Monday, 20th May 2019

8 months ago

ಕುಮಾರಸ್ವಾಮಿ ಸರ್ಕಾರವನ್ನು ಬೀಳಿಸಿದ್ರೆ ದೇವರು ಮೆಚ್ಚಲ್ಲ: ಆದಿಚುಂಚನಗಿರಿ ಶ್ರೀ

ಶಿವಮೊಗ್ಗ: ಸಿಎಂ ಎಚ್‍ಡಿ ಕುಮಾರಸ್ವಾಮಿ ದೈವಾನುಗ್ರಹದಿಂದ ಸಿಎಂ ಆಗಿದ್ದಾರೆ. ಅವರ ಸರ್ಕಾರವನ್ನು ಬೀಳಿಸಿದರೆ ದೇವರು ಮೆಚ್ಚಲ್ಲ ಎಂದು ಆದಿಚುಂಚನಗಿರಿ ಮಠದ ಪೀಠದ್ಯಕ್ಷ ಡಾ. ನಿರ್ಮಲಾನಂದ ಶ್ರೀ ಹೇಳಿದ್ದಾರೆ. ಮಲೆನಾಡು ಸೊಸೈಟಿ ರಜತ ಮಹೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಶ್ರೀಗಳು, ಒಂದು ವೇಳೆ ರಾಜ್ಯ ಸರ್ಕಾರವನ್ನು ಕೆಡವಿದರೆ ಅದು ದೇವರಿಗೆ ದ್ರೋಹ ಬಗೆದಂತೆ. 37 ಶಾಸಕರನ್ನ ಹೊಂದಿರುವ ಕುಮಾರಸ್ವಾಮಿ ದೈವಾನುಗ್ರಹದಿಂದ ಸಿಎಂ ಆಗಿದ್ದಾರೆ. ದೈವಾನುಗ್ರಹದಿಂದ ಮಾತ್ರ ಕುಮಾರಸ್ವಾಮಿ ಸಿಎಂ ಆಗಲು ಸಾಧ್ಯವಾಗಿದೆ ಎಂದು ಹೇಳಿದರು. ರಾಜಕಾರಣದ ಕುರಿತು ಮಾತನಾಡಲು ನನಗೆ […]