ತಲ್ವಾರ್‌ನಿಂದ ಚರ್ಚ್ ಫಾದರ್ ಮೇಲೆ ಹಲ್ಲೆಗೆ ಯತ್ನ
ಬೆಳಗಾವಿ: ಚರ್ಚ್ ಫಾದರ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ತಲ್ವಾರ್‌ನಿಂದ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ…
ಪತ್ನಿಯ ಶಿರಚ್ಛೇದ ಮಾಡಿ ಪೊಲೀಸ್ ಠಾಣೆಗೆ ಹೊತ್ತೊಯ್ದ
ಹೈದರಾಬಾದ್: ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ ನಂತರ ಆಕೆಯ ತಲೆಯೊಂದಿಗೆ ಪೊಲೀಸ್ ಠಾಣೆಗೆ ಹೋಗಿ…
ಬೆಂಗಳೂರಿನಲ್ಲಿ ಮತ್ತೆ ಶುರುವಾಯ್ತು ಸರಗಳ್ಳರ ಹಾವಳಿ
ಬೆಂಗಳೂರು: ಕೊರೊನಾ ವೈರಸ್ ಆರಂಭವಾದಗಲಿಂದಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸರಗಳ್ಳತನಕ್ಕೆ ಬ್ರೇಕ್ ಬಿದ್ದಿತ್ತು. ಆದರೆ ಇತ್ತೀಚಿಗೆ…
ಪತ್ನಿಯ ಕೊಂದು ಜನರಿಗೆ ಲಾಂಗ್ ಬೀಸಿದ ಪತಿ- ಇಬ್ಬರ ಸ್ಥಿತಿ ಗಂಭೀರ
ಮೈಸೂರು: ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿರಾಯನೊಬ್ಬ, ತಡೆಯಲು ಬಂದ ನಾಲ್ಕು ಜನರ ಮೇಲೂ ಲಾಂಗ್…
“ಚರ್ಮದ ಸಂಪರ್ಕವಿಲ್ಲದೆ ಸ್ತನ ಹಿಡಿಯುವುದು ಲೈಂಗಿಕ ದೌರ್ಜನ್ಯ ಅಲ್ಲ” – ವಿವಾದಿತ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ: ಚರ್ಮದ ಸಂಪರ್ಕವಿಲ್ಲದೆ ಸ್ತನ ಹಿಡಿಯುವುದು ಲೈಂಗಿಕ ದೌರ್ಜನ್ಯ ಅಲ್ಲ ಎಂದು ಬಾಂಬೆ ಹೈಕೋರ್ಟ್ ನೀಡಿದ್ದ…
20 ವರ್ಷಗಳಲ್ಲಿ 1,888 ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲೇ ಸಾವು – ಮೊದಲ ಸ್ಥಾನದಲ್ಲಿ ಗುಜರಾತ್
ನವದೆಹಲಿ: ಕಳೆದ 20 ವರ್ಷಗಳಲ್ಲಿ 1,888 ಮಂದಿ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿರುವಗಾಲೇ ಸಾವನ್ನಪ್ಪಿದ್ದು, 2020ರಲ್ಲಿ ಅತಿ…
ಎಟಿಎಂನಲ್ಲಿ ಹಣ ಕಳ್ಳತನ ಮಾಡಲು ಯತ್ನಿಸಿದವ ಅಂದರ್
ಹುಬ್ಬಳ್ಳಿ: ಹುಬ್ಬಳ್ಳಿಯ ನ್ಯೂ ಕಾಟನ್ ಮಾರ್ಕೆಟ್‍ನ ಆಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ಕಳವಿಗೆ ಯತ್ನಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ರೈಲಿಗೆ ಬೆಂಕಿ, ಗುಂಡಿನ ದಾಳಿ – 8 ಜನರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ
ಟೋಕಿಯೋ: ಭಾನುವಾರ ರೈಲಿನಲ್ಲಿ ಚಾಕು ಮತ್ತು ಗುಂಡಿನ ದಾಳಿ ನಡೆದ ಪರಿಣಾಮ 8 ಜನರು ಗಾಯಗೊಂಡಿದ್ದು,…
5 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ ವಶ – ಇಬ್ಬರ ಬಂಧನ
ಕಾರವಾರ: ಐದು ಕೋಟಿ ಮೌಲ್ಯದ ನಿಬರ್ಂಧಿತ ತಿಮಿಂಗಿಲದ ವಾಂತಿ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ ಘಟನೆ…
ಬೆಳಗಾವಿಯಲ್ಲಿ ಬೈಕ್ ಕಳ್ಳನ ಹೆಡೆಮುರಿ ಕಟ್ಟಿದ ಪೊಲೀಸರು – 11 ಬೈಕ್ ಜಪ್ತಿ
ಬೆಳಗಾವಿ: ಬೆಳಗಾವಿಯ ಟಿಳಕವಾಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಓರ್ವ ಬೈಕ್ ಕಳ್ಳನಿಗೆ ಹೆಡೆಮುರಿ ಕಟ್ಟಿ…