ಚೆನ್ನೈ: ತಮಿಳುನಾಡು ಸರ್ಕಾರ ಕಾವೇರಿ ನದಿ ನಿರ್ವಹಣಾ ಮಂಡಲಿ ರಚನೆ ಕುರಿತು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಹಲವು ತಮಿಳು ಸಿನಿಮಾ ನಟರು ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಆದರೆ ತಮಿಳು ನಟ ಸಿಂಬು ಇತರರಿಗೆ ಭಿನ್ನವಾಗಿ...
ಬೆಂಗಳೂರು: ನಟ ಗೋಲ್ಡನ್ ಸ್ಟಾರ್ ಗಣೇಶ್ಗೆ 75 ಲಕ್ಷ ಪರಿಹಾರ ನೀಡುವಂತೆ ಸಿಟಿ ಸಿವಿಲ್ ಕೋರ್ಟ್ ಮೋಕ್ಷ ಅಗರಬತ್ತಿ ಕಂಪನಿಗೆ ಗೆ ಆದೇಶ ನೀಡಿದೆ. ಮೋಕ್ಷ ಅಗರಬತ್ತಿ ಕಂಪೆನಿ ತನ್ನ ಸಂಸ್ಥೆಯ ಪ್ರಚಾರಕ್ಕೆ ಅನುಮತಿ ಇಲ್ಲದೆ...
ಬೆಂಗಳೂರು: ಸ್ಯಾಂಡಲ್ವುಡ್ ನ `ಯುಗಪುರುಷ’ ಚಿತ್ರದ ನಾಯಕ ನಟನನ್ನು ಕೊಲ್ಲಲು ಸುಪಾರಿ ನೀಡಿರುವ ಬಗ್ಗೆ ಬೆಳಕಿಗೆ ಬಂದಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರೂ ಆಗಿರುವ ನಟ ಅರ್ಜುನ್ ದೇವ್ ರನ್ನು ಕೊಲ್ಲಲು ಕಾಶೀಫ್ ಎಂಬಾತ ಸುಪಾರಿ ಪಡೆದಿದ್ದಾನೆ...
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಜೊತೆ ‘ವೀರ್ ಗತಿ’ ಚಿತ್ರದಲ್ಲಿ ನಟಿಸಿ ಆಗಿನ ಕಾಲದಲ್ಲಿ ಪ್ರಸಿದ್ಧ ನಟಿಯಾಗಿದ್ದ ಪೂಜಾ ದದ್ವಾಲ್ ಟಿಬಿಯಿಂದ ಬಳಲುತ್ತಿರುವ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ಇದೀಗ ಭೋಜ್ಪುರಿ ಸೂಪರ್ ಸ್ಟಾರ್ ರವಿ...
ಬೆಂಗಳೂರು: ಇಂದು ತಮ್ಮ 43ನೇ ವರ್ಷದ ಹುಟ್ಟುಹಬ್ಬದ ಸಂಭ್ರದಲ್ಲಿರೋ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಮ್ಮನನ್ನು ನೆನೆದು ಭಾವುಕರಾಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಮ್ಮ ಪಾರ್ವತಮ್ಮ ಅವರನನ್ನು ನೆನೆದು ಬೇಸರ ವ್ಯಕ್ತಪಡಿಸಿದ್ರು. ಅಭಿಮಾನಗಳ ಜತೆ...
ಮಂಗಳೂರು: ನಟ ಪ್ರಕಾಶ್ ರೈ ಅವರಿಗೆ ನಗರದ ವಿಮಾನ ನಿಲ್ದಾಣದಲ್ಲಿ ನಾಲ್ವರು ಬೆದರಿಕೆ ಹಾಕಿರೋ ಘಟನೆಯೊಂದು ನಡೆದಿರುಬವ ಬಗ್ಗೆ ಬೆಳಕಿಗೆ ಬಂದಿದೆ. ರಾತ್ರಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾರ್ ಡ್ರೈವರ್ ಬಳಿ ಬಂದ ನಾಲ್ವರು ಕೆಲ...
ಮೈಸೂರು: ಸಂಸದ ಪ್ರತಾಪದ ಸಿಂಹ ಅಭಿಮಾನಿಯೊಬ್ಬರು ನಟ ಪ್ರಕಾಶ್ ರೈ ಗೆ 9 ರೂಪಾಯಿ ಡಿಡಿ ಕಳುಹಿಸಿದ್ದಾರೆ. ಪ್ರತಾಪ್ ಸಿಂಹ ವಿರುದ್ಧ ನಟ ಪ್ರಕಾಶ್ ರೈ 1 ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿರುವುದಕ್ಕೆ ಅಭಿಮಾನಿ ಸಂದೇಶ್...
ಮಡಿಕೇರಿ: ಬಸವನಹಳ್ಳಿಯಲ್ಲಿ ಸರ್ಕಾರದ ವತಿಯಿಂದ ಆದಿವಾಸಿಗಳಿಗೆ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ನಟ ಚೇತನ್ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿರುವ ಬಸವನಹಳ್ಳಿಯಲ್ಲಿ ಆದಿವಾಸಿಗಳಿಗೆಂದೇ ನಿರ್ಮಾಣವಾಗುತ್ತಿರುವ ಮನೆಗಳಿಗೆ ಭೇಟಿ ನೀಡಿ, ಅಲ್ಲಿನ ನಿವಾಸಿಗಳ...
ಮುಂಬೈ: ಬಾಲಿವುಡ್ ನಟ ಇರ್ಫಾನ್ ಖಾನ್ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಅದರ ವಿರುದ್ಧ ಹೋರಾಟ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಈ ಕುರಿತು ಸ್ವತಃ ಇರ್ಫಾನ್ ಖಾನ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ದೀಪಿಕಾ ಪಡುಕೋಣೆ ಹಾಗೂ ಇರ್ಫಾನ್ ನಟನೆಯ...
ಬೆಂಗಳೂರು: ತಾನು ಸ್ಥಾಪಿಸಿದ ಕೆಪಿಜೆಪಿ ಪಕ್ಷಕ್ಕೆ ನಟ ಉಪೇಂದ್ರ ಅವರು ಈಗಾಗಲೇ ರಾಜೀನಾಮೆ ನೀಡಿದ್ದು, ಈ ಕುರಿತು ಪತ್ನಿ ಪ್ರಿಯಾಂಕಾ ಉಪೇಂದ್ರ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಘಟನೆಯಿಂದ ಸಾಕಷ್ಟು ಬೇಸರವಾಗಿದೆ....
ಮುಂಬೈ: ದುಬೈನಲ್ಲಿ ಬಾತ್ಟಬ್ನಲ್ಲಿ ಶನಿವಾರ ಆಕಸ್ಮಿಕವಾಗಿ ಸಾವನ್ನಪ್ಪಿದ ನಟಿ ಶ್ರೀದೇವಿ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಮುಂಬೈಗೆ ಆಗಮಿಸಿದೆ. ನಿನ್ನೆ 7 ಗಂಟೆಗೆ ದುಬೈನಿಂದ ಹೊರಟ ಚಾರ್ಟರ್ಡ್ ವಿಮಾನ ರಾತ್ರಿ 9.30 ವೇಳೆಗೆ ಮುಂಬೈನ ಛತ್ರಪತಿ...
ಉಡುಪಿ: ಮಲಯಾಳಂ ಸೂಪರ್ ಸ್ಟಾರ್, ನಿರ್ದೇಶಕ ಮೋಹನ್ಲಾಲ್ ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಉಡುಪಿ ಜಿಲ್ಲೆ ಕುಂದಾಪುರದ ಪ್ರಸಿದ್ಧ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬೆಳಗ್ಗೆ...
ಮೈಸೂರು: ಸಂಸದ ಹಾಗೂ ಬಹುಭಾಷಾ ನಟನ ಕೋಲ್ಡ್ ವಾರ್ ಮುಂದುವರೆದಿದ್ದು, ಇದೀಗ ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರೈ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಕೇವಲ 1 ರೂ ಪರಿಹಾರ ಕೋರಿ ಮೈಸೂರಿನ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ...
ಮೈಸೂರು: ಇನ್ಮುಂದೆ ಯಾರನ್ನಾದರೂ ಹೊಗಳುವ ಮುನ್ನ ಎಚ್ಚರ ವಹಿಸುತ್ತೇನೆ. ಅವರ ಪೂರ್ವ ಪರ ತಿಳಿದು ಮಾತನಾಡುತ್ತೇನೆ. ನನ್ನನ್ನ ಪ್ರೀತಿಸುತ್ತಿರುವ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಬಹುಭಾಷಾ ನಟ ಪ್ರಕಾಶ್ ರೈ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸಂವಾದ...
ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಯುವಕ ವಿದ್ವತ್ ನನ್ನು ನಟ ಪುನೀತ್ ರಾಜ್ ಕುಮಾರ್ ಇಂದು ಭೇಟಿ ಮಾಡಿದ್ದಾರೆ. ನಗರದ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ ನಟ ಪುನೀತ್...
ಮಂಡ್ಯ: ಚಿತ್ರ ನಟ ಮಂಡ್ಯ ರಮೇಶ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಕೂದಲೆಳೆಯ ಅಂತರದಲ್ಲಿ ಹಾಸ್ಯ ನಟ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಲೋಕಪಾವನಿ ಸೇತುವೆ ಬಳಿ ನಡೆದಿದೆ. ಬೆಂಗಳೂರು- ಮೈಸೂರು ರಾಷ್ಟ್ರೀಯ...