Sunday, 22nd September 2019

2 weeks ago

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು – ಬಾಯಿಗೆ ಪಿಸ್ತೂಲ್ ಇಟ್ಟು ಯುವಕನ ಹತ್ಯೆ

ಕಲಬುರಗಿ: ಭೀಮಾತೀರದಲ್ಲಿ ಮತ್ತೆ ಗುಂಡು ಸದ್ದು ಮಾಡಿದೆ. ಸಿನೀಮಿಯ ರೀತಿಯಲ್ಲಿ ಪಿಸ್ತೂಲ್ ಬಾಯಿಗಿಟ್ಟು ಫೈರಿಂಗ್ ಮಾಡಿರುವ ಭಯಾನಕ ಘಟನೆ ಅಫಜಲಪುರ ತಾಲೂಕಿನ ಕರ್ಜಗಿ ಗ್ರ‍ಾಮದಲ್ಲಿ ನಡೆದಿದೆ. ಜಿಲ್ಲೆಯ ಅಫಜಲಪುರದ ಕರಜಗಿ ಗ್ರಾಮದ ನಿವಾಸಿ ಸೈಬಣ್ಣ ನೀಲಕಂಠ ತಳವಾರ (28) ಗುಂಡಿನ ದಾಳಿಗೆ ಬಲಿಯಾದ ಯುವಕ. ಅದೇ ಗ್ರಾಮದ ರವಿ ತಳವಾರ ಅಲಿಯಾಸ್ ಅಭಯ್ ಕೊಲೆ ಮಾಡಿದ ಆರೋಪಿ. ಆರೋಪಿ ರವಿ ಸೋಮವಾರ ಸಂಜೆ ಸೈಬಣ್ಣನ ಬಾಯಿಗೆ ಪಿಸ್ತೂಲ್ ಇಟ್ಟು ಗುಂಡು ಹಾರಿಸಿದ್ದಾನೆ. ಪರಿಣಾಮ ಸೈಬಣ್ಣ ಗಂಭೀರವಾಗಿ ಗಾಯಗೊಂಡಿದ್ದ. […]

1 year ago

ಖರ್ಗೆ ಒಬ್ಬೊಬ್ಬರನ್ನು ಮುಗಿಸುತ್ತಿದ್ದಾರೆ, `ಕೈ’ ನಿಂದ ಹೊರ ಬಂದ್ರೆ ಈಡಿಗ ಶಕ್ತಿ ತೋರಿಸ್ತೀನಿ: ಗುತ್ತೇದಾರ್ ಗುಡುಗು

ಕಲಬುರಗಿ: ಬಿಜೆಪಿಗೆ ಸೇರ್ಪಡೆಯಾಗಲಿರುವ ಅಫಜಲಪುರದ ಕೈ ಶಾಸಕ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ ಖರ್ಗೆ ವಿರುದ್ಧ ಕಿಡಿಕಾರುತ್ತಿರುವ ಆಡಿಯೋ ಈಗ ಲಭ್ಯವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಸೋಲಿಸುವುದಾಗಿ ಗುತ್ತೇದಾರ್ ಆಡಿಯೋದಲ್ಲಿ ಗುಡುಗಿದ್ದಾರೆ. ಆಡಿಯೋದಲ್ಲಿ ಏನಿದೆ? ಕಲಬುರಗಿಯಲ್ಲಿ ಖರ್ಗೆ ಒಬ್ಬೊಬರನ್ನು ಮುಗಿಸುತ್ತಾ ಬರುತ್ತಿದ್ದಾರೆ. ಯಾಕೆಂದರೆ ಆತನ ಮನೆಯಲ್ಲಿ...