1 year ago

ಕೋಲಾರದಲ್ಲಿ ರಾಕಿಂಗ್ ಸ್ಟಾರ್ ಯಶ್ ದಿಢೀರ್ ಪ್ರತ್ಯಕ್ಷ

ಕೋಲಾರ: ಬಹು ನಿರೀಕ್ಷಿತ ಸಿನಿಮಾ ಕೆಜಿಎಫ್ ಬಿಡುಗಡೆಗೂ ಮುನ್ನವೇ ರಾಕಿಂಗ್ ಸ್ಟಾರ್ ಯಶ್ ಕೋಲಾರದಲ್ಲಿ ಪ್ರತ್ಯಕ್ಷರಾಗಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಹುದುಕುಳ ಬಳಿ ಇರುವ ಜೋಯನ್ ಗಾಲ್ಫ್‍ಗೆ ನಟ ಯಶ್ ಬುಧವಾರ ಭೇಟಿ ನೀಡಿದ್ದಾರೆ. ಈ ವೇಳೆ ಗಾಲ್ಫ್ ಅಧ್ಯಕ್ಷ ರೈ ಹಾಗೂ ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿಯನ್ನು ಯಶ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಯಶ್ ಭೇಟಿ ನೀಡಿರುವ ಫೋಟೋಗಳನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ರಾಕಿಂಗ್ […]

1 year ago

ಮಾನಪ್ಪ ವಜ್ಜಲ್ ಪರ ಪ್ರಚಾರ – ಬದಾಮಿಗೆ ನಾನು ಹೋಗಲ್ಲ: ನಟ ಯಶ್

ರಾಯಚೂರು: ಜಿಲ್ಲೆಯ ಲಿಂಗಸುಗೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ್ ಪರವಾಗಿ ನಟ ಯಶ್ ಭರ್ಜರಿ ಪ್ರಚಾರ ನಡೆಸಿದ್ದಾರೆ. ಲಿಂಗಸುಗೂರು ಹಾಗೂ ಮುದಗಲ್ ನಲ್ಲಿ ಯಶ್ ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ ನನ್ನ ಸ್ನೇಹಿತರು, ಅವರ ವ್ಯಕ್ತಿತ್ವಕ್ಕೆ ಬಂದು ಪ್ರಚಾರ ಮಾಡುತ್ತಿದ್ದೇನೆ. ಆದರೆ ಬದಾಮಿಗೆ ಹೋಗುವುದಿಲ್ಲ...