Monday, 16th September 2019

Recent News

4 months ago

ದರ್ಶನ್ ಸಮಾಜ ಸೇವೆಗೆ ಕೈ ಜೋಡಿಸಿದ ಚಿಕ್ಕಣ್ಣ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, […]

1 year ago

ಹಾಸ್ಯ ನಟ ಚಿಕ್ಕಣ್ಣ ಕಾರಿಗೆ ಕನ್ನ ಹಾಕಿದ ಕಳ್ಳರು

ಬೆಂಗಳೂರು: ಕನ್ನಡ ಚಿತ್ರ ರಂಗದಲ್ಲಿ ಕಾಮಿಡಿ ಕಿಂಗ್ ಎಂದೇ ಪ್ರಸಿದ್ಧಿ ಪಡೆದಿರುವ ನಟ ಚಿಕ್ಕಣ್ಣ ಅವರ ಕಾರಿನ ಗಾಜು ಒಡೆದು ಕಳ್ಳತನ ಮಾಡಿರುವ ಘಟನೆ ನಗರದ ನಾಗರವಾವಿ ಬಳಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಚಿಕ್ಕಣ್ಣ ಅವರು ತಮ್ಮ ಕಾರನ್ನು ನಾಗರಭಾವಿಯ ಎಂಆರ್‍ಕೆ ಅಪಾರ್ಟ್ ಮೆಂಟ್ ಬಳಿ ನಿಲ್ಲಿಸಿ ತೆರಳಿದ್ದ ವೇಳೆ ಘಟನೆ ನಡೆದಿದೆ....