ತಾನೊಬ್ಬ ದೊಡ್ಡ ನಟ ಅಂದ್ಕೊಂಡು ರಾಜಕಾರಣಿಗಳನ್ನು ಟೀಕಿಸುವುದು ಸರಿಯಲ್ಲ: ರೈಗೆ ಸಿಂಹ ತಿರುಗೇಟು
ಮೈಸೂರು: ನಟ ಪ್ರಕಾಶ್ ರೈ ನಾನೊಬ್ಬ ದೊಡ್ಡ ನಟ ಅಂತ ಬಿಂಬಿಸಿಕೊಳ್ಳುತ್ತಿದ್ದಾರೆ. ಡಾ.ರಾಜ್, ಅಮಿತಾಬ್, ಎನ್.ಟಿ.ಆರ್…
ಮೋದಿ, ಪ್ರತಾಪ್ ಸಿಂಹಗೆ ಪರೋಕ್ಷವಾಗಿ ಟಾಂಗ್ ನೀಡಿದ ನಟ ಪ್ರಕಾಶ್ ರೈ
ಬೆಂಗಳೂರು: ಹಿಂದೂ ಭಯೋತ್ಪಾದನೆ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ನಟ ಪ್ರಕಾಶ್ ರೈ ಈಗ ನಾನು…
ಕುಂದಾಪುರದಿಂದ ಸ್ಫರ್ಧಿಸುತ್ತಾರೆ ಅನ್ನೋದಿಕ್ಕೆ ನಟ ಉಪೇಂದ್ರ ಸ್ಪಷ್ಟನೆ ನೀಡಿದ್ದು ಹೀಗೆ
ಬೆಂಗಳೂರು: ನಾನು ಕುಂದಾಪುರದಿಂದ ಸ್ಪರ್ಧಿಸುತ್ತೇನೆಂಬುದು ಸುಳ್ಳು ವಿಚಾರ. ಎಲ್ಲ ಅಭ್ಯರ್ಥಿಗಳು ಆದ ಮೇಲೆ ನಾನು ನಿಲ್ಲುವ…
ಖಳನಟರಾದ ಅನಿಲ್, ಉದಯ್ ದುರಂತ ಸಾವಿಗೆ ಒಂದು ವರ್ಷ
ಬೆಂಗಳೂರು: `ಮಾಸ್ತಿಗುಡಿ' ಚಿತ್ರೀಕರಣದ ವೇಳೆ ಖಳನಟರಾದ ಅನಿಲ್ ಹಾಗೂ ಉದಯ್ ಅವರ ದುರಂತ ಸಾವಿಗೆ ಇಂದು…
ಕನ್ನಡದ ಹಿರಿಯ ಕಲಾವಿದ ವೇಣುಗೋಪಾಲ್ ವಿಧಿವಶ
ಬೆಂಗಳೂರು: ಕನ್ನಡದ ಸಾಕಷ್ಟು ಸಿನಿಮಾ ಧಾರಾವಾಹಿಗಳಲ್ಲಿ ಪೊಷಕ ನಟನಾಗಿ, ಖಳನಟನಾಗಿ ಅಭಿನಯಿಸಿದ್ದ ಹಿರಿಯ ಕಲಾವಿದ ವೇಣುಗೋಪಾಲ್…
ಜಿಎಸ್‍ಟಿಗೆ ಪ್ರಕಾಶ್ ರೈ ವಿರೋಧ ಯಾಕೆ?- ಈ ಸ್ಟೋರಿ ಓದಿ
ಬೆಂಗಳೂರು: ಕಳೆದ ಐದು ದಿನಗಳಿಂದ ಹಿರಿಯ ರಂಗಕರ್ಮಿ ಪ್ರಸನ್ನ ಅವರು ಕೈ ಉತ್ಪನ್ನಗಳನ್ನ ತೆರಿಗೆಯಿಂದ ಮುಕ್ತಗೂಳಿಸಬೇಕು…
ಗಂಡು ಮಗುವಿನ ತಂದೆಯಾದ ನಟ, ರಾಜಕಾರಣಿ ಪವನ್ ಕಲ್ಯಾಣ್
ಹೈದರಾಬಾದ್: ನಟ ಕಮ್ ರಾಜಕಾರಣಿ ಪವನ್ ಕಲ್ಯಾಣ್ ಇಂದು ಗಂಡು ಮಗುವಿಗೆ ತಂದೆಯಾಗಿದ್ದಾರೆ. ಹೌದು. ನಟಿ…
ವೆಬ್‍ಸೈಟ್‍ನಲ್ಲಿ ನಟ, ನಟಿಯರ ಅಶ್ಲೀಲ ಫೋಟೋ – ಬೆಂಗ್ಳೂರಲ್ಲಿ ಕಾಮುಕ ವಶ
ಬೆಂಗಳೂರು: ಟಾಲಿವುಡ್‍ನ ನಟಿಯರ ಫೋಟೋ, ವೀಡಿಯೋಗಳನ್ನು ಅಶ್ಲೀಲವಾಗಿ ತೋರಿಸಿ ಆಪ್‍ಲೋಡ್ ಮಾಡ್ತಿದ್ದ ವ್ಯಕ್ತಿಯೊಬ್ಬನನ್ನು ಹೈದರಾಬಾದ್ ಪೊಲೀಸರು…
ನಿಜವಾದ ದರೋಡೆಕೋರ ಅಂದ್ಕೊಂಡು ಶೂಟಿಂಗ್ ಮಾಡ್ತಿದ್ದ ನಟನ ಮೇಲೆ ಫೈರಿಂಗ್ ಮಾಡಿದ ಪೊಲೀಸ್
ವಾಷಿಂಗ್ಟನ್: ಸಿನಿಮಾಗಾಗಿ ದರೋಡೆಕೋರನಂತೆ ನಟಿಸುತ್ತಿದ್ದ ನಟನನ್ನು ನಿಜವಾದ ದರೋಡೆಕೋರ ಎಂದು ತಿಳಿದು ಪೊಲೀಸರು ಅವರ ಮೇಲೆ…
`ಕಾರಂತ ಪ್ರಶಸ್ತಿ’ ಪ್ರಕಾಶ್ ರೈ ಸಾಧನೆಗೆ ನೀಡುತ್ತಿರುವುದು, ರಾಜಕೀಯ ಬೆರೆಸಬೇಡಿ- ಪ್ರಮೋದ್
ಉಡುಪಿ: ನಟ ಪ್ರಕಾಶ್ ರೈಗೆ ಪ್ರಶಸ್ತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಸಮಿತಿಯಲ್ಲಿ ಯಾವುದೇ ಗೊಂದಲವಿಲ್ಲ.…