ಆಳವಾದ ಕಂದಕಕ್ಕೆ ಉರುಳಿದ ಕ್ಯಾಬ್ – 7 ಮಂದಿ ದುರ್ಮರಣ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಬಾರಾಮುಲ್ಲಾ ಜಿಲ್ಲೆಯಲ್ಲಿ ಕ್ಯಾಬ್ ಒಂದು ಸ್ಕಿಡ್…
ನಿದ್ರೆ ಮಂಪರಿನಲ್ಲಿ ಕಾರು ಚಲಾಯಿಸಿ ಟ್ರಕ್ಗೆ ಡಿಕ್ಕಿ; ತಮಿಳುನಾಡಿನಲ್ಲಿ ಸ್ಥಳದಲ್ಲೇ ಐವರು ಸಾವು
ತಮಿಳುನಾಡು: ಪ್ರವಾಸಕ್ಕೆ ಹೋಗಿ ಮನೆಗೆ ಹಿಂದಿರುಗುತ್ತಿದ್ದ ಕಾರು ಚಾಲಕ ನಿದ್ರೆಗೆ ಜಾರಿದ ಪರಿಣಾಮ ಟ್ರಾಕ್ಗೆ (Truck)…
ಒವರ್ ಟೇಕ್ ಮಾಡಲೋಗಿ ಕ್ಯಾಂಟರ್ಗಳ ನಡುವೆ ಡಿಕ್ಕಿ – ಚಾಲಕರಿಗೆ ಗಂಭೀರ ಗಾಯ
ಚಿಕ್ಕಬಳ್ಳಾಪುರ: ಓವರ್ ಟೇಕ್ (Over take) ಮಾಡಲು ಹೋಗಿ ಎರಡು ಕ್ಯಾಂಟರ್ಗಳ (Canter) ನಡುವೆ ಡಿಕ್ಕಿಯಾಗಿ,…
ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ – ಪುಟಾಣಿ ಮಕ್ಕಳು ಸೇರಿ ನಾಲ್ವರ ದುರ್ಮರಣ
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು (Car) ಸೇತುವೆಗೆ ಡಿಕ್ಕಿಯಾದ ಪರಿಣಾಮ ಮೂವರು ಪುಟಾಣಿ ಮಕ್ಕಳು…
ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ತಲೆಗೆ ಪೆಟ್ಟು
ಕೋಲ್ಕತ್ತಾ: ಬುಧವಾರ ಬುರ್ದ್ವಾನ್ನಲ್ಲಿ (Burdwan) ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಅವರ…
ಚಿತ್ರೀಕರಣದ ವೇಳೆ ಬೈಕ್ ನಿಂದ ಬಿದ್ದ ನಟ-ನಟಿ: ತಪ್ಪಿದ ಅನಾಹುತ
ಕಳೆದ ಒಂದು ವಾರದಿಂದ ಉಸಿರೆ ಸಿನಿಮಾದ ಚಿತ್ರೀಕರಣ ಮಡಿಕೇರಿ ಸುತ್ತಮುತ್ತ ನಡೆಯುತ್ತಿದೆ. ಚಿತ್ರೀಕರಣ ನಡೆಸುತ್ತಿದ್ದ ಚಿತ್ರತಂಡ…
ದೇಶದ ಅತಿ ಉದ್ದದ ಸಮುದ್ರ ಸೇತುವೆ ಮೇಲೆ ಮೊದಲ ಅಪಘಾತ – ಐವರಿಗೆ ಗಾಯ
- ಒಂದು ವಾರದ ಹಿಂದೆಯಷ್ಟೇ ಉದ್ಘಾಟನೆಗೊಂಡಿದ್ದ ಅಟಲ್ ಸೇತು ಮುಂಬೈ: ಕಳೆದ ಒಂದು ವಾರದ ಹಿಂದೆಯಷ್ಟೇ…
ಓಮಿನಿ ಕಾರು-ಟ್ರ್ಯಾಕ್ಟರ್ ನಡುವೆ ಡಿಕ್ಕಿ; ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸಾವು
ದಾವಣಗೆರೆ: ಭತ್ತದ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ…
ಎರಡು ಬೈಕ್ಗಳ ನಡುವೆ ಭೀಕರ ಅಪಘಾತ – ತಂದೆ, ಮಗು ಸ್ಥಳದಲ್ಲೇ ಸಾವು, ಮಹಿಳೆ ಗಂಭೀರ
ನೆಲಮಂಗಲ: ಎರಡು ಬೈಕ್ಗಳ (Bike) ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ…
ಓವರ್ ಟೇಕ್ ಭರದಲ್ಲಿ ಅಪಘಾತ- ಒಂದೇ ಕುಟುಂಬದ ನಾಲ್ವರ ದುರ್ಮರಣ
ಚಾಮರಾಜನಗರ: ಸಂಕ್ರಾಂತಿ ಹಬ್ಬದ ರಜೆಯ ಗುಂಗಿನಲ್ಲಿ ಕುಟುಂಬದ ಜೊತೆ ಬಂಡೀಪುರದ ಸಫಾರಿಗೆ (Bandipur National Park)…