Thursday, 25th April 2019

1 year ago

ಕುತೂಹಲಕ್ಕೆ ಕಾರಣವಾಯ್ತು ಅಮೂಲ್ಯ-ಜಗದೀಶ್ ದಂಪತಿಯ ಆದಿಚುಂಚನಗಿರಿ ಭೇಟಿ

ಮಂಡ್ಯ: ಚಿತ್ರ ನಟಿ ಅಮೂಲ್ಯ ಪತಿ ಜಗದೀಶ್ ರೊಂದಿಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಅಮವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಅಮವಾಸ್ಯೆಯಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ರೆ ಇಷ್ಟಾರ್ಥ ಸಿದ್ಧಿಸುತ್ತೆ ಎಂಬ ನಂಬಿಕೆಯಿದೆ. ಹೀಗಾಗಿ ಅಮೂಲ್ಯ ಮತ್ತು ಪತಿ ಜಗದೀಶ್ ಈ ಹಿಂದೆಯೂ ಜೊತೆಯಲ್ಲಿ ಆದಿಚುಂಚನಗಿರಿ ಕ್ಷೇತ್ರಕ್ಕೆ ಬಂದು ಅಮವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಕಳೆದ ಏಪ್ರಿಲ್ 26 […]

1 year ago

ನ್ಯಾಯ ಸಿಕ್ಕರೆ ರಾಯಚೂರಿಗೆ 108 ತೆಂಗಿನಕಾಯಿ ಒಡೆಯುತ್ತೇನೆ: ನಟಿ ಪೂಜಾ ಗಾಂಧಿ

ರಾಯಚೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಎದುರಿಸುತ್ತಿರುವ ನಟಿ ಪೂಜಾ ಗಾಂಧಿ ತಮಗೆ ನ್ಯಾಯ ಸಿಕ್ಕರೆ ತಾನು ನಿಂತ ಕ್ಷೇತ್ರ ರಾಯಚೂರು ನಗರಕ್ಕೆ 101 ತೆಂಗಿನಕಾಯಿ ಒಡೆಯುವುದಾಗಿ ಹೇಳಿದ್ದಾರೆ. ವಿಚಾರಣೆ ಹಿನ್ನೆಲೆ ರಾಯಚೂರಿನ ಜೆಎಂಎಫ್ ಸಿ ಎರಡನೇ ನ್ಯಾಯಾಲಯಕ್ಕೆ ಹಾಜರಾಗಿ ಹೊರ ಬಂದ ಬಳಿಕ ಮಾತನಾಡಿದ ಅವರು, ನ್ಯಾಯ ಸಿಗುವ ಭರವಸೆ ವ್ಯಕ್ತಪಡಿಸಿದರು. ಇದೇ...

ನಟಿ ಪ್ರಿಯಾಮಣಿ- ಮುಸ್ತಫಾ ಮದುವೆ ಡೇಟ್ ಫಿಕ್ಸ್

2 years ago

ಬೆಂಗಳೂರು: ಬಹುಭಾಷಾ ನಟಿ ಪ್ರಿಯಾಮಣಿ ಮದುವೆ ಡೇಟ್ ಫಿಕ್ಸ್ ಆಗಿದೆ. ತಮ್ಮ ಬಹುಕಾಲದ ಗೆಳೆಯ ಮುಸ್ತಫಾ ರಾಜ್ ಜೊತೆ ಇದೇ ತಿಂಗಳು 23 ರಂದು ವಿವಾಹವಾಗಲಿದ್ದಾರೆ. ಕಳೆದ ವರ್ಷ ಮೇ 27ರಂದು ತಮ್ಮ ಕುಟುಂಬಸ್ಥರ ಸಮ್ಮುಖದಲ್ಲಿ ಪ್ರಿಯಾಮಣಿ ತನ್ನ ಬಹುಕಾಲದ ಗೆಳೆಯ...

ದರ್ಶನ್ ಅಭಿಮಾನಿಗಳಿಗೆ ಕ್ಷಮೆ ಕೋರಿದ ಬಿಗ್ ಬಾಸ್ ಸಂಜನಾ

2 years ago

ಬೆಂಗಳೂರು: ಇನ್ನು ಮುಂದೆ ಇದೆ ನಿನಗೆ ಹಬ್ಬ…! ಒಂದು ಆರು ತಿಂಗಳು ಗಾಂಧಿನಗರದ ಕಡೆ ತಲೆಹಾಕಿ ಮಲಗ್ಬೇಡ..! ಹೀಗೆ ನಾನಾ ರೀತಿಯ ಟ್ರಾಲ್‍ಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿಗ್ ಬಾಸ್ ಸಂಜನಾ ವಿರುದ್ಧ ಠೇಂಕರಿಸುತ್ತಿದ್ದು, ಇದೀಗ ನಟಿ ಸಂಜನಾ ಐ ಆಮ್ ಸಾರಿ...

ನೇಣು ಬಿಗಿದ ಸ್ಥಿತಿಯಲ್ಲಿ ಜಗ್ಗಾ ಜಾಸೂಸ್ ನಟಿ ಬಿದಿಶಾ ಬೆಜ್ಜುರುವಾ ಶವ ಪತ್ತೆ

2 years ago

ಗುರ್‍ಗಾಂವ್: ನಗರದ ಪೊಶ್ ಸುಶಾಂತ್ ಬಡವಾಣೆಯ ಮನೆಯೊಂದರಲ್ಲಿ ಬಾಲಿವುಡ್‍ನ ಉದಯನ್ಮೋಕ ನಟಿ ಬಿದಿಶಾ ಬೆಜ್ಜುರವಾ ಶವ ಪತ್ತೆಯಾಗಿದೆ. ಮೂಲತಃ ಅಸ್ಸಾಂ ರಾಜ್ಯದ ಬಿದಿಶಾ ಬಾಲಿವುಡ್‍ನಲ್ಲಿ ಸಹ ನಟಿಯಾಗಿ ನಟಿಸುತ್ತಿದ್ದರು ಮತ್ತು ಅಸ್ಸಾಮಿ ಭಾಷೆಯ ಸಿನಿಮಾಗಳಲ್ಲಿ ಪೂರ್ಣ ಪ್ರಮಾಣದ ನಾಯಕಿಯಾಗಿ ನಟಿಸುತ್ತಿದ್ರು. ಸೋಮವಾರ...

ಲಿವಿಂಗ್ ಟುಗೆದರ್ ಬಳಿಕ ಕೈಕೊಟ್ಟ ಪ್ರಿಯಕರ – ನಟಿ ಕಮ್ ಮಾಡೆಲ್‍ಗೆ ದೋಖಾ?

2 years ago

– ಆಕೆ ಮಾಡೆಲ್ ಅಲ್ಲ, ವೇಶ್ಯಾವಾಟಿಕೆಯಿಂದ ಹಣ ಸಂಪಾದಿಸ್ತಿದ್ದಾಳೆ – ನನ್ನ ವಿರುದ್ಧ ಆರೋಪ ಸುಳ್ಳು: ಯುವಕನಿಂದ ದೂರು ಬೆಂಗಳೂರು: ಸಿಲಿಕಾನ್ ಸಿಟಿಯಲ್ಲೊಂದು ಲವ್ ಸೆಕ್ಸ್ ದೋಖಾ ಪ್ರಕರಣ ಬೆಳಕಿಗೆ ಬಂದಿದೆ. ಲಿವಿಂಗ್ ಟುಗೆದರ್ ಬಳಿಕ ನಟಿ ಕಮ್ ಮಾಡೆಲ್ ಆಗಿರುವ...

ನಟಿಯ ಕೊಳೆತ ಶವ ಮನೆಯಲ್ಲಿ ಪತ್ತೆ- ಕೊಲೆ ಶಂಕೆ

2 years ago

ಮುಂಬೈ: ರೂಪದರ್ಶಿ ಹಾಗೂ ನಟಿಯಾಗಿದ್ದ 23 ವರ್ಷದ ಯುವತಿಯ ಶವ ಮುಂಬೈನ ಅಂಧೇರಿಯ ಅಪಾರ್ಟ್‍ಮೆಂಟ್‍ನಲ್ಲಿ ಪತ್ತೆಯಾಗಿದೆ. ಇಲ್ಲಿನ ಭೈರವನಾಥ್ ಎಸ್‍ಆರ್‍ಎ ಸೊಸೈಟಿಯ ನಿವಾಸಿಯಾಗಿದ್ದ ಕೃತಿಕಾ ಚೌಧರಿಯ ಶವ ಕೊಳೆತ ಸ್ಥಿತಿಯಕಲ್ಲಿ ಪತ್ತೆಯಾಗಿದ್ದು, 3-4 ದಿನಗಳ ಹಿಂದೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸೋಮವಾರದಂದು...

ನನ್ನ ಹಾಗೂ ಪಾರ್ವತಮ್ಮನ ಜೊತೆ ದ್ವೇಷವಿರಲಿಲ್ಲ: ಹಿರಿಯ ನಟಿ ಲೀಲಾವತಿ

2 years ago

ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಧರ್ಮಪತ್ನಿ ಹಾಗೂ ಹಿರಿಯ ನಟಿ ಪಾರ್ವತಮ್ ರಾಜ್ ಕುಮಾರ್ ಮತ್ತು ನನ್ನ ಮಧ್ಯೆ ಯಾವುದೇ ದ್ವೇಷವಿರಲಿಲ್ಲ ಅಂತಾ ಹಿರಿಯ ನಟಿ ಲೀಲಾವತಿ ಹೇಳಿದ್ದಾರೆ. ಪಬ್ಲಿಕ್ ಟಿವಿ ಸ್ಟುಡಿಯೋದಲ್ಲಿ ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಅವರು,...