Thursday, 23rd May 2019

9 months ago

ಸ್ವಾತಂತ್ರ್ಯ ದಿನಾಚರಣೆಯಂದು ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಅನು ಪ್ರಭಾಕರ್

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅನು ಪ್ರಭಾಕರ್ ಸ್ವಾತಂತ್ರ್ಯ ದಿನಾಚರಣೆಯಂದೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಮ್ಮ ಇನ್‍ಸ್ಟಾಗ್ರಾಮ್ ನಲ್ಲಿ ರಘು ಮುಖರ್ಜಿ ಅವರು ಈ ಕುರಿತು ಫೋಟೋವನ್ನ ಪೋಸ್ಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಮಗು ಹಾಗೂ ಅನು ಪ್ರಭಾಕರ್ ಇಬ್ಬರು ಆರೋಗ್ಯವಾಗಿದ್ದು, ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದ ಎಂದು ಬರೆದುಕೊಂಡಿದ್ದಾರೆ. Super thrilled to let u all know that we are blessed with a baby girl …… baby and anu […]