ಅಫ್ಘನ್‍ನಲ್ಲಿ ಅಮ್ಯೂಸ್‍ಮೆಂಟ್ ಪಾರ್ಕ್‍ಗೆ ಹೋಗಲು ಮಹಿಳೆಯರಿಗೆ ಇನ್ಮುಂದೆ ಅವಕಾಶವಿಲ್ಲ
ಕಾಬೂಲ್: ಮಹಿಳೆಯರಿಗೆ (Woman) ಅಮ್ಯೂಸ್‍ಮೆಂಟ್ ಪಾರ್ಕ್‍ಗಳಿಗೆ (Amusement Park) ಹಾಗೂ ಜಿಮ್‌ಗಳಿಗೆ ತೆರಳಲು ಅವಕಾಶವಿಲ್ಲ ಎಂದು…
ಮಹಿಳೆಯರ ಮೇಲೆ ತಾಲಿಬಾನ್ ವಿಧಿಸುತ್ತಿರುವ ನಿರ್ಬಂಧ ಖಂಡಿಸಿದ G7
ಬರ್ಲಿನ್: ತಾಲಿಬಾನ್ ಸರ್ಕಾರ ಅಫ್ಘಾನ್‍ನಲ್ಲಿರುವ ಮಹಿಳೆಯರ ಮೇಲೆ ನಿರ್ಬಂಧಗಳನ್ನು ಹೆಚ್ಚು ವಿಧಿಸುತ್ತಿರುವುದನ್ನು ಏಳು ಕೈಗಾರಿಕೀಕರಣಗೊಂಡ ರಾಷ್ಟ್ರಗಳು(G7)…
ಸ್ಟೈಲಿಷ್ ಕೇಶ ವಿನ್ಯಾಸ, ಕ್ಲೀನ್ ಶೇವ್, ಟ್ರಿಮ್‍ಗೂ ತಾಲಿಬಾನ್ ನಿಷೇಧ
ಕಾಬೂಲ್: ಅಫ್ಘಾನಿಸ್ತಾನದ ತಾಲಿಬಾನಿಗಳು ತಮ್ಮ ವಿಕೃತ ಕಾನೂನುಗಳ ಮೂಲಕ ಜನರನ್ನು ಭಯಭೀತಗೊಳಿಸುವ ಜೊತೆಗೆ ಕಿರುಕುಳ ನೀಡುತ್ತಿರುವ…
ಅಫ್ಘಾನ್ ನಿರ್ದೇಶಕಿಯ ಭಾವನಾತ್ಮಕ ಪತ್ರ- ಎಲ್ಲವೂ ಶೂನ್ಯದಿಂದ ಆರಂಭ
ಕಾಬೂಲ್: ತಾಲಿಬಾನ್ ಉಗ್ರರಿಂದ ತಪ್ಪಿಸಿಕೊಂಡು ಅಫ್ಘಾನಿಸ್ತಾನವನ್ನು ತೊರತೆದು ಅನೇಕರು ಬೇರೆಕಡೆ ಪ್ರಯಾಣವನ್ನು ಬೆಳೆಸುತ್ತಿದ್ದಾರೆ. ಫಿಲ್ಮ್ ಮೇಕರ್…
ದೇಶ ಬಿಟ್ಟು ತೆರಳಬೇಡಿ- ತಾಲಿಬಾನ್ ಬೆದರಿಕೆ
ಕಾಬೂಲ್: ಅಫ್ಘಾನ್ ನಾಗರಿಕರು ದೇಶ ಬಿಟ್ಟು ತೆರಳದಂತೆ ತಾಲಿಬಾನ್ ಉಗ್ರರು ಕಟ್ಟಪ್ಪಣೆ ಹೊರಡಿಸಿದ್ದಾರೆ. ಈನಿಟ್ಟಿನಲ್ಲಿ ಕಾಬೂಲ್…
ಅಘ್ಘಾನ್ ಪ್ರಜೆಗಳಲ್ಲಿ ಇ-ವೀಸಾವಿದ್ದರೆ ಮಾತ್ರ ಭಾರತ ಪ್ರವೇಶ
ನವದಹಲಿ: ಅಫ್ಘಾನಿಸ್ತಾನದಲ್ಲಿ ಪ್ರಸ್ತುತ ಅಭದ್ರತಾ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಇನ್ನು ಮುಂದೆ ಎಲ್ಲಾ ಅಘ್ಘಾನ್ ಪ್ರಜೆಗಳು ಇ-ವೀಸಾದೊಂದಿಗೆ…
ಅಫ್ಘಾನಿಸ್ತಾನದ ಮಹಿಳೆಗೆ ಮಿಲಿಟರಿ ವಿಮಾನದಲ್ಲಿ ಹೆರಿಗೆ
ವಾಷಿಂಗ್ಟನ್: ತಾಲಿಬಾನಿಯರ ಕೈವಶವಾಗಿರುವ ಅಫ್ಘಾನಿಸ್ತಾನದ ಕಾಬೂಲ್‍ನಿಂದ ಜರ್ಮನಿಯ ರ್‍ಯಾಮ್‌ಸ್ಟೈನ್ ವಾಯುನೆಲೆಗೆ ಹಾರಿದ ವಾಯುಪಡೆಯ ಸಿ-17 ವಿಮಾನದಲ್ಲಿ…
ಸಂಕಷ್ಟದ ಸಮಯ, ಗಡಿಗಳನ್ನು ಮುಕ್ತವಾಗಿಡಿ-ವಿಶ್ವಸಂಸ್ಥೆ ಕರೆ
ನವದೆಹಲಿ: ಸಂಕಷ್ಟದ ಸಮಯ, ಗಡಿಗಳನ್ನು ಮುಕ್ತವಾಗಿಡಿ ಎಂದು ಅಫ್ಘಾನ್ ನೆರೆರಾಷ್ಟ್ರಗಳಿಗೆ ವಿಶ್ವಸಂಸ್ಥೆ ಕರೆ ನೀಡಿದೆ. ಸದ್ಯ,…
ಷರಿಯತ್ ಕಾನೂನು ಎಂದರೇನು? ಅಫ್ಘಾನ್ ತಾಲಿಬಾನ್ ಹೇಗೆ ಅರ್ಥೈಸುತ್ತದೆ?
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಶುರುವಾಗಿದೆ. ಕೆಲವೇ ದಿನಗಳಲ್ಲಿ ಅಧಿಕೃತ ಸರ್ಕಾರ ರಚನೆಯಾಗಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಇರುವುದಿಲ್ಲ…
ತಾಲಿಬಾನ್ ಉಗ್ರರಿಗಾಗಿ ಕಾಯುತ್ತಿದ್ದೇನೆ, ನನ್ನನ್ನು ಕೊಲ್ಲುತ್ತಾರೆ: ಅಫ್ಘಾನಿಸ್ತಾನದ ಮಹಿಳಾ ಮೇಯರ್
ಕಾಬೂಲ್: ತಾಲಿಬಾನ್ ಉಗ್ರರಿಗಾಗಿ ಕಾಯುತ್ತಿದ್ದೇನೆ, ನನ್ನನ್ನು ಕೊಲ್ಲುತ್ತಾರೆ ಎಂದು ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್ ಜರಿಫಾ…