– ಸಾಕ್ಷ್ಯ ಇದ್ದು ಮಾತನಾಡಬೇಕು ಬೆಂಗಳೂರು: ಯಾರೋ ಡ್ರಗ್ಸ್ ತೆಗೊಂತಿದ್ದಾರೆ ಎಂದು ಅವರನ್ನು ಒಳಗೆ ಹಾಕಿ, ಅವರ ಜೀವನ ಹಾಳು ಮಾಡುವ ಬದಲು ಅದರ ಮೂಲವನ್ನು ಕಂಡುಹಿಡಿಯಬೇಕು. ಈ ಮೂಲಕ ಡ್ರಗ್ಸ್ ಮಾಫಿಯಾದ ಬುಡ ಸಮೇತ...
– ನನ್ನ ಕೈಲಾದಷ್ಟು ಸಹಾಯ ಮಾಡ್ತೀನಿ – ಮೆಸೇಜ್ ಕಳಿಸಿದವರಲ್ಲಿ ನಟ ಕ್ಷಮೆ ಮುಂಬೈ: ಮಹಾಮಾರಿ ಕೊರೊನಾ ವೈರಸ್ ಭಾರತವನ್ನು ಒಕ್ಕರಿಸಿದ ಬಳಿಕ ಇಡೀ ದೇಶವನ್ನೇ ಲಾಕ್ಡೌನ್ ಮಾಡಲಾಯಿತು. ಈ ಸಂದರ್ಭದಲ್ಲಿ ಅನೇಕ ಮಾನವೀಯ ಕಾರ್ಯಗಳು...
ಮುಂಬೈ: ಬಾಲಿವುಡ್ ನಟ ಆತ್ಮಹತ್ಯೆಗೆ ಶರಣಾಗಿ ಭಾರೀ ಸುದ್ದಿಯಾಗುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಬ್ಬ ಯುವ ನಟ ಸಾವಿಗೆ ಶರಣಾಗಿದ್ದಾರೆ. ಹೌದು. ಮರಾಠಿ ನಟ ಅಶುತೋಷ್ ಭಕ್ರೆ ಆತ್ಮಹತ್ಯೆಗೆ ಶರಣಾಗಿದ್ದಾರೆ. 32 ವರ್ಷದ ನಟ ಮಹಾರಾಷ್ಟ್ರದ ಮರಾಠವಾಡದ...
ಚೆನ್ನೈ: ಕೊರೊನಾ ನಿಯಂತ್ರಣಕ್ಕಾಗಿ ವಿಧಿಸಿರುವ ಲಾಕ್ಡೌನ್ ನಿಯಮವನ್ನು ಉಲ್ಲಂಘನೆ ಮಾಡಿ ಮನೆಯಲ್ಲಿಯೇ ಜೂಜಾಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಭಾರತದ ಖ್ಯಾತ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಖ್ಯಾತ ನಟ ಶ್ಯಾಮ್ ನುಂಗಂಬಕ್ಕಂ ಪ್ರದೇಶದ ಸಮೀಪವಿರುವ...
ಮುಂಬೈ: ಸರ್ಬಜಿತ್ ಸಿನಿಮಾ ಖ್ಯಾತಿಯ ನಟ ರಂಜನ್ ಸೆಹಗಲ್ ಇಂದು ನಿಧನರಾಗಿದ್ದಾರೆ. ಪಂಜಾಬಿ ಮತ್ತು ಹಿಂದಿ ಸಿನಿಮಾಗಳಲ್ಲಿ ರಂಜನ್ ಗುರುತಿಸಿಕೊಂಡಿದ್ದರು. ರಂಜನ್ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ರಣ್ದೀಪ್ ಹುಡಾ ಮತ್ತು ಐಶ್ವರ್ಯಾ ರೈ ಬಚ್ಚನ್...
ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ(39) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಚಿರಂಜೀವಿ ಸರ್ಜಾ ಅವರಿಗೆ ನಿನ್ನೆ ರಾತ್ರಿಯಿಂದ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮಧ್ಯಾಹ್ನ 3:30ರ ಸುಮಾರಿಗೆ ಅಶೋಕಾ ಪಿಲ್ಲರ್...
– ಇತ್ತೀಚೆಗಷ್ಟೆ ಮದುವೆಯಾಗಿದ್ದ ನಟ ಮುಂಬೈ: ‘ಆದಾತ್ ಸೆ ಮಜ್ಬೂರ್’ ಶೋ ಖ್ಯಾತಿಯ ಬಾಲಿವುಡ್ ನಟ ಮನ್ಮೀತ್ ಗ್ರೆವಾಲ್ (32) ತಮ್ಮ ಖಾರ್ಗರ್ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನ್ಮೀತ್ ಲಾಕ್ಡೌನ್ನಿಂದ ಕೆಲಸವಿಲ್ಲದ ಕಾರಣ ಒತ್ತಡದಲ್ಲಿದ್ದರು ಎಂದು...
ಬೆಂಗಳೂರು: ಅಮ್ಮ ಎಂದರೆ ಮಕ್ಕಳ ಪಾಲಿಗೆ ಕಣ್ಣಿಗೆ ಕಾಣುವ ದೇವರು. ಕುಟುಂಬಕ್ಕಾಗಿ ಹಗಲಿರುಳು ಶ್ರಮಿಸುವ ಜೀವ ಎಂದರೆ ಅಮ್ಮ. ಇಂದು ನಮ್ಮನ್ನು ಭೂಮಿಗೆ ತಂದ ದೇವರಿಗೆ ಕೃತಜ್ಞತೆ ಸಲ್ಲಿಸುವ ದಿನವಾಗಿದ್ದು, ಎಲ್ಲರೂ ತಮ್ಮ ತಾಯಿಯಂದಿರಿಗೆ ಪ್ರೀತಿಯಿಂದ...
ಬೆಂಗಳೂರು: ಸ್ಯಾಂಡಲ್ವುಡ್ನ ನಟ, ನಿರ್ಮಾಪಕ ಜೈ ಜಗದೀಶ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಮತ್ತು ಚಲನಚಿತ್ರ ಕಾರ್ಮಿಕರ, ಕಲಾವಿದರ ಒಕ್ಕೂಟದ ಗೌರವಾಧ್ಯಕ್ಷ ಸಾ.ರಾ.ಗೋವಿಂದು ಅವರು ನಿಂದನೆ...
ಮುಂಬೈ: ಭಾರತೀಯ ಸಿನಿಮಾ ಕ್ಷೇತ್ರದಲ್ಲಿ ಅತ್ಯುತ್ತಮ ನಟರಲ್ಲಿ ಒಬ್ಬರಾದ ಇರ್ಫಾನ್ ಖಾನ್ ಅವರು ತಮ್ಮ 53ನೇ ವಯಸ್ಸಿನಲ್ಲಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರನ್ನು ನೆನೆದು ಅಭಿಮಾನಿಗಳು ಕಣ್ಣೀರಾಗಿದ್ದಾರೆ. ಇರ್ಫಾನ್ ಖಾನ್ ಬಾಲಿವುಡ್ನಲ್ಲಿ ಮಹತ್ತರ ಕಾರ್ಯ ಮಾಡಿದ್ದರೂ...
– ಮಾಸ್ಕ್ ಧರಿಸಿ ಮದುವೆಯಾದ ಜೋಡಿ ಶಿವಮೊಗ್ಗ: ಕೊರೊನಾ ಲಾಕ್ಡೌನ್ ಭೀತಿಯ ನಡುವೆಯೇ ಶಿವಮೊಗ್ಗದಲ್ಲಿ ಸಿನಿಮಾ ಜೋಡಿಯೊಂದು ಸಪ್ತಪದಿ ತುಳಿದಿದೆ. ಚಲನಚಿತ್ರ ನಟ ನಟಿಯರಾಗಿರುವ ಅರ್ನವ್ ವಿನ್ಯಾಸ್ ಮತ್ತು ವಿಹಾನಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಮಲೆನಾಡಿನ...
ಬೆಂಗಳೂರು: ಹಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದೊಂದು ತಿಂಗಳಿನಿಂದ ಬುಲೆಟ್ ಪ್ರಕಾಶ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಇದೀಗ ಆರೋಗ್ಯ ಸ್ಥಿತಿ ಗಂಭೀರವಾದ...
ಬೆಂಗಳೂರು: ದೇಶವೇ ಲಾಕ್ ಡೌನ್ ಆಗಿರುವುದರಿಂದ ಜನರು ಹೊರಗೆ ಬರುವುದು ವಿರಳವಾಗಿದ್ದು, ಹೀಗಾಗಿ ಪ್ರಾಣಿ ಪಕ್ಷಿಗಳು ಅನ್ನ, ನೀರು ಇಲ್ಲದೆ ಪರದಾಡುತ್ತಿವೆ. ಹಲವು ನಟ, ನಟಿಯರು ಕಷ್ಟದಲ್ಲಿರುವ ಸಿನಿಮಾ ಕಾರ್ಮಿಕರಿಗೆ ಹಾಗೂ ಬಡವರಿಗೆ ಸಹಾಯ ಮಾಡುವ...
ಚೆನ್ನೈ: ತಮಿಳು ನಟ ಮತ್ತು ಚರ್ಮರೋಗ ವೈದ್ಯ ಡಾ.ಸೇತುರಾಮನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಗುರುವಾರ ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಡಾ.ಸೇತುರಾಮನ್ ಅವರು ನಿಧನರಾಗಿದ್ದಾರೆ. ಇವರು ಚಿತ್ರರಂಗದಲ್ಲಿ ಸೇತು ಎಂದೇ ಖ್ಯಾತಿ ಪಡೆದಿದ್ದರು. 2013ರಲ್ಲಿ ಬಿಡುಗಡೆಯಾಗಿದ್ದ...
ಬೆಂಗಳೂರು: ಕೊರೊನಾ ವೈರಸ್ ತಡೆಯುವ ಬಗ್ಗೆ ಅವೈಜ್ಞಾನಿಕ ಥಿಯರಿ ಹರಡಬೇಡಿ ಎಂದು ಆದಿನಗಳು ನಟ ಚೇತನ್ ಕುಮಾರ್ ಕಿಚ್ಚ ಸುದೀಪ್ ಅವರಿಗೆ ಟ್ವೀಟ್ ಮಾಡಿದ್ದಾರೆ. ಸುದೀಪ್ ಅವರು ಭಾನುವಾರ ವಿಡಿಯೋ ಒಂದನ್ನು ಟ್ವೀಟ್ ಮಾಡಿ, ಸಂಜೆ...
– 20ರ ಯುವತಿಯ ಮೇಲೆ ಹಿರಿಯ ನಟನ ಪುತ್ರನಿಂದ ಅತ್ಯಾಚಾರ – ವಿಡಿಯೋ ಅಪ್ಲೋಡ್ ಮಾಡೋದಾಗಿ ಬೆದರಿಕೆ ಚೆನ್ನೈ: ಕಾಲೇಜು ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ತಮಿಳಿನ ಹಿರಿಯ ನಟ ಸೂರ್ಯಕಾಂತ್ ಅವರ...