Wednesday, 22nd May 2019

7 months ago

ಶೂದ್ರ ಅಂದ್ರೆ ಸೂಳೆಮಕ್ಕಳು ಎಂದರ್ಥ ಅಂತ ಮನುಸ್ಮೃತಿಯಲ್ಲಿದೆ – ಕೆ. ಎಸ್ ಭಗವಾನ್

ಮಂಡ್ಯ: ಆದಿಚುಂಚನಗಿರಿ ಮಠಕ್ಕೆ ಆಗಮಿಸಿದ ಕೆ.ಎಸ್ ಭಗವಾನ್ ಮನುಸ್ಮೃತಿ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿ ರಾಮ ಹಾಗೂ ರಾಮ ಮಂದಿರ ನಿರ್ಮಾಣದ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದಿಚುಂಚನಗಿರಿ ಮಠಕ್ಕೆ ಆಗಮಿಸಿದ್ದ ಕೆ.ಎಸ್ ಭಗವಾನ್, ಹಿಂದೂ ಧರ್ಮ ಉಳಿಬೇಕು ಅಂದ್ರೆ ಮೊದಲು ಶೂದ್ರ ಎಂಬ ಪದವನ್ನು ಮನುಸ್ಮೃತಿಯಿಂದ ತೆಗೆದು ಹಾಕಬೇಕು. ಶೂದ್ರ ಅಂದ್ರೆ ಬರೀ ಗುಲಾಮ ಅಂತಷ್ಟೇ ಅರ್ಥವಲ್ಲ. ಮನುಸ್ಮೃತಿಯಲ್ಲಿ ಶೂದ್ರ ಎಂದರೆ ಸೂಳೆಮಕ್ಕಳು ಎಂದರ್ಥ. ಅಂತಹ ಅಸಭ್ಯ ಪದ ನಮಗೆ ಬೇಕಾ? ಅದು ನಮಗೆ ಗೌರವ ತರುತ್ತಿದೆಯಾ? […]

7 months ago

ಆದಿಚುಂಚನಗಿರಿ ಮಠಕ್ಕೆ ಪ್ರೊ.ಕೆ.ಎಸ್ ಭಗವಾನ್ ಭೇಟಿ

ಮಂಡ್ಯ: ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಪ್ರೊ.ಕೆ.ಎಸ್ ಭಗವಾನ್ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಟಿಪ್ಪು ಓರ್ವ ಜಾತ್ಯಾತೀತ ರಾಜ. ಟಿಪ್ಪು ಜಯಂತಿಗೆ ವಿರೋಧ ಮಾಡುವುದು ಸರಿಯಲ್ಲ. ತನ್ನ ಆಳ್ವಿಕೆಯಲ್ಲಿ ಎಲ್ಲಾ ಸಮುದಾಯವನ್ನು ಟಿಪ್ಪು ಸಮನಾಗಿ ಕಂಡಿದ್ದಾನೆ. ಆತ ಯಾವ ಸಮುದಾಯಕ್ಕೂ ತೊಂದರೆ ಕೊಟ್ಟವನಲ್ಲ. ಆದರೆ ರಾಜಕೀಯಕ್ಕಾಗಿ...