Friday, 21st February 2020

1 week ago

ಕಾರ್ತಿಕ್ ಕೈಯನ್ನ ಸೊಂಟದ ಮೇಲಿರಿಸಿಕೊಂಡ ಸೈಫ್ ಪುತ್ರಿ ಸಾರಾ

ಮುಂಬೈ: ಸೊಂಟದ ಮೇಲೆ ಕೈ ಇಡು ಎಂದು ಬಾಲಿವುಡ್‍ನ ಖ್ಯಾತ ನಟ ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಸಹ ನಟ, ಗೆಳೆಯ ಕಾರ್ತಿಕ್ ಆರ್ಯನ್‍ಗೆ ಸೂಚನೆ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾರಾ ಅಲಿ ಖಾನ್ ಹಾಗೂ ಕಾರ್ತಿಕ್ ಆರ್ಯನ್ ನಟನೆಯ ‘ಲವ್ ಆಜ್ ಕಲ್’ ಸಿನಿಮಾ ಪ್ರೇಮಿಗಳ ದಿನವಾದ ಫೆಬ್ರವರಿ 14ದಂದು ತೆರೆ ಕಾಣಲಿದೆ. ಹೀಗಾಗಿ ಈ ಜೋಡಿ ಸಿನಿಮಾ ಪ್ರಚಾರದಲ್ಲಿ ಸಖತ್ ಬ್ಯುಸಿ ಆಗಿದ್ದಾರೆ. ಸಿನಿಮಾ ಪ್ರಚಾರದ […]

1 week ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಮಂಗಳಗೌರಿ ಮದುವೆ’ ಖ್ಯಾತಿಯ ನಟಿ

ಬೆಂಗಳೂರು: ‘ಮಂಗಳಗೌರಿ ಮದುವೆ’ ಧಾರಾವಾಹಿಯಲ್ಲಿ ಅಭಿನಯಿಸುತ್ತಿರುವ ನಟಿ ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಮಂಗಳಗೌರಿ ಮದುವೆ’ ಧಾರಾವಾಹಿಯಲ್ಲಿ ನಟಿ ರಾಧಿಕಾ ಸೌಂದರ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹೀಗಾಗಿ ರಾಧಿಕಾ ಎನ್ನುವುದಕ್ಕಿಂತ ಸೌಂದರ್ಯ ಎಂದರೆ ಪ್ರೇಕ್ಷಕರಿಗೆ ಗೊತ್ತಾಗುತ್ತದೆ. ಇವರು ನಟ, ನಿರ್ದೇಶಕ ಶ್ರವಂತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ದಂಪತಿಯ ಮದುವೆಗೆ ಕಿರುತೆರೆ...

ನೇಣು ಬಿಗಿದುಕೊಂಡು ನಟಿ ಆತ್ಮಹತ್ಯೆ

4 weeks ago

ಮುಂಬೈ: ಬಾಲಿವುಡ್ ಕಿರುತೆರೆ ನಟಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈ ನಗರದಲ್ಲಿ ನಡೆದಿದೆ. ನಟಿ ಸೆಜಲ್ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೆಜಲ್ ಶರ್ಮಾ ‘ದಿಲ್ ತೋ ಹ್ಯಾಪಿ ಹೈ ಜಿ’ ಧಾರಾವಾಹಿಯಲ್ಲಿ ಸಿಮ್ಮಿ ಖೋಸ್ಲಾ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದರು. ಆದರೆ ಶುಕ್ರವಾರ...

ಮದ್ವೆ ಊಹಾಪೋಹದ ಬಗ್ಗೆ ಮೌನ ಮುರಿದ ಡಿಂಪಲ್ ಕ್ವೀನ್

1 month ago

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದ್ದ ತಮ್ಮ ಮದುವೆ ಊಹಾಪೋಹಗಳಿಗೆ ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಚಿತಾ ರಾಮ್, ಎಲ್ಲರಿಗೂ ನಮಸ್ಕಾರ. ನಾನು ನಿಮ್ಮ ರಚಿತಾ ರಾಮ್. ಈ ನಡುವೆ ಫೇಸ್‍ಬುಕ್, ಇನ್‍ಸ್ಟಾಗ್ರಾಮ್, ಟ್ವಿಟ್ಟರ್...

ಕೊಲ್ಲೂರು ಮೂಕಾಂಬಿಕೆಯಲ್ಲಿ ವರ ಬೇಡಿಕೊಂಡ ರಚಿತಾ ರಾಮ್

1 month ago

ಉಡುಪಿ: ಸ್ಯಾಂಡಲ್‍ವುಡ್ ನಟಿ ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ಮುಂದೆ ನಿಂತು ವರವೊಂದನ್ನು ಬೇಡಿಕೊಂಡಿದ್ದಾರಂತೆ. ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಬಳಿಕ ರಚಿತಾ ರಾಮ್ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿದರು. ಮೂಕಾಂಬಿಕೆಗೆ ವಿಶೇಷ...

‘ಚಷ್ಮಾ’ ಹುಡುಗಿಗೆ ಮತ್ತೊಂದು ‘ಕಿರಿಕ್’- ರಶ್ಮಿಕಾ, ಕುಟುಂಬಸ್ಥರಿಗೆ ಐಟಿ ಸಮನ್ಸ್

1 month ago

ಬೆಂಗಳೂರು: ಸ್ಯಾಂಡಲ್‍ವುಡ್ ಕ್ರಷ್, ಕಿರಿಕ್ ರಾಣಿ ರಶ್ಮಿಕಾ ಮಂದಣ್ಣ ಮತ್ತು ಕುಟುಂಬಸ್ಥರಿಗೆ ಐಟಿ ಸಮನ್ಸ್ ನೀಡಿದೆ. ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದು, ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ. ಮೈಸೂರಿನ ಐಟಿ ಕಚೇರಿಗೆ ಹಾಜರಾಗುವಂತೆ ರಶ್ಮಿಕಾ ಮತ್ತು ಕುಟುಂಬಸ್ಥರಿಗೆ ಅಧಿಕಾರಿಗಳು...

ಕಿರಿಕ್ ಬೆಡಗಿ ಮನೆಯಲ್ಲಿ ಐಟಿ ಬೇಟೆ – ದಾಳಿ ವೇಳೆ ಸಿಕ್ಕಿದ್ದು 25 ಲಕ್ಷ ಕ್ಯಾಶ್

1 month ago

– ಎರಡೆರಡು ಪ್ಯಾನ್ ಕಾರ್ಡ್ – ಒಂದೂವರೆ ಕೋಟಿಗೆ ಕಟ್ಟಿಲ್ಲ ತೆರಿಗೆ ಬೆಂಗಳೂರು: ನಟಿ ರಶ್ಮಿಕಾ ಮನೆಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಧಿಕಾರಿಗಳು ಮನೆಯಲ್ಲಿದ್ದ 25 ಲಕ್ಷ ರೂಪಾಯಿ ಕ್ಯಾಶ್ ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ರಶ್ಮಿಕಾ...

ಡೈರೆಕ್ಟರ್ ಜೊತೆ ಓಡೋಗಿ ಮದ್ವೆ- ತಾಯಿಯ ಅಂತ್ಯಕ್ರಿಯೆಗೂ ಬಾರದ ನಟಿ

1 month ago

ಮಂಡ್ಯ: ಮಗಳು ನಿರ್ದೇಶಕನೊಂದಿಗೆ ಓಡಿ ಹೋಗಿದ್ದಕ್ಕೆ ಮನನೊಂದು ವಿಷ ತೆಗೆದುಕೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ನಟಿ ವಿಜಯಲಕ್ಷ್ಮಿ ತಾಯಿ ಇಂದು ಕೊನೆಯುಸಿರೆಳೆದಿದ್ದಾರೆ. ಆದರೆ ನಟಿ ತಾಯಿಯ ಅಂತ್ಯಕ್ರಿಯೆಗೂ ಬಂದಿಲ್ಲ. ಇದನ್ನೂ ಓದಿ: ‘ನಮ್ಮನ್ನು ಬದುಕಲು ಬಿಡಿ’- ನಿರ್ದೇಶಕನ ಜೊತೆ ಓಡಿಹೋಗಿದ್ದ...