Saturday, 16th November 2019

2 years ago

ದರ್ಶನ್ ಅಭಿಮಾನಿಗಳಿಗೆ ಕ್ಷಮೆ ಕೋರಿದ ಬಿಗ್ ಬಾಸ್ ಸಂಜನಾ

ಬೆಂಗಳೂರು: ಇನ್ನು ಮುಂದೆ ಇದೆ ನಿನಗೆ ಹಬ್ಬ…! ಒಂದು ಆರು ತಿಂಗಳು ಗಾಂಧಿನಗರದ ಕಡೆ ತಲೆಹಾಕಿ ಮಲಗ್ಬೇಡ..! ಹೀಗೆ ನಾನಾ ರೀತಿಯ ಟ್ರಾಲ್‍ಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿಗ್ ಬಾಸ್ ಸಂಜನಾ ವಿರುದ್ಧ ಠೇಂಕರಿಸುತ್ತಿದ್ದು, ಇದೀಗ ನಟಿ ಸಂಜನಾ ಐ ಆಮ್ ಸಾರಿ ಅಂದಿದ್ದಾರೆ. ಅಷ್ಟಕ್ಕು ಬಿಗ್‍ಬಾಸ್ ಸಂಜನಾ ಮೇಲೆ ದರ್ಶನ್ ಅಭಿಮಾನಿಗಳು ಈ ರೀತಿ ಗದಾಪ್ರಹಾರ ಮಾಡಲು ಕಾರಣ ಖಾಸಗಿ ವಾಹಿನಿಯ ರಿಯಾಲಿಟಿ ಶೋಗೆ ಸಂಜನಾ ನೀಡಿದ ಸಂದರ್ಶನ. ಸ್ಟಾರ್ ನಿರೂಪಕ ಅಕುಲ್ ಬಾಲಾಜಿ ನಡೆಸಿಕೊಡುವ ಸೂಪರ್ […]

2 years ago

ನೇಣು ಬಿಗಿದ ಸ್ಥಿತಿಯಲ್ಲಿ ಜಗ್ಗಾ ಜಾಸೂಸ್ ನಟಿ ಬಿದಿಶಾ ಬೆಜ್ಜುರುವಾ ಶವ ಪತ್ತೆ

ಗುರ್‍ಗಾಂವ್: ನಗರದ ಪೊಶ್ ಸುಶಾಂತ್ ಬಡವಾಣೆಯ ಮನೆಯೊಂದರಲ್ಲಿ ಬಾಲಿವುಡ್‍ನ ಉದಯನ್ಮೋಕ ನಟಿ ಬಿದಿಶಾ ಬೆಜ್ಜುರವಾ ಶವ ಪತ್ತೆಯಾಗಿದೆ. ಮೂಲತಃ ಅಸ್ಸಾಂ ರಾಜ್ಯದ ಬಿದಿಶಾ ಬಾಲಿವುಡ್‍ನಲ್ಲಿ ಸಹ ನಟಿಯಾಗಿ ನಟಿಸುತ್ತಿದ್ದರು ಮತ್ತು ಅಸ್ಸಾಮಿ ಭಾಷೆಯ ಸಿನಿಮಾಗಳಲ್ಲಿ ಪೂರ್ಣ ಪ್ರಮಾಣದ ನಾಯಕಿಯಾಗಿ ನಟಿಸುತ್ತಿದ್ರು. ಸೋಮವಾರ ಬೆಳಗ್ಗೆ ಬಿದಿಶಾ ವಾಸವಿದ್ದ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಬಿದಿಶಾರ...

ನನ್ನ ಹಾಗೂ ಪಾರ್ವತಮ್ಮನ ಜೊತೆ ದ್ವೇಷವಿರಲಿಲ್ಲ: ಹಿರಿಯ ನಟಿ ಲೀಲಾವತಿ

2 years ago

ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಧರ್ಮಪತ್ನಿ ಹಾಗೂ ಹಿರಿಯ ನಟಿ ಪಾರ್ವತಮ್ ರಾಜ್ ಕುಮಾರ್ ಮತ್ತು ನನ್ನ ಮಧ್ಯೆ ಯಾವುದೇ ದ್ವೇಷವಿರಲಿಲ್ಲ ಅಂತಾ ಹಿರಿಯ ನಟಿ ಲೀಲಾವತಿ ಹೇಳಿದ್ದಾರೆ. ಪಬ್ಲಿಕ್ ಟಿವಿ ಸ್ಟುಡಿಯೋದಲ್ಲಿ ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಅವರು,...

ಬೆಂಗಳೂರಿನ ಸಾರ್ವಜನಿಕ ರಸ್ತೆಯಲ್ಲಿ ರಾತ್ರಿ ನಟಿಯನ್ನು ಎಳೆದಾಡಿ ಅಸಭ್ಯ ವರ್ತನೆ

3 years ago

ಬೆಂಗಳೂರು: ಕನ್ನಡ ಚಿತ್ರ ನಟಿಯನ್ನು ಇಬ್ಬರು  ಯುವಕರು ಭಾನುವಾರ ರಾತ್ರಿ ಎಳೆದಾಡಿ ಅಸಭ್ಯವಾಗಿ ವರ್ತಿಸಿರುವ ಘಟನೆ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಸಚಿನ್, ಪ್ರವೀಣ್ ವಿರುದ್ಧ ಈಗ ಚಿತ್ರ ನಟಿ ದೂರು ನೀಡಿದ್ದು, ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ...

ಪ್ರಧಾನಿ ಮೋದಿ ವಿರುದ್ಧ ರಮ್ಯಾ ಭಾರೀ ಟೀಕೆ!

3 years ago

ಬೆಂಗಳೂರು: ಛತ್ತೀಸ್‍ಗಢದ ಸುಕ್ಮಾದಲ್ಲಿ ಸಿಆರ್‍ಪಿಎಫ್ ಯೋಧರು ಹುತಾತ್ಮರಾಗಿದ್ದು, ಈ ಹಿನ್ನೆಲೆಯಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಪ್ರಧಾನಿ ಮೋದಿಯವರನ್ನು ಟ್ವಿಟ್ಟರಿನಲ್ಲಿ ಟೀಕಿಸಿದ್ದಾರೆ. `ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಗೋವುಗಳು, ಕಾಲೆಳೆಯುವವರು ಮಾತ್ರ ಸುರಕ್ಷಿತ. ಈ ಸರ್ಕಾರದಲ್ಲಿ ಸೇನೆ, ಪ್ರಜೆಗಳು, ಆಧಾರ್...

ಕೇರಳದಲ್ಲಿ ಸಂತ್ರಸ್ತ ನಟಿಯಿಂದ ಇಂದು ಸುದ್ದಿಗೋಷ್ಠಿ – ಕಹಿ ಘಟನೆಯಿಂದ ಹೊರಬಂದ ನಟಿ

3 years ago

ತಿರುವನಂತಪುರಂ: ಇವತ್ತು ಕೇರಳದಲ್ಲಿ ಅಪಹರಣ ಹಾಗೂ ಅತ್ಯಾಚಾರಕ್ಕೆ ಒಳಗಾಗಿರುವ ಸಂತ್ರಸ್ತ ನಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಘಟನೆ ಬಳಿಕ ತೀವ್ರ ನೊಂದಿದ್ದ ನಟಿ ಇಂದು ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾಗುತ್ತಿದ್ದಾರೆ. ಫೆಬ್ರವರಿ 17ರ ರಾತ್ರಿ ನಡೆದ ಘಟನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಟಿ ಹೊರ...

ಲವರ್‍ಗಳಿಗಾಗಿ ಬಹುಭಾಷಾ ನಟಿ ಕಿಡ್ನಾಪ್: ಪೊಲೀಸರ ವಿಚಾರಣೆಯಲ್ಲಿ ಪಲ್ಸರ್ ಸುನಿ ಹೇಳಿದ್ದೇನು?

3 years ago

ತಿರುವನಂತಪುರಂ: ಬಹುಭಾಷಾ ನಟಿಯನ್ನು ಕಿಡ್ನಾಪ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪ್ರಮುಖ ಆರೋಪಿ ಪಲ್ಸರ್ ಸುನಿಯನ್ನ ಗುರುವಾರದಿಂದ ಪೊಲಿಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ನಟಿ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸುಪಾರಿ ಪಡೆದಿಲ್ಲ ಎಂದು ಸುನಿ ಹೇಳಿರುವುದಾಗಿ ಮಾಧ್ಯಮಗಳು...