Thursday, 17th October 2019

Recent News

6 months ago

ಶೂಟಿಂಗ್ ವೇಳೆ ನಟಿಯ ಐಫೋನ್ ಎಗರಿಸಿದ ಕಳ್ಳರು

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಹೋಮ್ ಮಿನಿಸ್ಟರ್’ ಚಿತ್ರದ ಶೂಟಿಂಗ್ ವೇಳೆ ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ. ಚಿತ್ರದ ಶೂಟಿಂಗ್ ವೇಳೆ ನಟಿ ಚಾಂದಿನಿ ಅಂಚನ್ ಕಳ್ಳರು ಐಫೋನ್ ಎಗರಿಸಿದ್ದಾರೆ. ಚಾಂದಿನಿ ಅಂಚನ್ ಹೋಮ್ ಮಿನಿಸ್ಟರ್ ಚಿತ್ರದ ಲೀಡ್ ರೋಲ್‍ನಲ್ಲಿ ನಟಿಯಾಗಿ ಅಭಿನಯಿಸುತ್ತಿದ್ದಾರೆ. ಕಳೆದ 22ರಂದು ಚಾಂದಿನಿ ಅಂಚನ್ ಅವರ ಭಾಗದ ಚಿತ್ರೀಕರಣ ಕಬ್ಬನ್ ಪಾರ್ಕಿನಲ್ಲಿ ನಡೆಯುತ್ತಿತ್ತು. ಅಕ್ಕನ ಚಿತ್ರೀಕರಣದ ಭಾಗವನ್ನು ನೋಡಲು ನಟಿ ಹಾಗೂ ಮಾಡೆಲ್ ಸುಷ್ಮಿತಾ ಅಂಚನ್ ಅಲ್ಲಿಗೆ ಆಗಮಿಸಿದ್ದರು. ಸುಷ್ಮಿತಾ ಅಂಚನ್ […]

6 months ago

ಅಸಭ್ಯವಾಗಿ ವರ್ತಿಸಿದ್ದಲ್ಲದೆ 7 ವಾಹನಗಳ ಮೇಲೆ ಕಾರು ಹರಿಸಿದ್ದ ನಟಿ ಅರೆಸ್ಟ್

ಮುಂಬೈ: ಅಸಭ್ಯವಾಗಿ ವರ್ತಿಸಿದ್ದಲ್ಲದೆ ಪಾರ್ಕ್ ಮಾಡಿದ್ದ 7 ವಾಹನಗಳ ಮೇಲೆ ಕಾರು ಹರಿಸಿ ದಾಂಧಲೆ ಎಬ್ಬಿಸಿದ್ದ ಪ್ರಸಿದ್ಧ ನಟಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಏ.2ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿತ್ತು. ಪ್ರಕರಣ ಸಂಬಂಧ ನಟಿ ರೂಹಿ ಹಾಗೂ ಆಕೆಯ ಇಬ್ಬರು ಗೆಳೆಯರಾದ ರಾಹುಲ್ ಹಾಗೂ ಸ್ವಪ್ನಿಲ್ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ....

ಚಿತ್ರ ನಟಿ ಖುಷ್ಬೂರಿಂದ ಯುವಕನಿಗೆ ಕಪಾಳ ಮೋಕ್ಷ

6 months ago

ಬೆಂಗಳೂರು: ನಗರದಲ್ಲಿ ಪ್ರಚಾರದ ವೇಳೆ ನಟಿ, ಎಐಸಿಸಿ ವಕ್ತಾರೆ ಖುಷ್ಬೂ ಯುವಕನಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರ ಖುಷ್ಬೂ ಶಾಂತಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಯ್ಸಳನಗರದಲ್ಲಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ...

ಒಂದು ರಾತ್ರಿ ಕಾಂಪ್ರಮೈಸ್ ಮಾಡ್ಕೋ ಎಂದ ನಿರ್ಮಾಪಕ- ಜಾಣತನ ಮೆರೆದ ನಟಿ

7 months ago

ಮುಂಬೈ: ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ...

ಸಹನಟಿಯನ್ನು ಮೇರು ನಟಿಯಾಗಿ ಮಾಡುವುದಾಗಿ ಮೋಸ

7 months ago

ಬೆಂಗಳೂರು: ಸಹನಟಿಯನ್ನು ಮೇರು ನಟಿಯಾಗಿ ಮಾಡುವುದಾಗಿ ಸಹ ನಿರ್ದೇಶಕನೊಬ್ಬ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರಭು ಮೋಸ ಮಾಡಿದ ಸಹನಿರ್ದೇಶಕ. ಮೋಸ ಹೋದ ಯುವತಿ ಧಾರಾವಾಹಿಗಳಲ್ಲಿ ಸಹ ನಟಿಯಾಗಿ ನಟನೆ ಮಾಡಿಕೊಂಡಿದ್ದಳು. ಧಾರಾವಾಹಿ ನಟನೆ ಮಾಡುವಾಗ ಸಹ ನಿರ್ದೇಶಕನಾಗಿ...

ಡ್ರಂಕ್ ಆ್ಯಂಡ್ ಡ್ರೈವ್ – ಪೊಲೀಸ್ ಕೆನ್ನೆಗೆ ಬಾರಿಸಿದ ನಟಿ ವಿರುದ್ಧ ಎಫ್‍ಐಆರ್

7 months ago

ಮುಂಬೈ: ಕರ್ತವ್ಯನಿರತ ಪೊಲೀಸ್ ಅಧಿಕಾರಿಗೆ ಕೆನ್ನೆಗೆ ಬಾರಿಸಿದ್ದು ಮತ್ತು ಡ್ರಂಕ್ ಆ್ಯಂಡ್ ಡ್ರೈವ್ ಆರೋಪದಡಿಯಲ್ಲಿ ನಟಿ ರೂಹಿ ಸಿಂಗ್ ಸೇರಿದಂತೆ ಐವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ನಟಿ ರೂಹಿ ಸಿಂಗ್ ಗೆಳೆಯರಾದ ರಾಹುಲ್ ಸಿಂಗ್ ಮತ್ತು ಸ್ವಪ್ನಿಲ್ ಸಿಂಗ್ ಇಬ್ಬರನ್ನು ಪೊಲೀಸರು...

ಆಯುಧಗಳ ಜೊತೆ ಫೋಟೋ ಇರೋ ಏನು ತಿಳಿಯದ ಹುಡ್ಗನಿಗೆ ಬಿಜೆಪಿ ಟಿಕೆಟ್: ನಟಿ ಅಭಿನಯ

7 months ago

ಬೆಂಗಳೂರು: ಲೋಕಸಭಾ ಚುನಾವಣೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಮಚ್ಚು, ಲಾಂಗ್ ಜೊತೆ ಫೋಟೋ ಇರುವ ಹುಡುಗನಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂದು ನಟಿ ಅಭಿನಯ ಹೇಳಿದ್ದಾರೆ. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ ಹರಿಪ್ರಸಾದ್ ಪರ ಮತ ಪ್ರಚಾರದ ಅಖಾಡಕ್ಕಿಳಿದಿರುವ ಇವರು, ಪಬ್ಲಿಕ್...

ಮೈತ್ರಿ ಸರ್ಕಾರದ ವಿರುದ್ಧ ನಟಿ ಶೃತಿ ವಾಗ್ದಾಳಿ

7 months ago

ತುಮಕೂರು: ಮೈತ್ರಿ ಸರ್ಕಾರ ಹಾಗೂ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನಟಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೃತಿ ವಾಗ್ದಾಳಿ ನಡೆಸಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ನಾನು ಚೌಕಿದಾರ್ ಅಭಿಯಾನಕ್ಕೆ ಚಾಲನೆ ಕೊಟ್ಟ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ...