Wednesday, 22nd January 2020

3 months ago

ಅನರ್ಹರು ಇಲ್ಲದಿದ್ದರೆ ಸರ್ಕಾರವೇ ಇರುತ್ತಿರಲಿಲ್ಲ, ನನ್ನನ್ನು ನಂಬಿ ಬಂದಿದ್ದಾರೆ – ನಾಯಕರ ವಿರುದ್ಧ ಬಿಎಸ್‍ವೈ ಬೇಸರ

ಹುಬ್ಬಳ್ಳಿ: ವಿರೋಧ ಪಕ್ಷದಲ್ಲಿದ್ದ ನಮ್ಮನ್ನು ಆಡಳಿತಕ್ಕೆ ತಂದಿದ್ದು ಅನರ್ಹ ಶಾಸಕರು. ಅವರ ಪರವಾಗಿ ನಾವು ಗಟ್ಟಿಯಾಗಿ ನಿಲ್ಲಬೇಕು ಎಂದು ಪಕ್ಷದ ಮುಖಂಡರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಿವಿಮಾತು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದಿದ್ದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅನರ್ಹ ಶಾಸಕರ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಚರ್ಚೆ ನಡೆದಿದೆ. ಈ ವೇಳೆ ಅನರ್ಹ ಶಾಸಕರ ವಿರುದ್ಧ ಪಕ್ಷದ ಮುಖಂಡರು ಮಾತನಾಡಿದ್ದಾರೆ. ಇದಕ್ಕೆ ಸಭೆಯಲ್ಲಿ ಅತೀವ ಬೇಸರ ವ್ಯಕ್ತಪಡಿಸಿದ ಬಿಎಸ್‍ವೈ ಬಿಜೆಪಿ ನಾಯಕರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು […]

3 months ago

ಕಾಂಗ್ರೆಸ್ ಸಭೆಯಲ್ಲಿ ಕೈ-ಕೈ ಮಿಲಾಯಿಸಿದ ಕಾರ್ಯಕರ್ತರು

ಮಡಿಕೇರಿ: ಪಕ್ಷ ಸಂಘಟನೆಗೆ ಕರೆಯಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಎದುರೇ ಪಕ್ಷದ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡ ಘಟನೆ ಕೊಡಗು ಜಿಲ್ಲೆಯ ಕುಶಾಲಗರದಲ್ಲಿ ನಡೆದಿದೆ. ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕೆಪಿಸಿಸಿ ವೀಕ್ಷಕ ವೆಂಕಪ್ಪಗೌಡ ಉಪಸ್ಥಿತಿಯಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಘಟಕದ ಸಭೆ ಆಯೋಜನೆಗೊಂಡಿತ್ತು. ಈ ವೇಳೆ ಕೆಲವರು ಬ್ಲಾಕ್ ಅಧ್ಯಕ್ಷ ಸ್ಥಾನವನ್ನು ಹೆಬ್ಬಾಲೆ...

ಬಿಎಸ್‍ವೈ ನಿವಾಸದ ಮುಂದೆ ಬೆಂಬಲಿಗರ ಸಂಭ್ರಮ

6 months ago

ಬೆಂಗಳೂರು: ನಾಲ್ಕನೇ ಬಾರಿ ಸಿಎಂ ಆಗುವ ಉತ್ಸಾಹದಲ್ಲಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಭಾಶಯ ಕೋರಲು ಅವರ ನಿವಾಸಕ್ಕೆ ಪಕ್ಷದ ಬೆಂಬಲಿಗರು, ಕಾರ್ಯಕರ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಬಿಎಸ್‍ವೈ ನಿವಾಸ ದವಳಗಿರಿಗೆ ಆಗಮಿಸಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ...

ಅತೃಪ್ತರ ವಿರುದ್ಧ 400 ಕೈ ಕಾರ್ಯಕರ್ತರಿಂದ ಸುಪ್ರೀಂ ಕೋರ್ಟ್​ಗೆ ದೂರು

6 months ago

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ಅತೃಪ್ತ ಶಾಸಕರ ವಿರುದ್ಧ 400 ಕಾಂಗ್ರೆಸ್ ಕಾರ್ಯಕರ್ತರು ಸುಪ್ರೀಂ ಕೋರ್ಟ್​ಗೆ ದೂರು ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕ ಅನಿಲ್ ಚಾಕು ಅವರ ನೇತೃತ್ವದಲ್ಲಿ 400 ಜನ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ದೂರನ್ನು ನೀಡಿದ್ದಾರೆ. ಈ ಮೂಲಕ...

ಜೆಡಿಎಸ್ ವರ್ಸಸ್ ಕಾಂಗ್ರೆಸ್ – ಸಾ.ರಾ. ಮಹೇಶ್ ವಿರುದ್ಧ ತಿರುಗಿ ಬಿದ್ದ ಕೈ ಕಾರ್ಯಕರ್ತರು

7 months ago

ಮೈಸೂರು: ಜಿಲ್ಲೆಯ ಕೆ.ಆರ್.ನಗರದಲ್ಲಿ ಮೈತ್ರಿ ಪಕ್ಷಗಳ ನಡುವಿನ ಕಿತ್ತಾಟ ಮುಂದುವರಿದಿದೆ. ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಚಾರ ಉಲ್ಲಂಘನೆ ಆಗಿದೆ. ಸ್ಥಳೀಯ...

ಇಬ್ಬರು ಎಸ್‍ಪಿ ಕಾರ್ಯಕರ್ತರ ಗುಂಡಿಕ್ಕಿ ಬರ್ಬರ ಕೊಲೆ

8 months ago

ಲಕ್ನೋ: ಒಂದೇ ದಿನದಲ್ಲಿ ಬೇರೆ ಬೇರೆ ಸ್ಥಳಗಳಲ್ಲಿ ಇಬ್ಬರು ಸಮಾಜವಾದಿ ಪಕ್ಷದ ಕಾರ್ಯಕರ್ತರನ್ನು ಗುಂಡಿಕ್ಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಎರಡು ಘಟನೆಗಳು ಶುಕ್ರವಾರ ಉತ್ತರ ಪ್ರೆದೇಶದಲ್ಲಿ ನಡೆದಿದ್ದು. ಕೊಲೆಯಾದ ಕಾರ್ಯಕರ್ತರನ್ನು ಲಾಲ್ಜಿ ಯಾದವ್ ಮತ್ತು ರಾಮ್‍ತೆಕ್ ಕಟಾರಿಯಾ ಎಂದು ಗುರುತಿಸಲಾಗಿದೆ....

ಕಿಡಿಗೇಡಿಗಳಿಂದ ರಾಸಾಯನಿಕ ಮಿಶ್ರಣ – ಸಂಭ್ರಮಿಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಆಸ್ಪತ್ರೆಗೆ ದಾಖಲು

8 months ago

ಹಾವೇರಿ: ಬ್ಯಾಡಗಿ ಪುರಸಭೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಸಂಭ್ರಮಿಸುತ್ತಿದ್ದ 16 ಬಿಜೆಪಿ ಕಾರ್ಯಕರ್ತರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬ್ಯಾಡಗಿ ಪಟ್ಟಣದ 15 ಮತ್ತು 16ನೇ ವಾರ್ಡಿನಲ್ಲಿ ಸ್ಪರ್ಧಿಸಿದ್ದ ಹನುಮಂತಪ್ಪ ಮತ್ತು ಸುಭಾಶ್ ಜಯಗಳಿಸಿದ್ದರು. ಈ ವೇಳೆ ಅಭಿಮಾನಿಗಳು ಬಣ್ಣದ ನೀರನ್ನು...

ಎಕ್ಸಿಟ್ ಪೋಲ್ ಬಳಿಕ ಕಾರ್ಯಕರ್ತರಿಗೆ ಪ್ರಿಯಾಂಕ ಗಾಂಧಿ ಸ್ಫೂರ್ತಿಯ ಸಂದೇಶ

8 months ago

ನವದೆಹಲಿ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ಬಿಜೆಪಿಯೇತರ ನಾಯಕರು ಎಕ್ಸಿಟ್ ಪೋಲ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ತಮ್ಮ...