Wednesday, 24th July 2019

2 days ago

ಖಾಕಿ ವಿರುದ್ಧ ತಿರುಗಿಬಿದ್ದ ರೌಡಿಯ ಮೇಲೆ ಫೈರಿಂಗ್

ಬೆಂಗಳೂರು: ಬಂಧಿಸಲು ಹೋಗಿದ್ದ ಪೊಲೀಸರ ವಿರುದ್ಧವೇ ರೌಡಿಶೀಟರ್ ತಿರುಗಿಬಿದ್ದ ಹಿನ್ನೆಲೆ ಆತನ ಕಾಲಿಗೆ ಖಾಕಿಪಡೆ ಗುಂಡು ಹೊಡೆದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ರೌಡಿಶೀಟರ್ ಅನಿಲ್ ಅಲಿಯಾಸ್ ಚಾಂಡಲ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಚಾಮರಾಜಪೇಟೆ ಠಾಣೆಯ ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ಅವರು ರೌಡಿಶೀಟರ್ ಮೇಲೆ ಫೈರಿಂಗ್ ಮಾಡಿದ್ದಾರೆ. ಕಾಟನ್ ಪೇಟೆಯ ವೆಟರ್ನರಿ ಆಸ್ಪತ್ರೆ ಬಳಿ ಈ ಘಟನೆ ನಡೆದಿದ್ದು, ಕೊಲೆ, ಕೊಲೆಯತ್ನ ಸೇರಿದಂತೆ ಎಂಟಕ್ಕೂ ಹೆಚ್ಚು ಪ್ರಕರಣಗಳಲ್ಲಿ ಅನಿಲ್ ಶಾಮಿಲಾಗಿದ್ದನು ಎನ್ನಲಾಗಿದೆ. ತಡರಾತ್ರಿ ಅನಿಲ್ ಬಗ್ಗೆ ಖಚಿತ […]

3 days ago

ವ್ಯಾಸರಾಜರ ವೃಂದಾವನ ಧ್ವಂಸ ಪ್ರಕರಣ- 5 ಮಂದಿಯ ಬಂಧನ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಬಳಿಯಿರುವ ವ್ಯಾಸರಾಯರ ವೃಂದಾವನಕ್ಕೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲ್ಲಾರಿ, ಡಿ ಮನೋಹರ, ಕೆ.ಕುಮ್ಮಟಕೇಶವ, ಬಿ ವಿಜಯಕುಮಾರ್ ಹಾಗೂ ಟಿ ಬಾಲರನಸಯ್ಯ ಬಂಧಿತ ಆರೋಪಿಗಳು. ಇವರೆಲ್ಲರು ಆಂಧ್ರಪ್ರದೇಶದ ಅನಂತಪುರ್ ಜಿಲ್ಲೆಯ ತಾಡಪತ್ರಿ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಮೊಬೈಲ್ ಸಿಗ್ನಲ್ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದ್ದು,...

3 ಸಾವಿರ ಕೋಟಿ ಪಂಗನಾಮ ಹಾಕಿದ್ದ ವಂಚಕಿಯನ್ನ ವಶಕ್ಕೆ ಪಡೆದ ಬಳ್ಳಾರಿ ಪೊಲೀಸ್

2 weeks ago

ಬಳ್ಳಾರಿ: ಲಕ್ಷಾಂತರ ಮಂದಿ ಅಮಾಯಕರಿಂದ ಬರೋಬ್ಬರಿ 3 ಸಾವಿರ ಕೋಟಿ ರೂ. ಹಣವನ್ನು ಅಕ್ರಮವಾಗಿ ಸಂಗ್ರಹಿಸಿ ಜನರಿಗೆ ಮೋಸ ಮಾಡಿದ್ದ ಎಂಇಪಿ ಪಕ್ಷದ ಸಂಸ್ಥಾಪಕಿ ನೌಹೀರಾ ಶೇಖ್ ಳನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೀರಾ ಗೋಲ್ಡ್ ಕಂಪನಿಯ ನಿರ್ದೇಶಕಿ ನೌಹೀರಾ...

2 ವರ್ಷ, 100 ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾ.ರೇಖಾ

4 weeks ago

ಕೋಲಾರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪಿಗೆ ಜೀವಾವಧಿ ಶಿಕ್ಷೆ, ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪಿಗೆ 10 ವರ್ಷ ಜೈಲು, 1 ಲಕ್ಷ ರೂ. ದಂಡ ಹೀಗೆ ಒಂದಲ್ಲ ಎರಡಲ್ಲ ಕೇವಲ ಎರಡು ವರ್ಷಗಳಲ್ಲಿ ಬರೋಬ್ಬರಿ 100 ಪ್ರಕರಣಗಳಲ್ಲಿ...

ದರೋಡೆ ಮಾಡಿದ್ದ ಆರೋಪಿ ಬಂಧನ – ಕೊಲೆ ಪ್ರಕರಣ ಬೆಳಕಿಗೆ

4 weeks ago

ಬೆಂಗಳೂರು: ಇಬ್ಬರೇ ವೃದ್ಧರು ಮನೆಯಲ್ಲಿರುವುದನ್ನು ಗಮನಿಸಿದ ದರೋಡೆಕೊರನೊಬ್ಬ ದಂಪತಿ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಒಡವೆ ಮತ್ತು ಹಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಶ್ರೀನಿವಾಸ್‍ನ್ (32) ಎನ್ನಲಾಗಿದೆ. ಬೆಂಗಳೂರು ಹೊರವಲಯ ಆನೇಕಲ್...

ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಆರೋಪಿಗಳು ಹಲ್ಲೆ

4 weeks ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊಲೆ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ವಸೀಂ ಹಾಗೂ ಫಯಾಜ್ ಎಂಬವರ ಮೇಲೆ ಕಾಲಿಗೆ ಹೆಣ್ಣೂರು ಇನ್ಸ್ ಪೆಕ್ಟರ್ ಕುಲಕರ್ಣಿ ಹಾಗೂ ಕೆ.ಜಿ ಹಳ್ಳಿ ಇನ್ಸ್ ಪೆಕ್ಟರ್ ಎಲ್ವಿನ್ ಗುಂಡು ಹಾರಿಸಿದ್ದಾರೆ. ಕೆಜಿ ಹಳ್ಳಿ ಕ್ರಾಸ್...

ನಾಯಿಯ ಮೇಲೆ ಅತ್ಯಾಚಾರ-ಆರೋಪಿಯನ್ನು ಪತ್ತೆ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ

4 weeks ago

ಹೈದರಾಬಾದ್: ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರ ನಡೆಸಿರುವ ವೀಡಿಯೋ ಸದ್ಯ ಸಾಮಾಜಿಕ ತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದಂತೆ ಅಂತರಾಷ್ಟ್ರೀಯ ಎನ್‍ಜಿಒ ಈ ಅಮಾನನವೀಯ ಕೃತ್ಯ ಎಸಗಿರುವ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ....

ಕಾಲಿಗೆ ಗುಂಡು ಹಾರಿಸಿ ಅತ್ಯಾಚಾರಿಯ ಬಂಧನ – ಯುಪಿ ಸಿಂಗಂಗೆ ಪ್ರಶಂಸೆಯ ಸುರಿಮಳೆ

4 weeks ago

ಲಕ್ನೋ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಯ ಮೇಲೆ ಗುಂಡಿನ ದಾಳಿ ನಡೆಸಿ ಎನ್‍ಕೌಂಟರ್ ಸ್ಪಷಲಿಸ್ಟ್ ಅಜಯ್ ಶರ್ಮಾ ನೇತೃತ್ವದ ತಂಡ ಬಂಧಿಸಿದೆ. ಮೇ 7ರಂದು ರಾಮ್‍ಪುರ ಜಿಲ್ಲೆಯಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈಯಲಾಗಿತ್ತು. ಈ...