ಚಿತ್ರದುರ್ಗ| ಕಾರು-ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ
ಚಿತ್ರದುರ್ಗ: ಕಾರು ಹಾಗೂ ಕ್ಯಾಂಟರ್ ಲಾರಿ ಮಧ್ಯೆ ಡಿಕ್ಕಿಯಾದ ಪರಿಣಾಮ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ…
ಬೆಂಗಳೂರು | ಕುಡಿದು ಸಿನಿಮಾ ಸ್ಟೈಲ್‌ಲ್ಲಿ ಡಿವೈಡರ್ ಹಾರಿಸಿದ ಕಾರು ಚಾಲಕ – 8 ಮಂದಿ ಜಸ್ಟ್ ಮಿಸ್!
ಬೆಂಗಳೂರು: ಕುಡಿದ ಮತ್ತಲ್ಲಿ ಕಾರು ಚಾಲಕ ಅಡ್ಡದಿಡ್ಡಿ ಕಾರು ಚಲಾಯಿಸಿ ಡಿವೈಡರ್ ಮೇಲಿಂದ ಹಾರಿಸಿದ (Accident)…
ಹಿಮಾಚಲ ಪ್ರದೇಶ | ಪ್ರಪಾತಕ್ಕೆ ಉರುಳಿದ ಬಸ್ – 8 ಪ್ರಯಾಣಿಕರು ದುರ್ಮರಣ
ಶಿಮ್ಲಾ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪ್ರಪಾತಕ್ಕೆ (Bus Accident) ಉರುಳಿದ ಪರಿಣಾಮ 8 ಮಂದಿ…
ಗೇರುಸೊಪ್ಪ ಬಳಿ ಕಾರು ಧಗಧಗ – ಇಬ್ಬರು ಸಜೀವ ದಹನ
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ–ಸುಳೆಮುರ್ಕಿ ಕ್ರಾಸ್ ಹತ್ತಿರ ಭೀಕರ…
ಗದಗದಿಂದ ಬೆಂಗಳೂರಿಗೆ ಬೈಕಿನಲ್ಲಿ ಬರುತ್ತಿದ್ದಾಗ ಅಪಘಾತ – ಸವಾರ ಸಾವು
ದಾವಣಗೆರೆ: ರಸ್ತೆ ಅಪಘಾತದಲ್ಲಿ ಬೈಕ್ (Bike) ಸವಾರನೊಬ್ಬ ಮೃತಪಟ್ಟ ಘಟನೆ ದಾವಣಗೆರೆಯ (Davanagere) ಶಿರಮಗೊಂಡನಹಳ್ಳಿ ರಸ್ತೆಯ…
ದೇವನಹಳ್ಳಿ ಟೋಲ್ ಬೂತ್‌ಗೆ ಸ್ಲೀಪರ್ ಬಸ್ ಡಿಕ್ಕಿ
ಚಿಕ್ಕಬಳ್ಳಾಪುರ: ಬೆಂಗಳೂರಿನ (Bengaluru) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ದೇವನಹಳ್ಳಿಯ ಟೋಲ್ (Devanahalli Toll)…
ನ್ಯೂ ಇಯರ್: ದೇವಸ್ಥಾನಕ್ಕೆ ಹೋಗಿ ಬೈಕ್‌ನಲ್ಲಿ ಬರ್ತಿದ್ದ ಕುಟುಂಬ – ಕಾರು ಡಿಕ್ಕಿ ಹೊಡೆದು ಮಹಿಳೆ ಸಾವು
ನೆಲಮಂಗಲ: ಹೊಸ ವರ್ಷದ ಹಿನ್ನೆಲೆ ದೇವಸ್ಥಾನಕ್ಕೆ ಹೋಗಿ ವಾಪಸ್ ಆಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದು, ಬೈಕ್‌ನಲ್ಲಿದ್ದ…
ಉತ್ತರಾಖಂಡ | ಕಂದಕಕ್ಕೆ ಉರುಳಿದ ಬಸ್ – 7 ಮಂದಿ ಸಾವು, 12 ಜನರಿಗೆ ಗಾಯ
ಡೆಹ್ರಾಡೂನ್: ಉತ್ತರಾಖಂಡದ (Uttarakhand) ಅಲ್ಮೋರಾ ಭಿಕಿಯಾಸೈನ್ ಎಂಬಲ್ಲಿ ಬಸ್ (Bus) ಕಂದಕಕ್ಕೆ ಉರುಳಿ ಏಳು ಜನರು…
ಹುಲಿಕಲ್ ಘಾಟ್‌ನಲ್ಲಿ ಧರೆಗೆ ಬಸ್ ಡಿಕ್ಕಿ: ಮಗು ಸಾವು, ಮೂವರಿಗೆ ಗಂಭೀರ ಗಾಯ
ಶಿವಮೊಗ್ಗ: ಹೊಸನಗರ (Hosanagar) ತಾಲೂಕಿನ ಹುಲಿಕಲ್ ಘಾಟಿ ಮಾರ್ಗದಲ್ಲಿ ಖಾಸಗಿ ಬಸ್ ಅಪಘಾತ (Accident) ಸಂಭವಿಸಿ…
ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಬೈಕ್ ಅಪಘಾತ; ಸ್ಥಳದಲ್ಲೇ ASI ದುರ್ಮರಣ
ಚಿತ್ರದುರ್ಗ: ಬೈಕಿಗೆ ಅಡ್ಡಬಂದ ನಾಯಿಯನ್ನು ತಪ್ಪಿಸಲು ಮುಂದಾದ ಎಎಸ್‌ಐ ಬೈಕ್‌ನಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
