ಗೆಲುವಿನಂಚಿನಲ್ಲಿರೋ ಪ್ರಧಾನಿ ಮೋದಿಯನ್ನು ಪ್ರಶ್ನಿಸಿ ನಟ ಪ್ರಕಾಶ್ ರೈ ಟ್ವೀಟ್
ಬೆಂಗಳೂರು: ಪ್ರಿಯ ಪ್ರಧಾನ ಮಂತ್ರಿಗಳೇ, ಗೆಲುವಿಗಾಗಿ ಅಭಿನಂದನೆಗಳು. ಆದರೆ, ನೀವು ನಿಜಕ್ಕೂ ಸಂತೋಷವಾಗಿದ್ದೀರಾ? ಎಂದು ಬಹುಭಾಷಾ…
ಎಸ್ ಆರ್ ಹಿರೇಮಠ್ ಹೇಳಿಕೆಗೆ ಕೆಪಿಜೆಪಿ ಸ್ಥಾಪಕ ಉಪೇಂದ್ರ ತಿರುಗೇಟು!
ಬೆಳಗಾವಿ: ನಾನು ನನ್ನ ಅಣ್ಣ ಸೇರಿ ಒಂದು ರೆಸಾರ್ಟ್ ಖರೀದಿ ಮಾಡಿದ್ದೀವಿ. ಇದರ ಹಿಂದುಗಡೆ ನಮ್ಮ…
ರಾತ್ರಿ ಮಾವನನ್ನು ಭೇಟಿಯಾದ ಶ್ರೀನಗರ ಕಿಟ್ಟಿ- ಸುನಿಲ್ ಹೆಗ್ಗರವಳ್ಳಿ ಮಾತಿಗೆ ಬೇಸರ
ಬೆಂಗಳೂರು: ಸಿಸಿಬಿ ಕಚೇರಿಯಲ್ಲಿದ್ದ ತಮ್ಮ ಮಾವನನ್ನು ನಟ ಶ್ರೀನಗರ ಕಿಟ್ಟಿ ಭಾನುವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.…
ಪರಿಸರ ಪ್ರೇಮಿಗಳಲ್ಲಿ ಕ್ಷಮೆ ಕೇಳಿದ ಶಿವಣ್ಣ
ಬೆಂಗಳೂರು: ಸ್ಯಾಂಡಲ್‍ವುಡ್‍ನ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಪರಿಸರ ಪ್ರೇಮಿಗಳಲ್ಲಿ ಕ್ಷಮೆಯನ್ನು ಕೇಳಿದ್ದಾರೆ. ನಟ ಶಿವರಾಜ್ ಕುಮಾರ್…
ಮೋದಿಯೊಬ್ಬರಿಂದ ಬದಲಾವಣೆ ಮಾಡಲು ಸಾಧ್ಯವಿಲ್ಲ, ಜನ ಬದಲಾಗದಿದ್ದರೆ ದೇಶ ಬದಲಾಗಲ್ಲ: ಉಪೇಂದ್ರ
ಉಡುಪಿ: ಮೋದಿಯೊಬ್ಬರಿಂದ ದೇಶವನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ. ಜನ ಬದಲಾಗದಿದ್ದರೆ ದೇಶ ಬದಲಾಗಲ್ಲ ಎಂದು ನಟ…
ಉಜಿರೆಯಲ್ಲಿ ಮಾನವೀಯತೆ ಮೆರೆದ ರಿಯಲ್ ಸ್ಟಾರ್ ಉಪೇಂದ್ರ
ಮಂಗಳೂರು: ರಿಯಲ್ ಸ್ಟಾರ್ ಹಾಗೂ ಕೆಪಿಜೆಪಿ ಸ್ಥಾಪಕ ಉಪೇಂದ್ರ ಅವರು ಮಾನವೀಯತೆ ಮೆರೆದಿದ್ದಾರೆ. ಅಂಧ ಮಕ್ಕಳ…
ಬಾಲಿವುಡ್ ಹಿರಿಯ ನಟ ಶಶಿಕಪೂರ್ ಇನ್ನಿಲ್ಲ
ಮುಂಬೈ: ದೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ಶಶಿಕಪೂರ್ (79) ಇಂದು ನಿಧನರಾಗಿದ್ದಾರೆ.…
ಕೆಪಿಸಿಸಿ ಕಚೇರಿಗೆ ದಿಢೀರ್ ಭೇಟಿ ನೀಡಿದ ನಟ ರವಿಶಂಕರ್!
ಬೆಂಗಳೂರು: ಖ್ಯಾತ ಖಳನಟ, ಡೈಲಾಗ್ ಕಿಂಗ್ ರವಿಶಂಕರ್ ಇಂದು ದಿಢೀರ್ ಅಂತ ಕೆಪಿಸಿಸಿ ಕಚೇರಿಗೆ ಭೇಟಿ…
ನಟ ಹುಚ್ಚ ವೆಂಕಟ್ ತಲೆಗೆ ಹೆಲ್ಮೆಟ್ ನಿಂದ ಹಲ್ಲೆಗೈದ ಯುವಕ!
ಬೆಂಗಳೂರು: ಸ್ಯಾಂಡಲ್ ವುಡ್ ನಟ ಹುಚ್ಚ ವೆಂಕಟ್ ಮೇಲೆ ಯುವಕನೊಬ್ಬ ನಡುರಸ್ತೆಯಲ್ಲೇ ಹಲ್ಲೆ ಮಾಡಿರೋ ಘಟನೆ…
ಕನ್ಫ್ಯೂಷನ್, ಥ್ರಿಲ್ಲರ್ ಸಿನಿಮಾ ಅಲ್ಲ, ನಮ್ದು ಟ್ರುಥ್‍ಫುಲ್ ಸಿನಿಮಾ: ಉಪೇಂದ್ರ
ಮೈಸೂರು: ಸ್ಯಾಂಡಲ್ ವುಡ್ ನಟ ಕಮ್ ಕೆಪಿಜೆಪಿ ಸ್ಥಾಪಕ ಉಪೇಂದ್ರ ಇಂದು ಪ್ರಥಮ ಬಾರಿಗೆ ಮುಖ್ಯಮಂತ್ರಿ…