Tuesday, 15th October 2019

Recent News

8 months ago

ನಟಿ ವಿಜಯಲಕ್ಷ್ಮಿ ನೆರವಿಗೆ ಧಾವಿಸಿದ ಫಿಲ್ಮ್ ಚೇಂಬರ್

ಬೆಂಗಳೂರು: ಕಳೆದ ರಾತ್ರಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ನಟಿ ವಿಜಯಲಕ್ಷ್ಮಿಯವರ ಆರೋಗ್ಯವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ವಿಚಾರಿಸಿ ಅವರ ನೆರವಿಗೆ ಧಾವಿಸಿದ್ದಾರೆ. ತೀವ್ರ ಜ್ವರ ಹಾಗೂ ಅಧಿಕ ರಕ್ತದೊತ್ತಡದಿಂದಾಗಿ ನಟಿ ವಿಜಯಲಕ್ಷ್ಮಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆ ಖರ್ಚು ಬರಿಸುವ ಹಣವಿಲ್ಲದೆ ಚಿತ್ರರಂಗದ ಸಹಾಯ ಕೋರಿ ವಿಜಯಲಕ್ಷ್ಮಿ ಅವರ ಸಹೋದರಿ ಉಷಾರಾಣಿ ಪಬ್ಲಿಕ್ ಟಿವಿಯಲ್ಲಿ ವಿನಂತಿ ಮಾಡಿಕೊಂಡಿದ್ದರು. ಉಷಾರಾಣಿಯವರ ಮನವಿಯನ್ನು ಪಬ್ಲಿಕ್ ಟಿವಿ ವರದಿ ಮಾಡಿತ್ತು. ಕೂಡಲೇ ಸ್ಪಂದಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ […]

8 months ago

ನಟಿ ವಿಜಯಲಕ್ಷ್ಮಿ ಆಸ್ಪತ್ರೆಗೆ ದಾಖಲು- ಸಹಾಯಕ್ಕಾಗಿ ಚಿತ್ರರಂಗದ ಮೊರೆ

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಟಾಪ್ ನಟಿ ಆಗಿದ್ದ ವಿಜಯಲಕ್ಷ್ಮೀ ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿ ವಿಜಯಲಕ್ಷ್ಮೀ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಗುರುವಾರ ದಾಖಲಾಗಿದ್ದು, ಚಿತ್ರರಂಗದ ಸಹಾಯ ಹಸ್ತ ಚಾಚುತ್ತಿದ್ದಾರೆ. ಕಳೆದ ವಾರ ತಾಯಿಗೆ ಹೆಲ್ತ್ ಪ್ರಾಬ್ಲಾಂ ಆಗಿತ್ತು. ಈಗ ಸಡನ್ ಆಗಿ ನನ್ನ ತಂಗಿ ವಿಜಯಲಕ್ಷ್ಮಿ ಹೀಗೆ ಆನಾರೋಗ್ಯದಿಂದ ಆಸ್ಪತ್ರೆ...

ಬಾಲಿವುಡ್ ನಟಿ ಬಿಪಾಶಾ ಬಸು ಆಸ್ಪತ್ರೆಗೆ ದಾಖಲು!

1 year ago

ಮುಂಬೈ: ಬಾಲಿವುಡ್ ನಟಿ ಬಿಪಾಶಾ ಬಸು ತೀವ್ರ ಉಸಿರಾಟದ ಸಮಸ್ಯೆಯಿಂದ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗೆ ಬಿಪಾಶಾ ಬಸು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಅಲ್ಲದೇ ಆಗಾಗ ಆಸ್ಪತ್ರೆಗೂ ಕೂಡ ಭೇಟಿ ನೀಡುತ್ತಿದ್ದರು. ಆದರೆ ಈಗ ಅವರಿಗೆ ಉಸಿರಾಟದ ಸಮಸ್ಯೆ ಹೆಚ್ಚಾಗಿದ್ದು, ಆಸ್ಪತ್ರೆಯಲ್ಲೇ...

ವೇಗವಾಗಿ ಬಂದು ತಪಾಸಣಾ ಗೇಟ್ ಗೆ ಡಿಕ್ಕಿ ಹೊಡೆಯಿತು ಲಾರಿ – ಪಾಲಕನಿಗೆ ಗೇಟ್ ಬಡಿಯೋದನ್ನು ನೋಡಿ

2 years ago

ಮಡಿಕೇರಿ: ರಭಸದಿಂದ ಬಂದ ಲಾರಿಯೊಂದು ಅರಣ್ಯ ತಪಾಸಣಾ ಗೇಟ್ ಗೆ ಡಿಕ್ಕಿ ಹೊಡೆದು ಆ ಗೇಟ್ ಪಾಲಕನಿಗೆ ಬಡಿದ ಘಟನೆ ಕೊಡಗು ಜಿಲ್ಲೆಯ ಸಂಪಾಜೆಯಲ್ಲಿ ನಡೆದಿದೆ. ರಾಜಪ್ಪ ಗಂಭೀರವಾಗಿ ಗಾಯಗೊಂಡಿದ್ದ ಗೇಟ್ ಪಾಲಕ. ರಾಜಪ್ಪ ಅರಣ್ಯ ಇಲಾಖೆಯ ಹಂಗಾಮಿ ನೌಕರನಾಗಿದ್ದು ಗೇಟ್...

ಅಮೆರಿಕ ಆಸ್ಪತ್ರೆಗೆ ಬಾಹುಬಲಿ ಪ್ರಭಾಸ್ ದಾಖಲು!

2 years ago

ಹೈದರಾಬಾದ್: ಪ್ರಭಾಸ್ ಇತ್ತೀಚಿನ ದಿನಗಳಲ್ಲಿ ತಮ್ಮ ಸಾಹೋ ಚಿತ್ರದಲ್ಲಿ ಬ್ಯೂಸಿಯಾಗಿದ್ದಾರೆ. ಹೀಗಿರುವಾಗ ಪ್ರಭಾಸ್ ಹೊಸ ವರ್ಷದಂದು ಅಮೇರಿಕಾಗೆ ಹೋಗಿದ್ದಾರೆ. ಪ್ರಭಾಸ್ `ಬಾಹುಬಲಿ’ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ತಮ್ಮ ಎಡ ಬುಜಕ್ಕೆ ಬಲವಾದ ಪೆಟ್ಟು ಮಾಡಿಕೊಂಡಿದ್ದರು. ಆ ನೋವು ತಡೆಯಲಾರದೇ 2016ರಲ್ಲೇ...

ವಯಸ್ಸಾದವರನ್ನು ಆಸ್ಪತ್ರೆಗೆ ದಾಖಲಿಸಿ ಮತ್ತೆ ಕರ್ಕೊಂಡೋಗಲ್ಲ- ಶಿರಸಿಯಲ್ಲಿ ಮನಕಲುಕುವ ಘಟನೆ

2 years ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸರ್ಕಾರಿ ಪಂಡಿತ್ ಸಾರ್ವಜನಿಕ ಆಸ್ಪತ್ರೆ ಇದೆ. ಈ ಆಸ್ಪತ್ರೆಗೆ ಸುತ್ತಮುತ್ತಲಿನ ಜನರು ಹಲವು ಕಾರಣಗಳಿಗಾಗಿ ವಯಸ್ಸಾದ ತಂದೆ-ತಾಯಿಯರನ್ನು ಕರೆದುಕೊಂಡು ಬಂದು ದಾಖಲು ಮಾಡುತ್ತಾರೆ. ಆದ್ರೆ ಹುಷಾರಾದ ಬಳಿಕ ತಂದೆ-ತಾಯಿಯನ್ನು ವಾಪಸ್ ಕರೆದುಕೊಂಡು ಹೋಗದೇ ಇರುವುದು...