Thursday, 21st November 2019

Recent News

7 months ago

ಸೋದರಿಯನ್ನು ಕಾರಿನಿಂದ ತಳ್ಳಿ ಆ್ಯಸಿಡ್ ಎರಚಿದ ಸೋದರರು

ಲಕ್ನೋ: ಇಬ್ಬರು ದುಷ್ಕರ್ಮಿಗಳು ತಮ್ಮ ಸಹೋದರಿಯನ್ನು ಕಾರಿನಿಂದ ಹೊರ ತಳ್ಳಿ ಆ್ಯಸಿಡ್ ದಾಳಿ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಸಂತ್ರಸ್ತೆಯು 22 ವರ್ಷದವಳಾಗಿದ್ದು, ಬುಲಂದರ್ ಶಹರ್ ಜಿಲ್ಲೆಯ ಗುಲೋತಿ ಗ್ರಾಮದ ನಿವಾಸಿಯಾಗಿದ್ದಾರೆ. ಗುರುವಾರ ಘಟನೆ ನಡೆದಿದ್ದು, ಯುವತಿಯು ಎರಡೂ ಕಣ್ಣುಗಳನ್ನು ಕಳೆದುಕೊಂಡಿದ್ದಾಳೆ. ಇಬ್ಬರು ಸಹೋದರರು ನನ್ನನ್ನು ಬಲವಂತವಾಗಿ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ಬಳಿಕ ಕೋಟ್ ಗ್ರಾಮದ ಹೊರ ವಲಯದಲ್ಲಿ ಕಾರಿನಿಂದ ನನ್ನನ್ನು ಹೊರ ತಳ್ಳಿ ಆ್ಯಸಿಡ್ ದಾಳಿ ಮಾಡಿದ್ದಾರೆ. ಅಷ್ಟೇ ಅಲ್ಲದೆ […]