Thursday, 21st November 2019

1 month ago

ಸೈನೈಡ್ ಗುಡ್ಡದ ಮೇಲೆ ಕೆಜಿಎಫ್-2 ಸಿನಿಮಾ ಶೂಟಿಂಗ್ ಪುನರ್ ಆರಂಭ

ಕೋಲಾರ: ಹಲವು ಅಡೆತಡೆಗಳ ನಡುವೆಯೇ ಕೆಜಿಎಫ್-2 ಸಿನಿಮಾ ಶೂಟಿಂಗ್ ಆರಂಭವಾಗಿದ್ದು, ಶೂಟಿಂಗ್ ಹಿನ್ನೆಲೆಯಲ್ಲಿ ಸೆಟ್ ಬಳಿ ಸಾರ್ವಜನಿಕರಿಗೆ ಪ್ರವೇಶ ನಿರಾಕರಣೆ ಮಾಡಲಾಗುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಕೆಜಿಎಪ್ 2 ಶೂಟಿಂಗ್ ನಡ್ಯದಂತೆ ಈ ಹಿಂದೆ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಲಾಗಿತ್ತು. 2 ತಿಂಗಳಿನಿಂದ ಸ್ಥಗಿತಗೊಂಡಿದ್ದ ಶೂಟಿಂಗ್ ಸದ್ಯ ಮತ್ತೆ ಆರಂಭವಾಗಿದೆ. ದಕ್ಷಿಣ ಭಾರತದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿದ್ದ ಕೆಜಿಎಫ್ ಸಿನಿಮಾದ ಶೂಟಿಂಗ್‍ಗಾಗಿಯೇ ಕೋಲಾರ ಕೆಜಿಎಫ್ ಸೈನೈಡ್ ಗುಡ್ಡದ ಮೇಲೆ ವಿಶೇಷ ಸೆಟ್ ನಿರ್ಮಿಸಲಾಗಿದೆ. ಇದನ್ನೂ […]

2 months ago

ಕೆಜಿಎಫ್ 2 ಚಿತ್ರೀಕರಣ – ಚಿತ್ರತಂಡಕ್ಕೆ ಬಿಗ್ ರಿಲೀಫ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷೆಯ ‘ಕೆಜಿಎಫ್-2’ ಚಿತ್ರತಂಡಕ್ಕೆ ಚಿತ್ರೀಕರಣ ನಡೆಸದಂತೆ ಕೋಲಾರ ಸಿಟಿ ಸಿವಿಲ್ ಕೋರ್ಟ್ ನೀಡಿತ್ತು. ಇದೀಗ ಕೋರ್ಟ್ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಚಿತ್ರತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಸಿಟಿ ಸಿವಿಲ್ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಹೈಕೋರ್ಟ್ ಗೆ ಅರ್ಜಿ...

ಮಂಡ್ಯ ರಣಕಣದಲ್ಲಿ ಪ್ರಚಾರ ವೇಳೆ ಯಶ್ ಬೆಂಬಲಿಗನ ಅಸಭ್ಯ ವರ್ತನೆ..!

7 months ago

ಮಂಡ್ಯ: ಸುಮಲತಾ ಅಂಬರೀಶ್ ಪರ ಪ್ರಚಾರದ ವೇಳೆ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಯೊಬ್ಬ ಬಾಲಕಿಯ ಜೊತೆಗೆ ಅಸಭ್ಯವಾಗಿ ನಡೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೆಆರ್ ಪೇಟೆ ತಾಲೂಕಿನಲ್ಲಿ ಘಟನೆ ನಡೆದಿದ್ದು, ಸ್ಥಳದಲ್ಲಿದ್ದ ಕೆಲವರು ಈ ದೃಶ್ಯವನ್ನು ತಮ್ಮ ಮೊಬೈಲ್‍ನಲ್ಲಿ ಸೆರೆ...

ಭ್ರಷ್ಟಾಚಾರ ಮಾಡಿ ಯಾವತ್ತು ಗೆಲ್ಲೋಕೆ ಆಗಲ್ಲ: ನಟ ಯಶ್

7 months ago

ಮಂಡ್ಯ: ಜಿಲ್ಲೆಯಲ್ಲಿ ಮತಗಳಿಸಲು ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಸುದ್ದಿಗೆ ಪ್ರತಿಕ್ರಿಯೆ ನೀಡಿರುವ ನಟ ಯಶ್, ಭ್ರಷ್ಟಾಚಾರ ಮಾಡಿ ಯಾವತ್ತು ಗೆಲ್ಲೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಯಶ್ ಅವರು, ಕ್ಷೇತ್ರದಲ್ಲಿ ಹಣ ಹಂಚಿಕೆ ಮಾಡುತ್ತಿರುವ ಬಗ್ಗೆ ಜನರೆ...

ಮಂಡ್ಯ 7 ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ವಜಾ

7 months ago

ಬೆಂಗಳೂರು: ಮೈತ್ರಿ ಅಭ್ಯರ್ಥಿಯ ವಿರುದ್ಧ ಬಂಡಾಯದ ಸಾರಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ಬೆಂಬಲ ನೀಡಿದ್ದ 7 ಬ್ಲಾಕ್ ಕಾಂಗ್ರೆಸ್ ಅಧಯಕ್ಷರನ್ನ ಕೆಪಿಸಿಸಿ ವಜಾ ಮಾಡಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಂಡ್ಯ ಗ್ರಾಮಾಂತರದ ಹೆಚ್. ಅಪ್ಪಾಜಿ, ಭಾರತಿ ನಗರದ ಎಎಸ್ ರಾಜೀವ್,...

ನಾವೂ ಮಾತನಾಡಿದ್ರೆ ಸಿನಿಮಾದವರಂತೆ ಅವರು ಸತ್ಯಹರಿಶ್ಚಂದ್ರನ ತುಂಡುಗಳಾ: ನಟ ಯಶ್ ಖಡಕ್ ತಿರುಗೇಟು

8 months ago

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ವಾಕ್ ಸಮಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತಮ್ಮ ವಿರುದ್ಧ ಟೀಕೆ ಮಾಡಿ ಹೇಳಿಕೆ ನೀಡಿದ್ದ ಸಿಎಂ ಕುಮಾರಸ್ವಾಮಿ, ಮೈತ್ರಿ ಅಭ್ಯರ್ಥಿ ನಿಖಿಲ್ ಅವರಿಗೆ ನಟ ಯಶ್ ಸಿನಿಮಾ ಶೈಲಿಯಲ್ಲೇ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿ ಪಬ್ಲಿಕ್ ಟಿವಿಯೊಂದಿಗೆ...

ಏಪ್ರಿಲ್ 2ರಿಂದ ಸುಮಲತಾ ಪರ ನಿರಂತರ ಪ್ರಚಾರಕ್ಕೆ ‘ಜೋಡೆತ್ತು’ ರೆಡಿ!

8 months ago

ಬೆಂಗಳೂರು: ಸ್ಟಾರ್ ಕದನವಾಗಿರುವ ಮಂಡ್ಯ ಲೋಕಸಭಾ ಚುನಾವಣೆಗೆ ಏಪ್ರಿಲ್ 2 ರಿಂದ ಮತ್ತಷ್ಟು ರಂಗು ಬರಲಿದ್ದು, ನಟ ದರ್ಶನ್ ಹಾಗು ನಟ ಯಶ್ ಅವರು ಸುಮಲತಾ ಅವರ ಪರ ನಿರಂತರ ಪ್ರಚಾರ ನಡೆಸಲಿದ್ದಾರೆ. ದರ್ಶನ್ ಮತ್ತು ಯಶ್ ಇಬ್ಬರೂ ಕೂಡ ಏಕಕಾಲದಲ್ಲಿ...

ಪುಲ್ವಾಮಾ ದಾಳಿ: ಹುತಾತ್ಮ ಯೋಧರಿಗೆ ಚಿತ್ರರಂಗದ ನಮನ

9 months ago

ಬೆಂಗಳೂರು: ಪುಲ್ವಾಮಾದಲ್ಲಿ ಭಯೋತ್ಪಾದನ ದಾಳಿಯಲ್ಲಿ ಹುತಾತ್ಮರಾದ 49 ಕ್ಕೂ ಹೆಚ್ಚು ಯೋಧರಿಗೆ ಚಿತ್ರರಂಗ ಹಲವು ಕಲಾವಿದರು ಸಂತಾಪ ಸೂಚಿಸಿದ್ದಾರೆ. ನಟರಾದ ದರ್ಶನ್, ಸುದೀಪ್, ಪುನೀತ್ ರಾಜ್‍ಕುಮಾರ್ ಜಗ್ಗೇಶ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ನಟ-ನಟಿಯರು ಟ್ವೀಟ್ ಮಾಡಿ ತಮ್ಮ ಸಂತಾಪ ಸೂಚಿಸಿ...