Wednesday, 23rd October 2019

Recent News

4 weeks ago

‘ಡಿ ಕಂಪನಿ’ಯ ಉತ್ತಮ ಕೆಲಸಕ್ಕೆ ಶಿಕ್ಷಣ ಸಚಿವರ ಮೆಚ್ಚುಗೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಕಲೇಶಪುರ ತಾಲೂಕಿನ ಸರ್ಕಾರಿ ಶಾಲೆಯನ್ನು ಡಿ ಕಂಪನಿ ದತ್ತು ಪಡೆದ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದನ್ನು ನೋಡಿದ ಸುರೇಶ್ ಕುಮಾರ್ ಅವರು ದರ್ಶನ್ ಅಭಿಮಾನಿಗಳ ಈ ಉತ್ತಮ ಕಾರ್ಯವನ್ನು ಶ್ಲಾಘಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ‘ಡಿ ಕಂಪನಿ’ಗೆ ಅಭಿನಂದನೆ ತಿಳಿಸಿದ್ದಾರೆ. ಈ ಅನುಕರಣೀಯ ಕಾರ್ಯ ಮಾಡಿರುವ ಚಾಲೆಂಜಿಂಗ್ […]

4 weeks ago

ಸರ್ಕಾರಿ ಶಾಲೆ ದತ್ತು ಪಡೆದುಕೊಂಡ ಡಿಬಾಸ್ ಫ್ಯಾನ್ಸ್

ಹಾಸನ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ...

ಗ್ರಾಮವನ್ನು ದತ್ತು ಪಡೆದು ಅಭಿವೃದ್ಧಿಗೆ ಮುಂದಾದ ಕಾಲೇಜು ವಿದ್ಯಾರ್ಥಿಗಳು

5 months ago

ಬಳ್ಳಾರಿ: ಸರ್ಕಾರ, ರಾಜಕಾರಣಿಗಳು, ಶ್ರೀಮಂತ ದಾನಿಗಳು ಸಾಮಾನ್ಯವಾಗಿ ಹಳ್ಳಿಗಳನ್ನು ದತ್ತು ಪಡೆಯುತ್ತಾರೆ. ಆದರೆ ಬಳ್ಳಾರಿ ಜಿಲ್ಲೆಯ ಜಾನೆಕುಂಟೆ ಗ್ರಾಮವನ್ನು ಕಾಲೇಜು ವಿದ್ಯಾರ್ಥಿಗಳು ದತ್ತು ಪಡೆದು ಅಭಿವೃದ್ಧಿಗೆ ಮುಂದಾಗಿದ್ದಾರೆ. ಬಳ್ಳಾರಿಯ ಆರ್ ವೈಎಂಇಸಿ ಎಂಜಿನಿಯರ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿ ವರ್ಷ ಗಿಡ ನೆಟ್ಟು...

28 ಮಕ್ಕಳನ್ನು ದತ್ತು ಪಡೆದ ಆಧುನಿಕ ರೈತ ಶಶಿ: ವಿಡಿಯೋ ನೋಡಿ

7 months ago

ಬೆಂಗಳೂರು: ಬಿಗ್ ಬಾಸ್ ಸೀಸನ್- 6 ವಿಜೇತ, ಆಧುನಿಕ ರೈತ 28 ಮಕ್ಕಳನ್ನು ದತ್ತು ಪಡೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಶಶಿಕುಮಾರ್ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಗ್ರಾಮದ ವಿವಿಎಸ್ ಶಾಲೆಯಲ್ಲಿ ಓದಿದ್ದರು. ಈಗ ಈ ಶಾಲೆಯ 28 ಮಕ್ಕಳನ್ನು ದತ್ತು ಪಡೆದಿದ್ದಾರೆ. ಅವರ...

ಅನಂತ್ ಕುಮಾರ್ ದತ್ತು ಪಡೆದ ಗ್ರಾಮದಲ್ಲಿ ನೀರವ ಮೌನ

11 months ago

ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವರಾಗಿದ್ದಾಗ ಅನಂತ್ ಕುಮಾರ್ ದತ್ತು ಪಡೆದಿದ್ದ ಗ್ರಾಮದಲ್ಲಿ ಈಗ ನೀರವ ಮೌನ ಆವರಿಸಿದೆ. ಸಂಸದರ ಆದರ್ಶ ಗ್ರಾಮ ಎಂಬ ಯೋಜನೆಯ ಅಡಿಯಲ್ಲಿ ಅನಂತ್ ಕುಮಾರ್ ಸಹ ಬನ್ನೇರುಘಟ್ಟ ಸಮೀಪ ರಾಗಿ ಹಳ್ಳಿ ಎಂಬ...

ಪ್ರಾಣಿಗಳನ್ನು ದತ್ತು ಪಡೆದ ದರ್ಶನ್, ಸೃಜನ್ ಲೋಕೇಶ್, ದೇವರಾಜ್ ಕುಟುಂಬ!

1 year ago

ಮೈಸೂರು: ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬಸ್ಥರು ಇಂದು ಪ್ರಾಣಿಗಳ ದತ್ತು ಸ್ವೀಕಾರ ಮಾಡಿದ್ರು. ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಪ್ರಾಣಿಗಳ ದತ್ತು ಪಡೆದಿದ್ದು, ನಟ ದೇವರಾಜ್ ಕುಟುಂಬ ಚಿರತೆ, ದರ್ಶನ್ ಮತ್ತು ಸೃಜನ್ ಲೋಕೇಶ್ ರಿಂದ ಜಿರಾಫೆ ಮರಿಯನ್ನು...

ನಾನ್ಯಾರು ಶಾಲೆ ದತ್ತು ತೆಗೆದುಕೊಳ್ಳೋಕೆ? ಯಾರಪ್ಪನ ಆಸ್ತಿಯನ್ನ ಯಾರು ದತ್ತು ತೆಗೆದುಕೊಳ್ಳೋದು: ನಟ ಪ್ರಕಾಶ್ ರೈ

1 year ago

ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಗಳನ್ನ ದತ್ತು ತೆಗೆದುಕೊಳ್ಳೋಕೆ ನಾನ್ಯಾರು, ನಾನು ನನ್ನ ಕೈಲಾದ ಅಳಿಲು ಸೇವೆಯನ್ನಷ್ಟೇ ನಾನು ಮಾಡುತ್ತಿದ್ದೇನೆ ಎಂದು ಬಹುಭಾಷಾ ನಟ ಪ್ರಕಾಶ್ ರೈ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಂಜಯ್ಯಗಾರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ನಟ...

ಹೆಣ್ಣು ಮಗುವಿಗೆ ತಾಯಿಯಾದ ಸನ್ನಿ ಲಿಯೋನ್

2 years ago

ನವದೆಹಲಿ: ಸನ್ನಿ ಲಿಯೋನ್ ಹಾಗೂ ಆಕೆಯ ಪತಿ ವೆಬರ್ ಹೆಣ್ಣು ಮಗುವೊಂದನ್ನು ದತ್ತು ಪಡೆದಿದ್ದಾರೆ. 21 ತಿಂಗಳ ಪುಟ್ಟ ಮಗು ನಿಶಾ ಈಗ ಸನ್ನಿ ಹಾಗೂ ವೆಬರ್ ದಂಪತಿ ಮನೆಗೆ ಹೊಸ ಸದಸ್ಯಳಾಗಿದ್ದಾಳೆ. ಮಗುವಿಗೆ ನಿಶಾ ಕೌರ್ ವೆಬರ್ ಎಂದು ಹೆಸರಿಡಲಾಗಿದೆ....