ಬೆಂಗಳೂರು: ವಿಶ್ವಸಂಸ್ಥೆಯ ಅತಿದೊಡ್ಡ ಪ್ರಶಸ್ತಿ ಎನಿಸಿಕೊಂಡಿರುವ ಚಾಂಪಿಯನ್ಸ್ ಆಫ್ ಅರ್ತ್ ಪ್ರಶಸ್ತಿಯ ಗೌರವಕ್ಕೆ ಪಾತ್ರರಾಗಿರೋ ಪ್ರಧಾನಿ ನರೇಂದ್ರ ಮೋದಿಯವರಿಗೆ ನಟ ಹಾಗೂ ಬಿಜೆಪಿ ನಾಯಕ ಜಗ್ಗೇಶ್ ಶುಭಾಶಯ ತಿಳಿಸಿದ್ದಾರೆ. ಅಲ್ಲದೇ ಮೋದಿಜೀ ನಿಮ್ಮ ಗುರು ಕೊನೆತೆಕ...
ಬೆಂಗಳೂರು: ಹಲ್ಲೆ ನಡೆಸಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದುನಿಯಾ ವಿಜಯ್ಗೆ ಜೈಲು ಆಸ್ಪತ್ರೆಯಲ್ಲೇ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಶಾಸಕ ಹ್ಯಾರೀಸ್ ಪುತ್ರ ನಲಪಾಡ್ ಉಳಿದುಕೊಂಡಿದ್ದ ಆಸ್ಪತ್ರೆ ವಾರ್ಡ್ನಲ್ಲೇ ದುನಿಯಾ ವಿಜಯ್ ಮತ್ತು ಪಟಾಲಂ ತಂಗಿದೆ. ಖಾಲಿ...
ಮೈಸೂರು: ಅಪಘಾತದಿಂದಾಗಿ ಬಲಗೈ ಮೂಳೆ ಮುರಿದುಕೊಂಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಅಂತ ಆಸ್ಪತ್ರೆಯವರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. ಕೊಲಂಬಿಯಾ ಏಷಿಯಾ ಆಸ್ಪತ್ರೆಯು ನಟ ದರ್ಶನ್ ಹಾಗೂ ಇತರರ...
ಬೆಂಗಳೂರು: ನಿನಗೂ, ರೌಡಿಗಳಿಗೂ ಏನು ವ್ಯತ್ಯಾಸ. ನಿನ್ನ ಮೇಲೆ ಪದೇ ಪದೇ ಪ್ರಕರಣಗಳು ದಾಖಲಾಗುತ್ತಿವೆ ಎಂದು ಎಸಿಪಿ ರವಿಶಂಕರ್, ನಟ ದುನಿಯಾ ವಿಜಯ್ಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರಂತೆ. ಮಾರುತಿಗೌಡ ಕಿಡ್ನಾಪ್ ಮತ್ತು ಹಲ್ಲೆ ಕುರಿತು ವಿಚಾರಣೆ...
ಬೆಂಗಳೂರು: ನಟ ದುನಿಯಾ ವಿಜಿ ಗೂಂಡಾಗಿರಿ ಪ್ರಕರಣ ಇದೇ ಮೊದಲಲ್ಲ. ಸಿ.ಕೆ ಚನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ವಿಜಯ್ ವಿರುದ್ಧ ಸಾಲು ಸಾಲು ಪ್ರಕರಣಗಳು ದಾಖಲಾಗಿವೆ. ಮಾಸ್ತಿಗುಡಿ ಸಿನಿಮಾದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಇಬ್ಬರು ಖಳನಟರು...
ಬೆಂಗಳೂರು: ಇಂದು ರಿಯಲ್ ಸ್ಟಾರ್ ಉಪೇಂದ್ರಗೆ 50ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಶುಭ ಸಂದರ್ಭದಲ್ಲೇ ಉಪ್ಪಿ ಹೊಸ ಪಕ್ಷ ಲಾಂಚ್ ಮಾಡಿದ್ದಾರೆ. ಹೌದು. ನಟ ಉಪೇಂದ್ರ ಅವರು ಇಂದು `ಉತ್ತಮ ಪ್ರಜಾಕೀಯ ಪಕ್ಷ’ ಎಂಬ...
ಬೆಂಗಳೂರು: ಡಬ್ಬಿಂಗ್ ಮಾಡುವವರಿಗೆ ನಷ್ಟ ಆಗಿರಬೇಕು, ಹೀಗಾಗಿ ದಂಡ ಹಾಕಿಸಿದ್ದಾರೆ ಎನ್ನುವ ಮೂಲಕ ಡಬ್ಬಿಂಗ್ ವಿರುದ್ಧ ಹೋರಾಟಕ್ಕೆ ಬಿದ್ದ ದಂಡಕ್ಕೆ ನಟ ಜಗ್ಗೇಶ್ ವ್ಯಂಗ್ಯವಾಗಿ ಕಿಡಿಕಾರಿದ್ದಾರೆ. ಡಬ್ಬಿಂಗ್ ವಿಚಾರವಾಗಿ ಹೋರಾಟ ನಡೆಸಿದ್ದ ನಟ ಜಗ್ಗೇಶ್ಗೆ ಭಾರತೀಯ...
ಹೈದರಾಬಾದ್: ತನ್ನ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ತಾವು ಪ್ರೀತಿಸೋ ಆರಾಧಿಸುವ ಸ್ಟಾರ್ ಗಳನ್ನು ಜೀವನದಲ್ಲಿ ಒಮ್ಮೆಯಾದರೂ ಭೇಟಿ ಮಾಡಬೇಕು ಎನ್ನುವ ಆಸೆ...
– ಉತ್ತರ ಕರ್ನಾಟಕದ ಹಳ್ಳಿ ದತ್ತು ಪಡೆಯಲು ಚಿಂತನೆ ಧಾರವಾಡ: ನನಗೆ ಡಬಲ್ ಮೀನಿಂಗ್ ಡೈಲಾಗ್ ಇಷ್ಟವಿಲ್ಲ, ನನ್ನ ಕುಟುಂಬ ನನಗೆ ಅದನ್ನ ಕಲಿಸಿಲ್ಲ ಎಂದು ಚಿತ್ರ ನಟ ನಿನಾಸಂ ಸತೀಶ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...
ಹೈದರಾಬಾದ್: ನಟ ಹಾಗೂ ರಾಜಕಾರಣಿ ನಂದಮೂರಿ ಹರಿಕೃಷ್ಣ ಅವರ ಮೃತ ದೇಹದ ಜೊತೆ ನಾಲ್ಕು ಜನ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು. ಈ ಕುರಿತು ಭಾರೀ ಟೀಕೆ ಕೇಳಿ ಬರುತ್ತಿದ್ದಂತೆ ಆಸ್ಪತ್ರೆ ಆಡಳಿತ ಮಂಡಳಿ...
ಬೆಂಗಳೂರು: ನಟ ಧರ್ಮ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸದಂತೆ ಒತ್ತಡ ಹೇರಲಾಗುತ್ತಿದೆ. ಅಲ್ಲದೇ ದೂರು ದಾಖಲಾಗಿ ಒಂದು ತಿಂಗಳಾದರೂ ಪೊಲೀಸರು ವಿಚಾರಣೆ ನಡೆಸಲಿಲ್ಲ. ಖ್ಯಾತ ನಟ ಧಮೇಂದ್ರ ವಿರುದ್ಧ ಬೇಗೂರು...
ಧಾರವಾಡ: ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಅವರ ನಿಧನಕ್ಕೆ ಬಹುಭಾಷಾ ನಟ ಚರಣರಾಜ್ ಕೂಡಾ ಸಂತಾಪ ವ್ಯಕ್ತ ಪಡಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ಶ್ರೀಮಂತ ಸಿನೆಮಾ ಶೂಟಿಂಗ್ನಲ್ಲಿರುವ ಚರಣ್ರಾಜ್ ವಿಡಿಯೊ ಮಾಡಿ ಕಂಬನಿ ಮಿಡಿದಿದ್ದು, ಕರುಣಾನಿಧಿ...
ಬೆಂಗಳೂರು: ಬಿಗ್ ಬಾಸ್ ಸೀಸನ್- 5 ಸ್ಪರ್ಧಿ ಸಮೀರ್ ಆಚಾರ್ಯ ಅವರು ಇತ್ತೀಚೆಗೆ ವಿಮಾನದಲ್ಲಿ ಕಿಚ್ಚ ಸುದೀಪ್ ಅವರನ್ನು ಆಕಸ್ಮಿಕವಾಗಿ ಭೇಟಿ ಮಾಡಿ ಮಹದಾಯಿಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಸಮೀರ್ ಆಚಾರ್ಯ ತನ್ನ ಪತ್ನಿ...
ಮುಂಬೈ: ಮಾಜಿ ಕ್ರಿಕೆಟಿಗ ಆಲ್ ರೌಂಡರ್ ರಾಹುಲ್ ದ್ರಾವಿಡ್ ತಮ್ಮ ಆತ್ಮಚರಿತ್ರೆ ಸಿನಿಮಾದಲ್ಲಿ ಬಾಲಿವುಡ್ ಮಿ. ಪರ್ಫೆಕ್ಟ್ ಅಮಿರ್ ಖಾನ್ ನಟಿಸಬೇಕೆಂಬ ತಮ್ಮ ಇಚ್ಛೆಯನ್ನು ಹೊರ ಹಾಕಿದ್ದರು. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ರಾಹುಲ್ ಅವರನ್ನು ನಿಮ್ಮ ಆತ್ಮಚರಿತ್ರೆಯಲ್ಲಿ...
ಲಕ್ನೋ: ಬಾಲಿವುಡ್ನ ಹಿರಿಯ ನಟ ಜಾಕಿ ಶ್ರಾಫ್ ರವರು ಸ್ವತಃ ರಸ್ತೆಗಿಳಿದು ಟ್ರಾಫಿಕ್ ಕ್ಲಿಯರ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಬಾಲಿವುಡ್ ನ ಹಿರಿಯ ನಟರಾದ 61 ವರ್ಷದ ಜಾಕಿ ಶ್ರಾಫ್...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಹಾಯಕ ಕಾರ್ಯದರ್ಶಿ 10 ಕೋಟಿ ರೂ. ಸಾಲ ಮಾಡಿ ಪರಾರಿಯಾಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಮಲ್ಲಿ ಅಲಿಯಾಸ್ ಮಲ್ಲಿಕಾರ್ಜುನ್ ಬಿ ಸಂಕನಗೌಡರ್ ನಾಪತ್ತೆಯಾದ ಸಹಾಯಕ ಕಾರ್ಯದರ್ಶಿ. ನಟ ದರ್ಶನ್...