Wednesday, 13th November 2019

Recent News

2 weeks ago

ಹೆಣ್ಣಿನ ಸೂಕ್ಷ್ಮ ತಲ್ಲಣಕ್ಕೆ ಕಣ್ಣಾಗುವ ‘ರಂಗನಾಯಕಿ’!

ಬೆಂಗಳೂರು: ಗೋವಾ ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್‍ಗೆ ಆಯ್ಕೆಯಾಗೋ ಮೂಲಕ ಎಲ್ಲರನ್ನೂ ಚಕಿತಗೊಳಿಸಿದ್ದ ಚಿತ್ರ ರಂಗನಾಯಕಿ. ನಮ್ಮ ನಡುವಿದ್ದೂ ನಾವ್ಯಾರೂ ಹೆಚ್ಚಾಗಿ ಗಮನ ಹರಿಸದ ಸೂಕ್ಷ್ಮ ಕಥೆಗಳತ್ತಲೇ ಹೆಚ್ಚು ಒತ್ತು ನೀಡುವವರು ನಿರ್ದೇಶಕ ದಯಾಳ್ ಪದ್ಮನಾಭನ್. ಅವರು ನಿರ್ಭಯಾ ಅತ್ಯಾಚಾರ ಪ್ರಕರಣದಂಥಾ ಘಟನೆಯನ್ನು ಬೇಸ್ ಆಗಿಟ್ಟುಕೊಂಡು ಸಿನಿಮಾ ನಿರ್ದೇಶನ ಮಾಡುತ್ತಾರೆಂಬ ಸುದ್ದಿ ಜಾಹೀರಾದ ಕ್ಷಣದಿಂದಲೇ ಗಾಢವಾದ ಕುತೂಹಲ ಮೂಡಿಕೊಂಡಿತ್ತು. ಅದಕ್ಕೆ ತಕ್ಕುದಾದ ವಿಚಾರಗಳೇ ಜಾಹೀರಾಗುತ್ತಾ ಸಾಗಿದ್ದರಿಂದಾಗಿ ರಂಗನಾಯಕಿಯತ್ತ ಎಲ್ಲ ವರ್ಗಗಳ ಪ್ರೇಕ್ಷಕರೂ ಕೂಡಾ ಚಿತ್ರ ನೆಟ್ಟಿದ್ದರು. ಅಂಥಾ […]

2 weeks ago

ಅದಿತಿ ಏಕೆ ‘ರಂಗನಾಯಕಿ’ಯಾದರು?

ಬೆಂಗಳೂರು: ಕಿರುತೆರೆಯಲ್ಲಿ ನಾಗಕನ್ನಿಕೆ ಎಂಬ ಧಾರಾವಾಹಿಯ ಮೂಲಕ ಖ್ಯಾತಿ ಗಳಿಸಿದ್ದ ಅದಿತಿ ಪ್ರಭುದೇವ ಇದೀಗ ರಂಗನಾಯಕಿಯಾಗಿದ್ದಾರೆ. ಸಿನಿಮಾಗಳ ಸಂಖ್ಯೆಗಿಂತಲೂ ತಾನು ನಟಿಸೋ ಒಂದೊಂದು ಪಾತ್ರಗಳೂ ಕೂಡಾ ಜನರ ಮನಸಲ್ಲುಳಿಯಬೇಕೆಂಬ ತುಡಿತ ಹೊಂದಿರುವ ಅಪ್ಪಟ ನಟಿ ಅದಿತಿ. ಅವರ ಹಂಬಲಕ್ಕೆ ತಕ್ಕುದಾಗಿಯೇ ದಯಾಳ್ ಪದ್ಮನಾಭನ್ ನಿರ್ದೇಶನದ ರಂಗನಾಯಕಿ ಚಿತ್ರದ ಅವಕಾಶ ಅವರನ್ನು ಅರಸಿ ಬಂದಿತ್ತು. ಅಷ್ಟಕ್ಕೂ ಈ ಸವಾಲಿನಂಥಾ...

ಬ್ರಹ್ಮಚಾರಿಯ ಬರ್ತ್ ಡೇಗೆ ಫಸ್ಟ್ ನೈಟ್ ಟೀಸರ್ ಗಿಫ್ಟ್!

5 months ago

ಉದಯ್ ಕೆ ಮೆಹ್ತಾ ನಿರ್ಮಾಣದ ಬ್ರಹ್ಮಚಾರಿ ಚಿತ್ರದ ಟೀಸರ್ ಲಾಂಚ್ ಆಗಿದೆ. ಈ ಚಿತ್ರದಲ್ಲಿ ನಾಯಕನಾಗಿ ನಟಿಸಿರುವ ನೀನಾಸಂ ಸತೀಶ್ ಹುಟ್ಟುಹಬ್ಬದ ಕೊಡುಗೆಯಾಗಿ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಈ ಮೂಲಕ ಭರ್ಜರಿ ನಗುವಿಗೆ ಮೋಸವಿಲ್ಲದ, ಮನೋರಂಜನಾತ್ಮಕ ಚಿತ್ರವೊಂದರ ಮೂಲಕ ಸತೀಶ್...

ಟ್ರೈಲರ್ ಮೂಲಕ ದುಷ್ಟರ ವಿರುದ್ಧ ಸಿಡಿದೆದ್ದ ಸಿಂಗ!

5 months ago

ಬೆಂಗಳೂರು: ಉದಯ್ ಮೆಹ್ತಾ ನಿರ್ಮಾಣ ಮಾಡಿರುವ ಸಿಂಗ ಚಿರಂಜೀವಿ ಸರ್ಜಾ ಮಾಸ್ ಲುಕ್ಕಲ್ಲಿ ಮಿಂಚಿರೋ ಸೂಚನೆ ಈ ಹಿಂದೆಯೇ ಸಿಕ್ಕಿತ್ತು. ಪೋಸ್ಟರ್ ಮೂಲಕವೇ ಅದು ಬಯಲಾಗಿತ್ತು. ಇದೀಗ ಈ ಚಿತ್ರದ ಟ್ರೈಲರ್ ಲಾಂಚ್ ಆಗಿದೆ. ಈ ಮೂಲಕವೇ ಚಿರು ನಿರ್ವಹಿಸಿರೋ ಪಾತ್ರದ...

ಮೈಂಡ್ ಗೇಮ್ ಆಧಾರಿತ ‘ಆಪರೇಷನ್ ನಕ್ಷತ್ರ’

5 months ago

ಬೆಂಗಳೂರು: ಆಪರೇಷನ್ ನಕ್ಷತ್ರ ಫೈವ್ ಸ್ಟಾರ್ ಫಿಲಂ ಲಾಂಛನದಲ್ಲಿ ನಿರ್ಮಾಣವಾಗಿರುವ ಚಿತ್ರ. ಈ ಚಿತ್ರಕ್ಕೆ ಮಧುಸೂದನ್ ಕೆ.ಆರ್. ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ನಂದಕುಮಾರ್ ಎನ್, ಅರವಿಂದ ಟಿ.ಎಸ್. ರಾಧಾಕೃಷ್ಣ ಸಿ.ಎಸ್, ಕಿಶೋರ್ ಕುಮಾರ್ ಮೇಗಳ ಮನೆ ಈ ಚಿತ್ರಕ್ಕೆ...

‘ಸಿಂಗ’ನ ಟ್ರೈಲರ್ ಲಾಂಚ್‍ಗೆ ಫಿಕ್ಸಾಯ್ತು ಮುಹೂರ್ತ!

5 months ago

ಬೆಂಗಳೂರು: ಚಿರಂಜೀವಿ ಸರ್ಜಾ ಅಭಿನಯದ ಸಿಂಗ ಚಿತ್ರ ಪಕ್ಕಾ ಮಾಸ್ ಕಂಟೆಂಟಿನ ಮುನ್ಸೂಚನೆಯೊಂದಿಗೆ ಅಬ್ಬರಿಸಲಾರಂಭಿಸಿದೆ. ಯುಕೆಎಂ ಸ್ಟುಡಿಯೋಸ್ ಲಾಂಛನದಲ್ಲಿ ಉದಯ್ ಮೆಹ್ತಾ ನಿರ್ಮಾಣ ಮಾಡಿರೋ ಈ ಚಿತ್ರವೀಗ ಚಿತ್ರೀಕರಣ, ಕೆಲಸ ಕಾರ್ಯಗಳನ್ನೆಲ್ಲ ಮುಗಿಸಿಕೊಂಡು ತೆರೆಗೆ ಬರಲು ಸಿದ್ಧವಾಗಿದೆ. ಈ ಕಡೆಯ ಕ್ಷಣಗಳಲ್ಲಿ...

ಪ್ರಸ್ಥಕ್ಕೆ ಕಾಯುತ್ತಿರೋ ಬ್ರಹ್ಮಚಾರಿಗೆ ಬರ್ತ್ ಡೇ ಗಿಫ್ಟ್!

5 months ago

ಬೆಂಗಳೂರು: ಅಯೋಗ್ಯ ಎಂಬ ಚಿತ್ರದ ಅದ್ಭುತ ಯಶಸ್ಸಿನ ನಂತರದಲ್ಲಿ ನಟ ನೀನಾಸಂ ಸತೀಶ್ ಅವರ ನಸೀಬು ಬದಲಾಗಿ ಬಿಟ್ಟಿದೆ. ಆ ನಂತರದಲ್ಲಿ ಒಂದರ ಹಿಂದೊಂದರಂತೆ ಚಿತ್ರಗಳು ಅವರನ್ನು ಅರಸಿ ಬರುತ್ತಿವೆ. ಸದ್ಯ ಅವರೊಪ್ಪಿಕೊಂಡಿರೋ ಚಿತ್ರಗಳೆಲ್ಲವೂ ಭಿನ್ನ ಬಗೆಯವುಗಳೇ ಎಂಬುದು ವಿಶೇಷ. ಇದೀಗ...

ಚಿರಂಜೀವಿ ಜೊತೆ ನಾಗಕನ್ನಿಕೆಯ ರೊಮ್ಯಾನ್ಸ್!

12 months ago

ಬೆಂಗಳೂರು: ಕಿರುತೆರೆಯಲ್ಲಿ ಭಾರೀ ಜನಪ್ರಿಯತೆ ಪಡೆದುಕೊಂಡಿದ್ದ ನಾಗಕನ್ನಿಕೆ ಧಾರಾವಾಹಿಯಿಂದಲೇ ಖ್ಯಾತಿ ಪಡೆದಿರುವವರು ಅದಿತಿ ಪ್ರಭುದೇವ್. ನಾಗಕನ್ನಿಕೆಯಾಗಿದ್ದುಕೊಂಡು ನಾಯಕಿಯಾಗಿಯೂ ನರ್ತನ ಶುರುವಿಟ್ಟುಕೊಂಡಿರೋ ಅವರೀಗ ಚಿರಂಜೀವಿ ಸರ್ಜಾ ಜೊತೆ ರೊಮ್ಯಾನ್ಸ್ ಮಾಡಲು ಅಣಿಯಾಗುತ್ತಿದ್ದಾರೆ! ಅದಿತಿ ಸುನಿ ನಿರ್ದೇಶನದಲ್ಲಿ ಮೂಡಿ ಬರಲಿರೋ, ಚಿರಂಜೀವಿ ಸರ್ಜಾ ನಾಯಕನಾಗಿರುವ...