ಅಫ್ಘಾನಿಸ್ತಾನದಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪನ – ದೆಹಲಿ, ಪಂಜಾಬ್ನಲ್ಲೂ ನಡುಗಿದ ಭೂಮಿ
ನವದೆಹಲಿ/ಕಾಬೂಲ್: ಅಫ್ಘಾನಿಸ್ತಾನದಲ್ಲಿ (Afghanistan) ಪ್ರಬಲ ಭೂಕಂಪನ (Earthquake) ಸಂಭವಿಸಿದೆ. ರಾಷ್ಟ್ರ ರಾಜಧಾನಿ ದೆಹಲಿ (Delhi) ಮತ್ತು…
ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ – 39 ಮಂದಿ ಬಲಿ, 200ಕ್ಕೂ ಹೆಚ್ಚು ಮಂದಿಗೆ ಗಾಯ
ಪೇಶಾವರ: ರಾಜಕೀಯ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟಗೊಂಡ (Bomb Blast) ಪರಿಣಾಮ ಕನಿಷ್ಠ 39 ಮಂದಿ ಸಾವನ್ನಪ್ಪಿ…
ಒಂದೇ ಓವರ್‌ನಲ್ಲಿ 48 ರನ್ ಚಚ್ಚಿದ ಆಫ್ಘನ್ ಬ್ಯಾಟರ್ – ಮೈದಾನದಲ್ಲೇ ಕಣ್ಣೀರಿಟ್ಟ ಬೌಲರ್
ಕಾಬೂಲ್: ಭಾರತದ ಐಪಿಎಲ್ (IPL) ಬಳಿಕ ವಿಶ್ವದೆಲ್ಲೆಡೆ ಟಿ20 ಕ್ರಿಕೆಟ್ ಟೂರ್ನಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ.…
ಮಹಿಳೆಯರ ಬ್ಯೂಟಿ ಸಲೂನ್‌ಗಳನ್ನ ನಿಷೇಧಿಸಿ – ತಾಲಿಬಾನ್ ಸರ್ಕಾರ
ಕಾಬೂಲ್: ಈ ಹಿಂದೆ ಮಹಿಳೆಯರು (Womens) ಮನರಂಜನಾ ಸ್ಥಳಗಳಿಗೆ ಹೋಗುವುದನ್ನ ನಿಷೇಧಿಸಿದ್ದ ಅಫ್ಘಾನಿಸ್ತಾನದಲ್ಲಿರುವ ತಾಲಿಬಾನ್ ಸರ್ಕಾರ…
ಬೆಂಗ್ಳೂರಿನಲ್ಲಿ ಕಣಕ್ಕಿಳಿಯುತ್ತಾ ಪಾಕ್ ತಂಡ – ಭದ್ರತೆ ಕಾರಣ ನೀಡಿದ್ರೆ ಸ್ಥಳ ಬದಲಾವಣೆ ಮಾಡಬಹುದು ಎಂದ ಅಶ್ವಿನ್
ಮುಂಬೈ: ಮುಂದಿನ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ (ODI WorldCup) ಟೂರ್ನಿಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನ…
ಭಾರತದಲ್ಲಿ ಭೀಕರ ರೈಲು ದುರಂತ ಕಂಡು ತುಂಬಾ ದುಃಖವಾಗಿದೆ – ಪಾಕಿಸ್ತಾನ, ತಾಲಿಬಾನ್ ಸಂತಾಪ
ಇಸ್ಲಾಮಾಬಾದ್: ಭಾರತದ ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ (Odisha Train Crash) ಮೃತಪಟ್ಟವರ ಸಂಖ್ಯೆ…
12 ಸಾವಿರ ಕೋಟಿ ಮೌಲ್ಯದ 2.5 ಟನ್ ಡ್ರಗ್ಸ್ ಜಪ್ತಿ – ಪಾಕ್ ಆರೋಪಿಯ ಬಂಧನ
ತಿರುವನಂತನಪುರಂ: 12,000 ಕೋಟಿ ರೂ. ಮೌಲ್ಯದ ಸುಮಾರು 2,500 ಕೆಜಿ ಮೆಥಾಂಫೆಟಮೈನ್ ಎಂಬ ಮಾದಕ ವಸ್ತುವನ್ನು…
ಅಫ್ಘಾನಿಸ್ತಾನದಲ್ಲಿ ಉದ್ಯಾನವನ, ರೆಸ್ಟೊರೆಂಟ್‌ಗಳಿಗೆ ಕುಟುಂಬ, ಮಹಿಳೆಯರೊಂದಿಗೆ ಹೋಗೋದು ಬ್ಯಾನ್
ಕಾಬೂಲ್: ಅಫ್ಘಾನಿಸ್ತಾನದ (Afghanistan) ಹೆರಾತ್ (Herat) ಪ್ರಾಂತ್ಯದಲ್ಲಿ ಉದ್ಯಾನವನಗಳು (Gardens) ಹಾಗೂ ರೆಸ್ಟೊರೆಂಟ್‌ಗಳಿಗೆ (Restaurant) ಕುಟುಂಬ…
IPL 2023: ಮೋದಿ ಕ್ರೀಡಾಂಗಣದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ ರಶೀದ್ ಖಾನ್
ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಭಾನುವಾರ ಕೋಲ್ಕತ್ತಾ ನೈಟ್‌ರೈಡರ್ಸ್ ವಿರುದ್ಧ…
ರಂಜಾನ್ ಸಂದರ್ಭ ಸಂಗೀತ ನಿಷೇಧ – ಅಫ್ಘಾನಿಸ್ತಾನದ ಮಹಿಳಾ ರೇಡಿಯೋ ಸ್ಟೇಷನ್ ಮುಚ್ಚಿದ ತಾಲಿಬಾನ್
ಕಾಬೂಲ್: ಇಸ್ಲಾಮಿಕ್ ಎಮಿರೇಟ್‌ನ ಕಾನೂನುಗಳು ಮತ್ತು ನಿಬಂಧನೆಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಅಫ್ಘಾನಿಸ್ತಾನದಲ್ಲಿ (Afghanistan) ಮಹಿಳಾ…
