Saturday, 24th August 2019

7 months ago

‘ಶಾರ್ಟ್ ರನ್’ – ಧೋನಿ ತಪ್ಪಿಲ್ಲ: ಅಭಿಮಾನಿಯ ಡೌಟ್ ಕ್ಲಿಯರ್ ಮಾಡಿದ ಗಿಲ್‍ಕ್ರಿಸ್ಟ್

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಜಯ ಪಡೆದು ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಆದರೆ ಪಂದ್ಯದ ವೇಳೆ ಧೋನಿ ರನ್ ಪೂರ್ಣಗೊಳಿಸದೇ ಇರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಆಸೀಸ್ ಮಾಜಿ ಆಟಗಾರ, ವಿಕೆಟ್ ಕೀಪರ್ ಗಿಲ್‍ಕ್ರಿಸ್ಟ್ ಘಟನೆಯಲ್ಲಿ ಧೋನಿ ನಿಯಮವನ್ನು ಉಲ್ಲಂಘಿಸಿಲ್ಲ ಎಂದು ತಿಳಿಸಿದ್ದಾರೆ. ಧೋನಿ ಶಾರ್ಟ್ ರನ್ ಕುರಿತು ಅಭಿಮಾನಿಯೊಬ್ಬರು ಟ್ವೀಟ್ ಮಾಡಿ ಗಿಲ್‍ಕ್ರಿಸ್ಟ್ ಅಭಿಪ್ರಾಯವನ್ನು ಕೇಳಿದ್ದು, ಈ ಟ್ವೀಟ್‍ಗೆ ಗಿಲ್‍ಕ್ರಿಸ್ಟ್ ಪ್ರತಿಕ್ರಿಯೆ ನೀಡಿದ್ದಾರೆ. […]

7 months ago

ಆನ್‌ಫೀಲ್ಡ್‌ ನಲ್ಲೇ ಖಲೀಲ್ ಅಹ್ಮದ್ ವಿರುದ್ಧ ಗರಂ ಆದ ಧೋನಿ – ವೈರಲ್ ವಿಡಿಯೋ

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಾಳ್ಮೆ ಕಳೆದು ಕೊಂಡು ಯುವ ಆಟಗಾರ ಖಲೀಲ್ ಅಹ್ಮದ್ ವಿರುದ್ಧ ಕೋಪಗೊಂಡಿರುವ ಘಟನೆ ನಡೆದಿದೆ. ಅಡಿಲೇಡ್ ಏಕದಿನ ಪಂದ್ಯದ ಅಂತಿಮ ಹಂತದ ಓವರ್ ವೇಳೆ ತಂಡದ ರನ್ ಗಳಿಸುವ ಒತ್ತಡದಲ್ಲಿತ್ತು. ಈ ಹಂತದಲ್ಲಿ ಬೌಂಡರಿ, ಸಿಕ್ಸರ್ ಸಿಡಿಸುವ...

ಗಲ್ಲಿಯಲ್ಲಿ ಉಸ್ಮಾನ್ ಖವಾಜ ಅತ್ಯುತ್ತಮ ಕ್ಯಾಚ್ – ಕೊಹ್ಲಿ ಔಟಾಗುತ್ತಿರೋ ವಿಡಿಯೋ ನೋಡಿ

9 months ago

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಆರಂಭಿಕ ಹಿನ್ನಡೆಯನ್ನು ಅನುಭವಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾಗೆ ಜೋಶ್ ಹೇಜಲ್‍ವುಡ್ 2 ವಿಕೆಟ್ ಕೀಳುವ ಮೂಲಕ ಆರಂಭದಲ್ಲೇ ಆಘಾತ ನೀಡಿದರು. ಉತ್ತಮ ಬ್ಯಾಟಿಂಗ್ ಲಯದಲ್ಲಿರುವ ವಿರಾಟ್...

ಕ್ರಿಕೆಟ್ ಇತಿಹಾಸದಲ್ಲೇ ಸರ್ವಶ್ರೇಷ್ಠ ಕ್ಯಾಚ್ – ವಿಡಿಯೋ ನೋಡಿ

2 years ago

ಮೆಲ್ಬರ್ನ್: ಕ್ರಿಕೆಟ್‍ನಲ್ಲಿ ಎಂತೆಂಥಾ ಕ್ಯಾಚ್‍ಗಳನ್ನು ನೀವು ನೋಡಿರುತ್ತೀರಿ. ಆದ್ರೆ ಕ್ರಿಕೆಟ್ ಇತಿಹಾಸದಲ್ಲೇ ಸರ್ವಶ್ರೇಷ್ಠ ಎನ್ನಬಹುದಾದ ಕ್ಯಾಚ್ ಒಂದು ಬಿಗ್ ಬ್ಯಾಷ್‍ನಲ್ಲಿ ದಾಖಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಐಪಿಎಲ್ ಮಾದರಿಯಲ್ಲೇ ಆಸ್ಟ್ರೇಲಿಯಾದಲ್ಲಿ ನಡೆಯುವ ಟಿ-20 ಟೂರ್ನಿ ಬಿಗ್‍ಬ್ಯಾಷ್‍ನ 35ನೇ ಪಂದ್ಯದ ಒಂದು...