ಕೊಪ್ಪಳ: ಸ್ಯಾಂಡಲ್ವುಡ್ ಸ್ಟಾರ್ ನಟರ ಮನೆಮೇಲೆ ಐಟಿ ದಾಳಿಗೂ ರಾಜಕಾರಣಕ್ಕೂ ಯಾವುದೇ ಸಂಬಂಧವಿಲ್ಲ ಅಂತ ಪಶುಸಂಗೋಪನಾ ಹಾಗೂ ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ತಿಳಿಸಿದ್ದಾರೆ. ಜಿಲ್ಲೆ ಗಂಗಾವತಿ ತಾಲೂಕಿನ ಆನೆಗುಂದಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಬೆಂಗಳೂರು: ಸ್ಯಾಂಡಲ್ವುಡ್ ನಟರಿಗೆ ಒಂಡು ಕಡೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ನಡೆಯುತ್ತಿದ್ದು, ಮೊತ್ತೊಂದೆಡೆ ಅವರ ಐಷಾರಾಮಿ ಕಾರುಗಳಿಂದ ಕಾಟ ಶುರುವಾಗಿದೆ. ಚಂದನವನದ ಸ್ಟಾರ್ ನಟರು ಕಳೆದ ಒಂದು ವರ್ಷದಿಂದ ಸಾಕಷ್ಟು ಬಾರಿ ಐಷಾರಾಮಿ ಕಾರುಗಳನ್ನು...
ಮುಂಬೈ: ಟೀಂ ಇಂಡಿಯಾದ ಕ್ಯಾಪ್ಟನ್ ವಿರಾಟ್ ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್ಮನ್. ಆದರೆ, ವಿಶ್ವದ ಅತೀ ಕೆಟ್ಟ ದುರ್ವರ್ತನೆಯ ಆಟಗಾರನೆಂದು ಬಾಲಿವುಡ್ ಹಿರಿಯ ನಟ ನಾಸಿರುದ್ದೀನ್ ಶಾ ಕಿಡಿಕಾರಿದ್ದಾರೆ. ಆಸ್ಟ್ರೇಲಿಯಾದ ಟೆಸ್ಟ್ ಪಂದ್ಯದಲ್ಲಿ ಕಿತ್ತಾಡಿಕೊಂಡಿದ್ದ ಕ್ಯಾಪ್ಟನ್...
ಚೆನ್ನೈ: ಖ್ಯಾತ ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿಯವರು ಪೋಸ್ಟರ್ ನಲ್ಲಿ ಧೂಮಪಾನ ಮಾಡುತ್ತಿರುವ ರೀತಿಯಲ್ಲಿ ಕಾಣಿಸಿಕೊಂಡಿದ್ದಕ್ಕೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಹನ್ಸಿಕಾ ಅಭಿನಯದ 50ನೇ ಚಿತ್ರವಾದ `ಮಹಾ’ ದ ಪೋಸ್ಟರ್ ಕಳೆದ ವಾರವಷ್ಟೇ ಬಿಡುಗಡೆಗೊಂಡಿತ್ತು....
ಚಿಕ್ಕಬಳ್ಳಾಪುರ: ತಾಲೂಕಿನ ತಾಳಹಳ್ಳಿ ಗ್ರಾಮದ ಗ್ರಾಮಸ್ಥರು ತಮ್ಮ ಊರಿನ ಪ್ರಮುಖ ರಸ್ತೆಗೆ ‘ಕಲಿಯುಗ ಕರ್ಣ ಅಂಬರೀಶ್’ ಎಂದು ನಾಮಕರಣ ಮಾಡುವ ಮೂಲಕ ಮಂಡ್ಯದ ಗಂಡು ದಿವಂಗತ ಅಂಬರೀಶ್ ರವರ ಪುಣ್ಯಸ್ಮರಣೆಯನ್ನು ಅದ್ಧೂರಿಯಾಗಿ ನೇರವೇರಿಸಿದ್ದಾರೆ. ತಾಳಹಳ್ಳಿ ಗ್ರಾಮಸ್ಥರು...
ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅಂತ್ಯಸಂಸ್ಕಾರಕ್ಕೆ ಬಾರದ ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ನವರಸನಾಯಕ ಜಗ್ಗೇಶ್ ಅವರು ಕ್ಲಾಸ್ ತೆಗೆದುಕೊಂಡಿದ್ದಾರೆ. ಟ್ವಿಟ್ಟರಿನಲ್ಲಿ ಅಭಿಮಾನಿಯೊಬ್ಬರು, “ಕಡೆಯಾಗ ನೋಡಿದೋಳೋನಾ ಕಡೆಗಣಿಸೋದೆ ತಕ್ಕ ಉತ್ತರ. ಹತ್ತಿದ ಏಣಿನಾ ಮರೆಯೋ...
ಬೆಂಗಳೂರು: ಸ್ಯಾಂಡಲ್ವುಡ್ ಸಿನಿಮಾ ನಟ ಮತ್ತು ಡ್ಯಾನ್ಸ್ ಮಾಸ್ಟರ್ ವಿರುದ್ಧ ಯುವತಿ ಆತ್ಯಾಚಾರದ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಕರಣ್ ಮಹಾದೇವ್ ಅಲಿಯಾಸ್ ಮಂಜುನಾಥ್ ಎಂಬಾತನ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಈತ ಗೂಳಿಹಟ್ಟಿ...
ಬೆಂಗಳೂರು: ಸ್ಯಾಂಡಲ್ವುಡ್ನ ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಂತ್ಯಕ್ರಿಯೆಯನ್ನು ಶಾಂತವಾಗಿ ಯಾವುದೇ ಹಿಂಸಾಚಾರಕ್ಕೆ ಆಸ್ಪದ ಇಲ್ಲದಂತೆ ಮುಗಿಸಿದ ಶ್ರೇಯಸ್ಸು ಸರ್ಕಾರಕ್ಕೆ ಸಂದಿದೆ. ಅದರಲ್ಲೂ ಕುಮಾರಸ್ವಾಮಿ ಅವರ ಮುತುವರ್ಜಿಯಿಂದಾಗಿ ಈ ಘನಕಾರ್ಯ ನಡೆದಿದೆ. ಈ ಮೂಲಕ ಮುಖ್ಯಮಂತ್ರಿಯವರು...
ಮಂಡ್ಯ: ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಆಸ್ಟಿಯೋಕ್ಲ್ಯಾಟೋಮಾ (Osteoclastoma) ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಅಂಬರೀಶ್ ಅವರ ಅಂತಿಮ ದರ್ಶನದಲ್ಲಿ ಪಾಲ್ಗೊಂಡಿಲ್ಲ. ಈ ಕಾಯಿಲೆ ಬಗ್ಗೆ ಮೂಳೆ ತಜ್ಞ ಡಾ.ಜಗನ್ನಾಥ್ ಅವರು...
ಮಂಡ್ಯ: ನಟ ಅಂಬರೀಶ್ ಅಂತಿಮ ದರ್ಶನಕ್ಕೆ ಬಾರದ ಮಾಜಿ ಸಂಸದೆ ರಮ್ಯಾ ವೀರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆದ್ರೆ ರಮ್ಯಾ ಗೈರಾಗಲು ಅಸಲಿ ಕಾರಣವೊಂದು ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ. ರಮ್ಯಾ ಅವರು ಆಸ್ಟಿಯೋಕ್ಲ್ಯಾಟೋಮಾ(Osteoclastoma) ಎಂಬ...
ಬೆಂಗಳೂರು: ಕಂಠೀರವ ಸ್ಟೇಡಿಯಂನಲ್ಲಿ ನಟ, ಮಾಜಿ ಸಚಿವ ಅಂಬರೀಶ್ ಅವರ ಅಂತಿಮ ದರ್ಶನ ಪಡೆದ ಸಚಿವ ಡಿ.ಕೆ.ಶಿವಕುಮಾರ್ ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡರು. ಅಂಬರೀಶ್ ಅವರನ್ನು ಮದುವೆ ಹೇಗೆ ಒಪ್ಪಿಸಲಾಯ್ತು ಎಂಬ ಘಟನೆಯನ್ನು ಮಾಧ್ಯಮಗಳ ಜೊತೆ...
ಹೈದರಾಬಾದ್: ತೆಲುಗಿನ ಪ್ರಖ್ಯಾತ ನಟ ಪವನ್ ಕಲ್ಯಾಣ್ ಅವರು ತಮ್ಮ ಬಣ್ಣದ ಲೋಕಕ್ಕೆ ವಿದಾಯ ಹೇಳಿದ್ದಾರೆ. ಪವನ್ ಕಲ್ಯಾಣ್ ಅವರು ಮುಂದಿನ ಚಿತ್ರದ ಬಗ್ಗೆ ಸಾಕಷ್ಟು ಗಾಸಿಪ್ ಗಳು ಹರಿದಾಡಿದ್ದು, ಇದೀಗ ಮುಂದಿನ ಚಿತ್ರಕ್ಕೆ ಸಹಿ...
ಬೆಂಗಳೂರು: ಸೆಲೆಬ್ರಿಟಿ ಕ್ರಿಕೆಟ್ ಲೀಗ್ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ ಪರವಾಗಿ ಆಡುತ್ತಿದ್ದ ಆಟಗಾರ, ಸ್ಯಾಂಡಲ್ವುಡ್ ಕಲಾವಿದ ರಾಜೀವ್ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬೆಂಗಳೂರು ಮೂಲದ ರೇಷ್ಮಾ ಅವರ ಜೊತೆ ರಾಜೀವ್ ನಿಶ್ಚಿತಾರ್ಥ ನೆರವೇರಿದೆ. ರಾಜೀವ್...
ಬೆಂಗಳೂರು: ಸ್ಯಾಂಡಲ್ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಾವು ತಂದೆಯಾಗುತ್ತಿರುವ ಖುಷಿ ವಿಚಾರವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಡದಿಯೊಂದಿಗಿರುವ ಫೋಟೋ ಪೋಸ್ಟ್ ಮಾಡಿರುವ ರಿಷಬ್, `ಪ್ರಗತಿ ರಿಷಬ್ ಶೆಟ್ಟಿ ಮತ್ತು...
ಬೆಂಗಳೂರು: ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ಕಲಾವಿದರ ಸಂಘ, ನಿರ್ದೇಶಕರ...
ಬೆಂಗಳೂರು: ನಗರದ ಹೊರವಲಯದ ನೆಲಮಂಗಲದಲ್ಲಿ ನಟ ವಿನೋದ್ ರಾಜ್ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖತರ್ನಾಕ್ ಓಜಿಕುಪ್ಪಂ ಗ್ಯಾಂಗ್ನ ಓರ್ವ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ. ಕಳೆದ ತಿಂಗಳು ಅಭಿಮಾನಿ ಸೋಗಿನಲ್ಲಿ ಬಂದು ನಟ, ವಿನೋದ್...