ ವಾರ್ಡ್ ಟ್ಯಾಕ್ಸ್…