Davanagere4 years ago
ಆಧಾರ್ ಕಾರ್ಡ್ಗಾಗಿ ತಾಲೂಕು ಆಫೀಸಿಗೆ ಮಹಿಳೆ ತೆವಳಿಕೊಂಡೇ ಹೋದ ಮನಕಲಕುವ ವಿಡಿಯೋ ನೋಡಿ
ದಾವಣಗೆರೆ: ಮಹಿಳೆಯೊಬ್ಬಳು ಆಧಾರ್ ಕಾರ್ಡ್ ಗಾಗಿ ತಾಲೂಕು ಅಫೀಸಿಗೆ ತೆವಳಿಕೊಂಡೇ ಹೋದ ಮನ ಕಲುಕುವ ಘಟನೆ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕು ಕಛೇರಿಯಲ್ಲಿ ನಡೆದಿದೆ. ಹರಪ್ಪನಹಳ್ಳಿ ತಾಲ್ಲೂಕಿನ ಗೌರಮ್ಮ ಅಂಗವಿಕಲೆಯಾಗಿದ್ದು, ಅಂಗವಿಕಲರ ವೇತನಕ್ಕೆ ಆಧಾರ್ ಕಡ್ಡಾಯ...