Wednesday, 18th September 2019

Recent News

3 weeks ago

ಕನ್ನಡ ಧ್ವಜಕ್ಕೆ ಅಪಮಾನ ಮಾಡಿದ ರವಿ, ಜೋಶಿಯನ್ನು ವಜಾಮಾಡಿ: ಕರವೇ

ದಾವಣಗೆರೆ: ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಕಳೆದ 2 ದಿನದಿಂದ ನಾಡ ಧ್ವಜದ ವಿಚಾರವಾಗಿ ಸಚಿವ ಸಿ.ಟಿ.ರವಿ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಾಗೂ ರಾಜ್ಯದ ಮರ್ಯಾದೆ ಕಳೆದಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು. […]

2 months ago

ಬಿಎಸ್‍ವೈ ನಿವಾಸದ ಮುಂದೆ ಬೆಂಬಲಿಗರ ಸಂಭ್ರಮ

ಬೆಂಗಳೂರು: ನಾಲ್ಕನೇ ಬಾರಿ ಸಿಎಂ ಆಗುವ ಉತ್ಸಾಹದಲ್ಲಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಭಾಶಯ ಕೋರಲು ಅವರ ನಿವಾಸಕ್ಕೆ ಪಕ್ಷದ ಬೆಂಬಲಿಗರು, ಕಾರ್ಯಕರ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಬಿಎಸ್‍ವೈ ನಿವಾಸ ದವಳಗಿರಿಗೆ ಆಗಮಿಸಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತಿರುವುದು ಸಂತಸ ತಂದಿದೆ ಎಂದು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ವಿಶ್ವಾಸಮತ ಪ್ರಕ್ರಿಯೆ ಮುಗಿಯುತ್ತಿದಂತೆಯೇ...

ಇಬ್ಬರು ಎಸ್‍ಪಿ ಕಾರ್ಯಕರ್ತರ ಗುಂಡಿಕ್ಕಿ ಬರ್ಬರ ಕೊಲೆ

4 months ago

ಲಕ್ನೋ: ಒಂದೇ ದಿನದಲ್ಲಿ ಬೇರೆ ಬೇರೆ ಸ್ಥಳಗಳಲ್ಲಿ ಇಬ್ಬರು ಸಮಾಜವಾದಿ ಪಕ್ಷದ ಕಾರ್ಯಕರ್ತರನ್ನು ಗುಂಡಿಕ್ಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಎರಡು ಘಟನೆಗಳು ಶುಕ್ರವಾರ ಉತ್ತರ ಪ್ರೆದೇಶದಲ್ಲಿ ನಡೆದಿದ್ದು. ಕೊಲೆಯಾದ ಕಾರ್ಯಕರ್ತರನ್ನು ಲಾಲ್ಜಿ ಯಾದವ್ ಮತ್ತು ರಾಮ್‍ತೆಕ್ ಕಟಾರಿಯಾ ಎಂದು ಗುರುತಿಸಲಾಗಿದೆ....

ಕಿಡಿಗೇಡಿಗಳಿಂದ ರಾಸಾಯನಿಕ ಮಿಶ್ರಣ – ಸಂಭ್ರಮಿಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಆಸ್ಪತ್ರೆಗೆ ದಾಖಲು

4 months ago

ಹಾವೇರಿ: ಬ್ಯಾಡಗಿ ಪುರಸಭೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಸಂಭ್ರಮಿಸುತ್ತಿದ್ದ 16 ಬಿಜೆಪಿ ಕಾರ್ಯಕರ್ತರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬ್ಯಾಡಗಿ ಪಟ್ಟಣದ 15 ಮತ್ತು 16ನೇ ವಾರ್ಡಿನಲ್ಲಿ ಸ್ಪರ್ಧಿಸಿದ್ದ ಹನುಮಂತಪ್ಪ ಮತ್ತು ಸುಭಾಶ್ ಜಯಗಳಿಸಿದ್ದರು. ಈ ವೇಳೆ ಅಭಿಮಾನಿಗಳು ಬಣ್ಣದ ನೀರನ್ನು...

ಎಕ್ಸಿಟ್ ಪೋಲ್ ಬಳಿಕ ಕಾರ್ಯಕರ್ತರಿಗೆ ಪ್ರಿಯಾಂಕ ಗಾಂಧಿ ಸ್ಫೂರ್ತಿಯ ಸಂದೇಶ

4 months ago

ನವದೆಹಲಿ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ಬಿಜೆಪಿಯೇತರ ನಾಯಕರು ಎಕ್ಸಿಟ್ ಪೋಲ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ತಮ್ಮ...

ಅನಿತಾ ಕುಮಾರಸ್ವಾಮಿ ಟ್ರೋಲ್- ಜೆಡಿಎಸ್ ಕಾರ್ಯಕರ್ತರಿಂದ ಎಚ್ಚರಿಕೆ

4 months ago

ರಾಮನಗರ: ಶಾಸಕಿ ಅನಿತಾ ಕುಮಾರಸ್ವಾಮಿ ವಿರುದ್ಧ ಟ್ರೋಲ್ ಮಾಡಿದರೆ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳಬಹುದು ಎಂಬ ದುರುದ್ದೇಶದಿಂದ ಬಿಜೆಪಿಯವರು ಟ್ರೋಲ್ ಮಾಡಿದ್ದಾರೆ ಎಂದು ರಾಮನಗರ ಜಿಲ್ಲಾ ಜೆಡಿಎಸ್ ನಾಯಕರು ಆರೋಪಿಸಿದ್ದಾರೆ. ರಾಮನಗರ ತಾಲೂಕು ಅಧ್ಯಕ್ಷ ರಾಜಶೇಖರ್ ಸುದ್ದಿಗೋಷ್ಠಿ ನಡೆಸಿ ಟ್ರೋಲ್ ಮಾಡಿದವರಿಗೆ ಎಚ್ಚರಿಕೆ...

ಕಾಂಗ್ರೆಸ್ ಮುಖಂಡರನ್ನು ತರಾಟೆಗೆ ತೆಗೆದುಕೊಂಡ ಕಾರ್ಯಕರ್ತರು

5 months ago

ಮಂಡ್ಯ: ಹೈವೋಲ್ಟೇಜ್ ಮಂಡ್ಯ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಬೆಂಬಲಿಸುವ ವಿಷಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ಮಂಡ್ಯದಲ್ಲಿ ಕೇಂದ್ರ ಮಾಜಿ ಸಚಿವ ರೆಹಮಾನ್ ಖಾನ್ ಮನೆಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ,...

ಮಂಡ್ಯ, ಮೈಸೂರು ಮೈತ್ರಿ ಕಗ್ಗಂಟು – ಕೈ ನಾಯಕರಿಗೆ ವೇಣುಗೋಪಾಲ್ ಖಡಕ್ ಸೂಚನೆ

5 months ago

ಬೆಂಗಳೂರು: ಮಂಡ್ಯ, ಮೈಸೂರಲ್ಲಿರುವ ಮೃತ್ರಿ ಕಗ್ಗಂಟು ವಿಚಾರದ ಗೊಂದಲವನ್ನ ಕೂಡಲೇ ಬಗೆಹರಿಸಬೇಕು. ಯಾವುದೇ ಕಾರಣಕ್ಕೂ ಮೈತ್ರಿಗೆ ಧಕ್ಕೆ ಆಗಬಾರದು ಎಂದು ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಕೈ ನಾಯಕರಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಮಂಡ್ಯ, ಮೈಸೂರಲ್ಲಿರುವ ಗೊಂದಲವನ್ನ ಕೂಡಲೇ ಬಗೆಹರಿಸಿ. ಹೈಕಮಾಂಡ್ ತೀರ್ಮಾನ...