ನಟ ಸುನೀಲ್ ರಾವ್ ಮದುವೆಗೆ ಆಗಮಿಸಿದ ಸ್ಯಾಂಡಲ್ವುಡ್ ತಾರೆಯರು!
ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ಗಾಯಕಿ ಬಿ.ಕೆ ಸುಮಿತ್ರ ಅವರ ಪುತ್ರ ನಟ, ಗಾಯಕ ಸುನೀಲ್ ರಾವ್ ತನ್ನ ಪ್ರೇಯಸಿ ಶ್ರೇಯಾ ಐಯ್ಯರ್ ಜೊತೆ ಸೋಮವಾರ ದಾಂಪತ್ಯ ಜೀವನಕ್ಕೆ ...
ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ಗಾಯಕಿ ಬಿ.ಕೆ ಸುಮಿತ್ರ ಅವರ ಪುತ್ರ ನಟ, ಗಾಯಕ ಸುನೀಲ್ ರಾವ್ ತನ್ನ ಪ್ರೇಯಸಿ ಶ್ರೇಯಾ ಐಯ್ಯರ್ ಜೊತೆ ಸೋಮವಾರ ದಾಂಪತ್ಯ ಜೀವನಕ್ಕೆ ...
ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ಗಾಯಕಿ ಬಿ.ಕೆ ಸುಮಿತ್ರ ಅವರ ಪುತ್ರ ನಟ ಹಾಗೂ ಗಾಯಕ ಸುನೀಲ್ ರಾವ್ ತನ್ನ ಪ್ರೇಯಸಿ ಶ್ರೇಯಾ ಐಯ್ಯರ್ ಜೊತೆ ಇಂದು ದಾಂಪತ್ಯ ...
ಮಂಗಳೂರು: ಹಲವು ದಿನಗಳಿಂದ ತಲೆ ಮರಿಸಿಕೊಂಡಿದ್ದ ಮಾಜಿ ಸಚಿವ ರಮಾನಾಥ್ ರೈ ಆಪ್ತ, ತುಳು ನಟ ಸುರೇಂದ್ರ ಮಂಗಳೂರು ಡಿಸಿಐಬಿ ಪೊಲೀಸರಿಗೆ ಶರಣಾಗಿದ್ದಾನೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ...
ಪಬ್ಲಿಕ್ ಟಿವಿ ಮೈಸೂರು: ಮಾಜಿ ಇಂಧನ ಸಚಿವ ಡಿಕೆ ಶಿವಕುಮಾರ್ ಅವರನ್ನು ನೋಡಿದರೆ ಅಯ್ಯೋ ಪಾಪಾ ಅನಿಸುತ್ತದೆ. ಸರ್ಕಾರ ರಚನೆಗೆ ತನು, ಮನ, ಧನ ಎಲ್ಲ ಅರ್ಪಿಸಿ, ...
ಬೆಂಗಳೂರು: ಮೊಳಕಾಲ್ಮೂರು ಶಾಸಕ ಶ್ರೀರಾಮುಲು, ನಟ ಯಶ್ ಅವರನ್ನು ಭೇಟಿ ಮಾಡಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಾಧನೆ ಬಗ್ಗೆ ವಿವರಿಸಿದ್ದಾರೆ. ಬೆಂಗಳೂರಿನಲ್ಲಿ ನಾರಾಯಣ ಹೃದಯಾಲಯದಲ್ಲಿ ಭೇಟಿ ...
ಬೆಂಗಳೂರು: ರಾಜ್ಯದಲ್ಲಿ ಮೋದಿಯೆಂಬ ಸಿಂಹವನ್ನು ಅಡ್ಡಗಟ್ಟಲು ನಾಯಿ, ನರಿ ಹಾಗೂ ಜಿಗಣೆಗಳೆಲ್ಲವೂ ಒಟ್ಟು ಸೇರಿವೆ ಅಂತ ನಟ ಹಾಗೂ ಬಿಜೆಪಿ ಮುಖಂಡ ಜಗ್ಗೇಶ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ...
ಬೆಂಗಳೂರು: ಯಾವುದೇ ನೈತಿಕತೆ ಇಲ್ಲದೇ ರೂಪಿಸಿರುವ ಜೆಡಿಎಸ್, ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಬಹುಕಾಲ ಉಳಿಯಲ್ಲ. ಚುನಾವಣೆಯ ಬಳಿಕ ನಡೆದ ಸಮ್ಮಿಶ್ರ ಸರ್ಕಾರವನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಅತೀ ...
ರಾಯಚೂರು: ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿತ್ರನಟ ಜಗ್ಗೇಶ್ ಮತದಾನ ನಂತರ ಮಂತ್ರಾಲಯಕ್ಕೆ ಆಗಮಿಸಿ ರಾಯರ ದರ್ಶನ ಪಡೆದರು. ಈ ವೇಳೆ ಮಂತ್ರಾಲಯದಲ್ಲಿ ಮಾತನಾಡಿದ ಜಗ್ಗೇಶ್ ಇಲ್ಲಿಯವರೆಗೂ ...
ಚಿಕ್ಕಮಗಳೂರು: ಬೇರೆ ಪಕ್ಷ ಅಧಿಕಾರಕ್ಕೆ ಬಂದ್ರೆ ಜೆಡಿಎಸ್ ಶಾಸಕರು ಅವರ ಮನೆ ಮುಂದೆ ನಿಲ್ಲುವಂತಹ ಸ್ಥಿತಿ ಬರುತ್ತೆ, ಆಗ ಅಭಿವೃದ್ಧಿಯೂ ಕುಂಠಿತಗೊಳ್ಳುತ್ತೆ ಅದಕ್ಕೆ ಜೆಡಿಎಸ್ಗೆ ಮತ ನೀಡಿ ...
ಗದಗ: ಬಿಜೆಪಿ ವಿರೋಧ ಮಾಡುವವರು ಮುಧೋಳ ನಾಯಿ ನೋಡಿ ಕಲಿಯಿರಿ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಬಹುಭಾಷಾ ನಟ ಪ್ರಕಾಶ್ ರೈ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ರು. ಗದಗ ...
ಬೆಂಗಳೂರು: ನಿರ್ದೇಶಕ, ನಟ ಪಿ.ಎನ್ ಸತ್ಯ ನಿಧನಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಂಬನಿ ಮಿಡಿದಿದ್ದಾರೆ. ಕಳೆದ ಒಂದು ವರ್ಷದಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಸತ್ಯ ಚಿಕಿತ್ಸೆ ಫಲಿಸದೆ ನಾಗರಬಾವಿಯ ...
ಬೆಂಗಳೂರು: ವಿಧಾನಸಭೆ ಚುನಾವಣಾ ಪ್ರಚಾರಕ್ಕೆ ಗುರುವಾರ ನಗರದ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಟ ಪುನೀತ್ ರಾಜ್ಕುಮಾರ್ ದಂಪತಿ ಸ್ವಾಗತಿಸಿದರು. ನರೇಂದ್ರ ...
ಹಾಸನ: ಉತ್ತಮ ಕೆಲಸ ಮಾಡುವ ವ್ಯಕ್ತಿಗಳು ಮುಖ್ಯ. ಅದಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಪ್ರಚಾರ ಮಾಡುತ್ತಿದ್ದೇನೆ. ಯಾರು ಜನಪರ ಕೆಲಸ ಮಾಡುತ್ತಾರೋ ಅವರಿಗೆ ಮತ ಹಾಕಿ ...
ರಾಮನಗರ: ಕರ್ನಾಟಕ ವಿಧಾನ ಸಭಾ ಚುನಾವಣೆ ದಿನೆದಿನೇ ರಂಗೇರುತ್ತಿದ್ದು, ಬೊಂಬೆನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ಸ್ಯಾಂಡಲ್ ವುಡ್ನ ನಟ-ನಟಿಯರು ಕಾಂಗ್ರೇಸ್ ಅಭ್ಯರ್ಥಿ ಎಚ್.ಎಂ ರೇವಣ್ಣ ಪರ ...
ಹೈದರಾಬಾದ್: ಟಾಲಿವುಡ್ ಯುವ ನಾಯಕ ನಟರಾಗಿ ಹೆಸರು ಪಡೆದಿರುವ ನಟ ರಾಜ್ ತರುಣ್ ಅವರ ತಂದೆಗೆ ವಿಶಾಖಪಟ್ಟಣ ಸ್ಥಳೀಯ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ...
ವಿಜಯಪುರ: ಚುನಾವಣೆಯಲ್ಲಿ ನಾನು ಇಂತಹವರಿಗೆ ಮತ ಹಾಕಿ ಎಂದು ಹೇಳಲ್ಲ. ಆದರೆ ಬಿಜೆಪಿಗೆ ಮತ ಹಾಕಬೇಡಿ ಎಂದು ಹೇಳುತ್ತೇನೆ ಎಂದು ಬಹುಭಾಷಾ ನಟ ಪ್ರಕಾಶ್ ರೈ ಹೇಳಿದ್ದಾರೆ. ...