Saturday, 20th July 2019

3 months ago

50 ಯೂಟ್ಯೂಬ್ ಚಾನೆಲ್‍ನಲ್ಲಿ ನಟಿಯ ಅಶ್ಲೀಲ ವಿಡಿಯೋ ಅಪ್ಲೋಡ್

ಹೈದರಾಬಾದ್: ತೆಲುಗು ನಟಿ ಪೂನಂ ಕೌರ್ ಅವರ ಅಶ್ಲೀಲ ವಿಡಿಯೋಗಳನ್ನು ಕಿಡಿಗೇಡಿಗಳು 50 ಯೂಟ್ಯೂಬ್ ಚಾನೆಲ್‍ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಬಗ್ಗೆ ಪೂನಂ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ನನ್ನ ನಕಲಿ ವಿಡಿಯೋಗಳನ್ನು ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಈ ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ ಎಂದು ಬುಧವಾರ ಪೂನಂ ಕೌರ್ ಸಿಟಿ ಪೊಲೀಸ್ ಕಮಿಷನರ್ ಬಳಿಕ ದೂರು ದಾಖಲಿಸಿದ್ದರು. ಹಣ ಪಡೆಯುವ ಸಲುವಾಗಿ ಕಿಡಿಗೇಡಿಗಳು 50 ಯೂಟ್ಯೂಬ್ […]

3 months ago

ಭೀಕರ ಅಪಘಾತದಲ್ಲಿ ಕಿರುತೆರೆ ನಟಿಯರಿಬ್ಬರ ದುರ್ಮರಣ

ಹೈದರಾಬಾದ್: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತೆಲುಗು ಕಿರುತೆರೆಯ ನಟಿಯರಿಬ್ಬರು ಮೃತಪಟ್ಟಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಕಿರುತೆರೆ ನಟಿ ಭಾರ್ಗವಿ(20) ಮತ್ತು ಅನುಷಾ ರೆಡ್ಡಿ(21) ಮೃತ ದುರ್ದೈವಿಗಳು. ಚೆವೆಲ್ಲಾದಲ್ಲಿನ ಅಪ್ಪರೆಡ್ಡಿ ಬಸ್ ನಿಲ್ದಾಣದ ಬಳಿ ಈ ಅಪಘಾತ ನಡೆದಿದ್ದು, ಇಬ್ಬರು ನಟಿಯರು ಧಾರಾವಾಹಿಯ ಚಿತ್ರೀಕರಣ ಮುಗಿಸಿ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ....

ಸಹನಟಿಯನ್ನು ಮೇರು ನಟಿಯಾಗಿ ಮಾಡುವುದಾಗಿ ಮೋಸ

4 months ago

ಬೆಂಗಳೂರು: ಸಹನಟಿಯನ್ನು ಮೇರು ನಟಿಯಾಗಿ ಮಾಡುವುದಾಗಿ ಸಹ ನಿರ್ದೇಶಕನೊಬ್ಬ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರಭು ಮೋಸ ಮಾಡಿದ ಸಹನಿರ್ದೇಶಕ. ಮೋಸ ಹೋದ ಯುವತಿ ಧಾರಾವಾಹಿಗಳಲ್ಲಿ ಸಹ ನಟಿಯಾಗಿ ನಟನೆ ಮಾಡಿಕೊಂಡಿದ್ದಳು. ಧಾರಾವಾಹಿ ನಟನೆ ಮಾಡುವಾಗ ಸಹ ನಿರ್ದೇಶಕನಾಗಿ...

ಡ್ರಂಕ್ ಆ್ಯಂಡ್ ಡ್ರೈವ್ – ಪೊಲೀಸ್ ಕೆನ್ನೆಗೆ ಬಾರಿಸಿದ ನಟಿ ವಿರುದ್ಧ ಎಫ್‍ಐಆರ್

4 months ago

ಮುಂಬೈ: ಕರ್ತವ್ಯನಿರತ ಪೊಲೀಸ್ ಅಧಿಕಾರಿಗೆ ಕೆನ್ನೆಗೆ ಬಾರಿಸಿದ್ದು ಮತ್ತು ಡ್ರಂಕ್ ಆ್ಯಂಡ್ ಡ್ರೈವ್ ಆರೋಪದಡಿಯಲ್ಲಿ ನಟಿ ರೂಹಿ ಸಿಂಗ್ ಸೇರಿದಂತೆ ಐವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ನಟಿ ರೂಹಿ ಸಿಂಗ್ ಗೆಳೆಯರಾದ ರಾಹುಲ್ ಸಿಂಗ್ ಮತ್ತು ಸ್ವಪ್ನಿಲ್ ಸಿಂಗ್ ಇಬ್ಬರನ್ನು ಪೊಲೀಸರು...

ಆಯುಧಗಳ ಜೊತೆ ಫೋಟೋ ಇರೋ ಏನು ತಿಳಿಯದ ಹುಡ್ಗನಿಗೆ ಬಿಜೆಪಿ ಟಿಕೆಟ್: ನಟಿ ಅಭಿನಯ

4 months ago

ಬೆಂಗಳೂರು: ಲೋಕಸಭಾ ಚುನಾವಣೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಮಚ್ಚು, ಲಾಂಗ್ ಜೊತೆ ಫೋಟೋ ಇರುವ ಹುಡುಗನಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂದು ನಟಿ ಅಭಿನಯ ಹೇಳಿದ್ದಾರೆ. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ ಹರಿಪ್ರಸಾದ್ ಪರ ಮತ ಪ್ರಚಾರದ ಅಖಾಡಕ್ಕಿಳಿದಿರುವ ಇವರು, ಪಬ್ಲಿಕ್...

ಮೈತ್ರಿ ಸರ್ಕಾರದ ವಿರುದ್ಧ ನಟಿ ಶೃತಿ ವಾಗ್ದಾಳಿ

4 months ago

ತುಮಕೂರು: ಮೈತ್ರಿ ಸರ್ಕಾರ ಹಾಗೂ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನಟಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೃತಿ ವಾಗ್ದಾಳಿ ನಡೆಸಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ನಾನು ಚೌಕಿದಾರ್ ಅಭಿಯಾನಕ್ಕೆ ಚಾಲನೆ ಕೊಟ್ಟ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ...

ನಟಿ ವಿಜಯಲಕ್ಷ್ಮಿ ವಿರುದ್ಧ ಎಫ್‍ಐಆರ್ ದಾಖಲು

4 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ವಿಜಯಲಕ್ಷ್ಮಿ ಮತ್ತು ಸಹೋದರಿ ಉಷಾದೇವಿ ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಟಿ ವಿಜಯಲಕ್ಷ್ಮಿಗೆ ಆಸ್ಪತ್ರೆ ಖರ್ಚಿಗೆ ಒಂದು ಲಕ್ಷ ಹಣ ಸಹಾಯ ಮಾಡಿದ ನಟ ರವಿಪ್ರಕಾಶ್ ಈ ಕುರಿತು ವಿಡಿಯೋ ಮೂಲಕ...

ಸುದ್ದಿ ಕೇಳಿ ನನಗೆ ಶಾಕ್ ಆಗಿದೆ- ಬಿಜೆಪಿ ಮುಖಂಡ ಪ್ರತಿಕ್ರಿಯೆ

4 months ago

ಬೆಂಗಳೂರು: ನಟಿ ಪೂಜಾಗಾಂಧಿ ಜೊತೆ ನಗರದ ಲಲಿತ್ ಅಶೋಕ್ ಹೋಟೆಲಿನಲ್ಲಿ 1 ವರ್ಷ ರೂಂ ಬುಕ್ ಮಾಡಿ ಹಣ ಪಾವತಿಸದೇ ಸಿಲುಕಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗದಗ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು,...